ಮಳೆ ಕೊರತೆ

ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ ಏಕೆ…? | ಹವಾಮಾನ ವಿಶ್ಲೇಷಣೆ ಏನು…?ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ ಏಕೆ…? | ಹವಾಮಾನ ವಿಶ್ಲೇಷಣೆ ಏನು…?

ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ ಏಕೆ…? | ಹವಾಮಾನ ವಿಶ್ಲೇಷಣೆ ಏನು…?

ಕಳೆದ ಎರಡು ದಿನಗಳಿಂದ ಸದ್ದು ಮಾಡಿದ ಸುದ್ದಿ ಭಾರೀ ಮಳೆ..!. ಮಲೆನಾಡು, ಕರಾವಳಿ ಪ್ರದೇಶದಲ್ಲಿ ರೆಡ್‌ ಎಲರ್ಟ್‌ ಸೇರಿದಂತೆ ವಿವಿಧ ಬಗೆಯ ಎಚ್ಚರಿಕೆಗಳು. ಆದರೆ ನಿರೀಕ್ಷಿತ ಪ್ರಮಾಣದಲ್ಲಿ…

1 year ago
ಬಿತ್ತನೆ ಬೀಜದ ದರಗಳು ಗಣನೀಯವಾಗಿ ಏರಿಕೆ | ಉಳಿದ ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲಿ ಬೀಜಗಳ ದರ ಕಡಿಮೆ | ಸಿಎಂ ಸಿದ್ದರಾಮಯ್ಯಬಿತ್ತನೆ ಬೀಜದ ದರಗಳು ಗಣನೀಯವಾಗಿ ಏರಿಕೆ | ಉಳಿದ ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲಿ ಬೀಜಗಳ ದರ ಕಡಿಮೆ | ಸಿಎಂ ಸಿದ್ದರಾಮಯ್ಯ

ಬಿತ್ತನೆ ಬೀಜದ ದರಗಳು ಗಣನೀಯವಾಗಿ ಏರಿಕೆ | ಉಳಿದ ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲಿ ಬೀಜಗಳ ದರ ಕಡಿಮೆ | ಸಿಎಂ ಸಿದ್ದರಾಮಯ್ಯ

ಹವಾಮಾನ ವೈಪರಿತ್ಯ(Climate change), ಮಳೆ ಕೊರತೆ(Lack of rain), ಬರಗಾಲ(Drought), ತಾಪಮಾನ ಏರಿಕೆ(Temperature hike) ಇವೆಲ್ಲವೂ ಜನ ಜೀವನದ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ. ಅದರಲ್ಲೂ ಕೃಷಿ…

1 year ago
ರಾಜ್ಯಕ್ಕೆ ಕೇಂದ್ರದಿಂದ ಬರ ಪರಿಹಾರ ನೀಡದ ಹಿನ್ನೆಲೆ | ಕರ್ನಾಟಕ ಸರ್ಕಾರದಿಂದ NDRFಗೆ ಅರ್ಜಿ ಸಲ್ಲಿಕೆ | ಇಂದು ಸುಪ್ರೀಂನಲ್ಲಿ ವಿಚಾರಣೆರಾಜ್ಯಕ್ಕೆ ಕೇಂದ್ರದಿಂದ ಬರ ಪರಿಹಾರ ನೀಡದ ಹಿನ್ನೆಲೆ | ಕರ್ನಾಟಕ ಸರ್ಕಾರದಿಂದ NDRFಗೆ ಅರ್ಜಿ ಸಲ್ಲಿಕೆ | ಇಂದು ಸುಪ್ರೀಂನಲ್ಲಿ ವಿಚಾರಣೆ

ರಾಜ್ಯಕ್ಕೆ ಕೇಂದ್ರದಿಂದ ಬರ ಪರಿಹಾರ ನೀಡದ ಹಿನ್ನೆಲೆ | ಕರ್ನಾಟಕ ಸರ್ಕಾರದಿಂದ NDRFಗೆ ಅರ್ಜಿ ಸಲ್ಲಿಕೆ | ಇಂದು ಸುಪ್ರೀಂನಲ್ಲಿ ವಿಚಾರಣೆ

ರಾಜ್ಯಾದ್ಯಂತ ಮಳೆ ಕೊರತೆಯಿಂದ(Rain Crisis) ಬರಗಾಲ(Drought) ತಾಂಡವಾಡುತ್ತಿದೆ. ರಾಜ್ಯದ ಬಹುತೇಕ ಜಿಲ್ಲೆಗಳು ಬರಗಾಲಕ್ಕೆ ತುತ್ತಾಗಿದೆ. ಕಷ್ಟಪಟ್ಟು ಬೆಳೆದ ಬೆಳೆ(Crop) ಮಳೆ ಇಲ್ಲದ ಕಾರಣ ಕೈಗೆ ಬಾರದೆ ರೈತರು(Farmer)…

1 year ago
ಎಲ್‌ ನಿನೋ ಹವಾಮಾನದ ಮೇಲೆ ಭಾರಿ ಪರಿಣಾಮ | ಬರಗಾಲಕ್ಕೆ ಕಾರಣ ಈ ಎಲ್‌ ನಿನೊ | ಏನಿದು ಎಲ್‌ ನಿನೊ..?ಎಲ್‌ ನಿನೋ ಹವಾಮಾನದ ಮೇಲೆ ಭಾರಿ ಪರಿಣಾಮ | ಬರಗಾಲಕ್ಕೆ ಕಾರಣ ಈ ಎಲ್‌ ನಿನೊ | ಏನಿದು ಎಲ್‌ ನಿನೊ..?

ಎಲ್‌ ನಿನೋ ಹವಾಮಾನದ ಮೇಲೆ ಭಾರಿ ಪರಿಣಾಮ | ಬರಗಾಲಕ್ಕೆ ಕಾರಣ ಈ ಎಲ್‌ ನಿನೊ | ಏನಿದು ಎಲ್‌ ನಿನೊ..?

ಈ ಬಾರಿ ದೇಶದ ಜನತೆ ದಾಖಲೆ ಪ್ರಮಾಣದ ತಾಪಮಾನ ತಡೆದುಕೊಳ್ಳಲು ಸಿದ್ದರಾಗಬೇಕು. ಇದಕ್ಕೆ ಕಾರಣ ಎಲ್‌ನಿನೋ. ಈ ಎಲ್‌ ನಿನೊ ತಾಪಮಾನ ಬದಲಾವಣೆಗೆ ಹೇಗೆ ಕಾರಣ..? 2023-24…

1 year ago
ಒಣ ಮೇವು ಹುಲ್ಲಿಗೆ ಹೆಚ್ಚಿದ ಬೇಡಿಕೆ | ದುಪ್ಪಟ್ಟು ದರದಲ್ಲಿ ಬೆಳಗಾವಿಯಿಂದ ಮಹಾರಾಷ್ಟ್ರಕ್ಕೆ ಮಾರಾಟ…! | ಮುಂದಿನ ದಿನಗಳಲ್ಲಿ ಮೇವಿಗೂ ಕಾಡಲಿದೆ ಅಭಾವಒಣ ಮೇವು ಹುಲ್ಲಿಗೆ ಹೆಚ್ಚಿದ ಬೇಡಿಕೆ | ದುಪ್ಪಟ್ಟು ದರದಲ್ಲಿ ಬೆಳಗಾವಿಯಿಂದ ಮಹಾರಾಷ್ಟ್ರಕ್ಕೆ ಮಾರಾಟ…! | ಮುಂದಿನ ದಿನಗಳಲ್ಲಿ ಮೇವಿಗೂ ಕಾಡಲಿದೆ ಅಭಾವ

ಒಣ ಮೇವು ಹುಲ್ಲಿಗೆ ಹೆಚ್ಚಿದ ಬೇಡಿಕೆ | ದುಪ್ಪಟ್ಟು ದರದಲ್ಲಿ ಬೆಳಗಾವಿಯಿಂದ ಮಹಾರಾಷ್ಟ್ರಕ್ಕೆ ಮಾರಾಟ…! | ಮುಂದಿನ ದಿನಗಳಲ್ಲಿ ಮೇವಿಗೂ ಕಾಡಲಿದೆ ಅಭಾವ

ಬರಗಾಲ(Drought) ಬಂದ್ರೆ ಜನ- ಜಾನುವಾರು, ಕಾಡು ಪ್ರಾಣಿ ಪಕ್ಷಿಗಳಿಂದ(Animal-Birds) ಹಿಡಿದು ಕ್ರಿಮಿ ಕೀಟಗಳಿಗೂ ತೊಂದರೆ ತಪ್ಪಿದ್ದಲ್ಲ. ಎಲ್ಲೆಲ್ಲೂ ನೀರು ಆಹಾರಕ್ಕಾಗಿ(Water-Food) ಪರದಾಡುವ ಪರಿಸ್ಥಿತಿ ಬಂದೊದಗುತ್ತದೆ. ಮಳೆಯ ಕೊರತೆಯಿಂದ(Less…

1 year ago
Weather Mirror | 25-11-2023 | ಅಲ್ಲಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ | ಹಿಂಗಾರು ಹಿಂದೆ ಸರಿಯುವ ಸಾಧ್ಯತೆ |Weather Mirror | 25-11-2023 | ಅಲ್ಲಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ | ಹಿಂಗಾರು ಹಿಂದೆ ಸರಿಯುವ ಸಾಧ್ಯತೆ |

Weather Mirror | 25-11-2023 | ಅಲ್ಲಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ | ಹಿಂಗಾರು ಹಿಂದೆ ಸರಿಯುವ ಸಾಧ್ಯತೆ |

ನವೆಂಬರ್ 28 ರಂದು ಬಂಗಾಳಕೊಲ್ಲಿಯ ಅಂಡಮಾನ್ ತೀರದಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಪರಿಣಾಮವಾಗಿ ಹಿಂಗಾರು ಹಿಂದೆ ಸರಿಯುವ ಸಾಧ್ಯತೆ ಇದೆ.

2 years ago
ಮಳೆ ಕೊರತೆ ಎಷ್ಟಿದೆ… ? | ದಾಖಲೆಗಳ ಪ್ರಕಾರ ಅತೀ ಕನಿಷ್ಟ ಮಳೆ ಈ ವರ್ಷ… |ಮಳೆ ಕೊರತೆ ಎಷ್ಟಿದೆ… ? | ದಾಖಲೆಗಳ ಪ್ರಕಾರ ಅತೀ ಕನಿಷ್ಟ ಮಳೆ ಈ ವರ್ಷ… |

ಮಳೆ ಕೊರತೆ ಎಷ್ಟಿದೆ… ? | ದಾಖಲೆಗಳ ಪ್ರಕಾರ ಅತೀ ಕನಿಷ್ಟ ಮಳೆ ಈ ವರ್ಷ… |

ಈ ಬಾರಿ ಮಳೆಯ ಕೊರತೆ ಇದೆ. ಎಷ್ಟು ಇದೆ ? ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಪಿಜಿಎಸ್‌ಎನ್‌ ಪ್ರಸಾದ್‌ ಅವರು ತಮ್ಮ ಮಳೆ ದಾಖಲೆಯಿಂದ…

2 years ago
#Drought | ‘ಬರ ‘ ಎಚ್ಚರವಾಗಲು ಇಷ್ಟು ಸಾಕು | ರಾಜ್ಯದ ಬಹುತೇಕ ತಾಲೂಕುಗಳು ಬರಪೀಡಿತ…! |#Drought | ‘ಬರ ‘ ಎಚ್ಚರವಾಗಲು ಇಷ್ಟು ಸಾಕು | ರಾಜ್ಯದ ಬಹುತೇಕ ತಾಲೂಕುಗಳು ಬರಪೀಡಿತ…! |

#Drought | ‘ಬರ ‘ ಎಚ್ಚರವಾಗಲು ಇಷ್ಟು ಸಾಕು | ರಾಜ್ಯದ ಬಹುತೇಕ ತಾಲೂಕುಗಳು ಬರಪೀಡಿತ…! |

ರಾಜ್ಯದ ಗಂಭೀರ ಸಮಸ್ಯೆಯನ್ನು ಪರಿಸರ ಲೇಖಕ ಶಿವಾನಂದ ಕಳವೆಯವರು ಅವಲೋಕಿಸಿ ಸೋಶಿಯಲ್‌ ಮೀಡಿಯಾದಲ್ಲಿ ಬರೆದಿದ್ದಾರೆ. ಅದರ ಯಥಾವತ್ತಾದ ರೂಪ ಅಥವಾ ಅದನ್ನೇ ಇಲ್ಲಿ ಶೇರ್‌ ಮಾಡಿದ್ದೇವೆ. ರೈತರ…

2 years ago
#Monsoon| ಅತೀ ಹೆಚ್ಚು ಮಳೆ ಬೀಳಬೇಕಾದ ಜಿಲ್ಲೆಯಲ್ಲೇ ಮಳೆಯ ಕೊರತೆ | ಚಿತ್ರದುರ್ಗ, ವಿಜಯನಗರ ಜಿಲ್ಲೆಗಳಲ್ಲಿ ಇದುವರೆಗೆ ಅತೀ ಹೆಚ್ಚು ಮಳೆ |#Monsoon| ಅತೀ ಹೆಚ್ಚು ಮಳೆ ಬೀಳಬೇಕಾದ ಜಿಲ್ಲೆಯಲ್ಲೇ ಮಳೆಯ ಕೊರತೆ | ಚಿತ್ರದುರ್ಗ, ವಿಜಯನಗರ ಜಿಲ್ಲೆಗಳಲ್ಲಿ ಇದುವರೆಗೆ ಅತೀ ಹೆಚ್ಚು ಮಳೆ |

#Monsoon| ಅತೀ ಹೆಚ್ಚು ಮಳೆ ಬೀಳಬೇಕಾದ ಜಿಲ್ಲೆಯಲ್ಲೇ ಮಳೆಯ ಕೊರತೆ | ಚಿತ್ರದುರ್ಗ, ವಿಜಯನಗರ ಜಿಲ್ಲೆಗಳಲ್ಲಿ ಇದುವರೆಗೆ ಅತೀ ಹೆಚ್ಚು ಮಳೆ |

ರಾಜ್ಯದ ಕೊಡಗಿನಲ್ಲಿ ಅತೀ ಹೆಚ್ಚು ಮಳೆಯ ಕೊರತೆ ದಾಖಲಾಗಿದೆ. ಇದೇ ವೇಳೆ ಚಿತ್ರದುರ್ಗ ಮತ್ತು ವಿಜಯನಗರ ಜಿಲ್ಲೆ ಜಿಲ್ಲೆಗಳಲ್ಲಿ ಇದುವರೆಗೆ ಅತೀ ಹೆಚ್ಚು ಮಳೆಯಾಗಿದೆ ಎಂದು ಹವಾಮಾನ…

2 years ago
#Drought | ಮಳೆ ಕೊರತೆ- ಕೃಷಿ ನಷ್ಟ | ಎರಡು ತಿಂಗಳಲ್ಲಿ 42ಕ್ಕೂ ಹೆಚ್ಚು ರೈತರು ಆತ್ಮಹತ್ಯೆ…! |#Drought | ಮಳೆ ಕೊರತೆ- ಕೃಷಿ ನಷ್ಟ | ಎರಡು ತಿಂಗಳಲ್ಲಿ 42ಕ್ಕೂ ಹೆಚ್ಚು ರೈತರು ಆತ್ಮಹತ್ಯೆ…! |

#Drought | ಮಳೆ ಕೊರತೆ- ಕೃಷಿ ನಷ್ಟ | ಎರಡು ತಿಂಗಳಲ್ಲಿ 42ಕ್ಕೂ ಹೆಚ್ಚು ರೈತರು ಆತ್ಮಹತ್ಯೆ…! |

ರಾಜ್ಯದಲ್ಲಿ ಮಳೆಯ ಕೊರತೆ ವಿಪರೀತವಾಗಿ ಕಾಡುತ್ತಿದೆ. ಇದರಿಂದ ಕೃಷಿ, ಬೆಳೆ ಹಾನಿಯಾಗುತ್ತಿದೆ. ಈ ಬಗ್ಗೆ ಗಂಭೀರವಾದ ಚಿಂತನೆ ಅಗತ್ಯ ಇದೆ.

2 years ago