ಜೂನ್ 6 ರಿಂದ 9ರ ತನಕ ಮುಂಗಾರು ಸ್ವಲ್ಪ ಚುರುಕಾದರೂ ಅರಬ್ಬಿ ಸಮುದ್ರದ ಪಶ್ಚಿಮ ಭಾಗದಿಂದ ಈಚೆಗೆ ಮಾರುತಗಳ ಒತ್ತಡ ಕಡಿಮೆ ಇರುವುದರಿಂದ ಮುಂಗಾರು ದುರ್ಬಲಗೊಳ್ಳುವ ಲಕ್ಷಣಗಳಿವೆ.
ಜೂನ್ 6ರಿಂದ ಕರಾವಳಿ ಭಾಗಗಳಲ್ಲಿ ಮುಂಗಾರು ಸ್ವಲ್ಪ ಮಟ್ಟಿಗೆ ಚುರುಕಾಗುವ ಮುನ್ಸೂಚೆನೆ ಇದೆ. ಜೂನ್ 10ರಿಂದ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ.
ಕೃಷಿ ಭೂಮಿಯಲ್ಲಿ ಮಳೆಗಾಲ ಸೊಳ್ಳೆಗಳನ್ನು ತಡೆಯಲು ಪರಿಣಾಮಕಾರಿ ತಂತ್ರಗಳು ಬೇಕಾಗಿದೆ . ಸೊಳ್ಳೆಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು ಸರಳವಾದ ಆದರೆ ಪರಿಣಾಮಕಾರಿ ತಂತ್ರಗಳು ಬೇಕಾಗಿದೆ. ಈ ಬಗ್ಗೆ ಕೃಷಿಕ…
ಕೇರಳದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಮುಂಗಾರು ಕೇರಳ ಪ್ರವೇಶಿಸಿದ ಬಳಿಕ ಇದೀಗ ಬಿರುಸಿನಿಂದ ಸಾಗುತ್ತಿದೆ.
ಗುರುವಾರ ಸಂಜೆ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಉತ್ತಮ ಮಳೆಯಾಗಿದೆ. ಬಳ್ಪದಲ್ಲಿ 200 ಮಿಮೀಗಿಂತಲೂ ಅಧಿಕ ಮಳೆಯಾಗಿದೆ.
ಮೇ 31 ರಿಂದ ಈ ರೀತಿಯ ಗಾಳಿಯ ಪ್ರಭಾವ ಕಡಿಮೆಯಾಗುವ ಲಕ್ಷಣಗಳಿವೆ. ಮೇ 31ರಿಂದ ಮಳೆ ಕಡಮೆಯಾದರೂ ದಿನದಲ್ಲಿ ಒಂದೆರಡು ಸಾಧಾರಣ ಮಳೆಯ ಮುನ್ಸೂಚನೆ ಇದೆ. ಮುಂಗಾರು…
ಕಳೆದ ಬಾರಿ ಮುಂಗಾರು(Mansoon) ಕೈಕೊಟ್ಟ ಹಿನ್ನೆಲೆ ರಾಜ್ಯಾದ್ಯಂತ ಭೀಕರ ಬರ(Drought) ತಲೆದೋರಿದೆ. ಕೆಲವು ಕಡೆ ಪೂರ್ವ ಮುಂಗಾರು ಮಳೆ(Pre Mansoon rain) ಸುರಿದ ಕಾರಣ ರೈತರು(Farmers) ನಿಟ್ಟುಸಿರು…
ಪ್ರಾಕೃತಿಕ ವಿಕೋಪಗಳನ್ನು ತಪ್ಪಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು, ಇದಕ್ಕಾಗಿ ಶಾಶ್ವತ ಯೋಜನೆ ರೂಪಿಸಬೇಕಾಗಿದೆ.
ರಾಜ್ಯದಲ್ಲಿ ಮೇ 30ರ ತನಕ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಮೇ 31ರಿಂದ ದಕ್ಷಿಣ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆ ಪ್ರಾರಂಭವಾಗುವ ಮುನ್ಸೂಚನೆ ಇದೆ.…
ಕೇರಳದ ಹಲವು ಕಡೆ ಕಳೆದ 24 ಗಂಟೆಯಿಂದ ಮಳೆಯಾಗುತ್ತಿದೆ. ಎರ್ನಾಕುಲಂನಲ್ಲಿ ನಿರಂತರ ಮಳೆಯ ಕಾರಣದಿಂದ ಹಲವು ಕಡೆ ಜಲಾವೃತವಾಗಿದೆ. ಕಳೆದ 24 ಗಂಟೆಗಳಲ್ಲಿ 200 ಮಿಮೀ ಮಳೆ…