ಮೇ 6 ರಿಂದ ರಾಜ್ಯದ ಅಲ್ಲಲ್ಲಿ ಪೂರ್ವ ಮುಂಗಾರು ಮಳೆಯಾಗುವ ಲಕ್ಷಣಗಳಿವೆ.
ಈಗಿನಂತೆ ಎಪ್ರಿಲ್ 29 ಹಾಗೂ 30ರಂದು ಉತ್ತರ ಒಳನಾಡು, ದಕ್ಷಿಣ ಕರಾವಳಿ ಹಾಗೂ ಕೊಡಗು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಬಿಸಿಲಿನ ಪರಿಣಾಮ ತರಕಾರಿ ಧಾರಣೆ ಏರಿಕೆಯ ಹಾದಿಯಲ್ಲಿದೆ.
ಮೇ 1 ರಿಂದ ಕೊಡಗು ಹಾಗೂ ಚಿಕ್ಕಮಗಳೂರಿನ ಒಂದೆರಡು ಕಡೆ ಗುಡುಗು ಸಹಿತ ಮಳೆ ಆರಂಭವಾಗುವ ಲಕ್ಷಣಗಳಿವೆ.ಕರಾವಳಿ ಹಾಗೂ ರಾಜ್ಯದ ಉಳಿದ ಭಾಗಗಳಲ್ಲಿ ಸದ್ಯಕ್ಕೆ ಮಳೆಯ ಸಾಧ್ಯತೆ…
ರಾಜ್ಯದಲ್ಲಿ ಮಳೆಯ ಪ್ರಮಾಣ ಕ್ಷೀಣಿಸುತ್ತಿದ್ದು, ಮುಂದಿನ 10 ದಿನಗಳವರೆಗೂ ದೊಡ್ಡ ಪ್ರಮಾಣದ ಹಾಗೂ ಅಧಿಕ ವ್ಯಾಪ್ತಿಯ ಮಳೆ ಕಾಣಿಸುತ್ತಿಲ್ಲ.
ರಾಜ್ಯದಲ್ಲಿ ಈ ಬಾರಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲ ದಿನಗಳ ಹಿಂದೆ ಕೆಲ ಮಳೆ(Rain) ಕೊಂಚ ಮಳೆಯಾಗಿದ್ದರೂ, ರೈತರು(Farmer) ನೀರಿಲ್ಲದೆ(Water) ಬೆಳೆ(Crop) ಬೆಳೆಯಲಾಗದೆ ಪರಿತಪಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ…
ರಾಜ್ಯದ ಹಲವು ಕಡೆ ಮಳೆ-ತುಂತುರು ಮಳೆ ಸಾಧ್ಯತೆ ಇದೆ.
ಮುಂದಿನ 10 ದಿನಗಳವರೆಗೂ ಮಲೆನಾಡು ಹಾಗೂ ಕರಾವಳಿ ಭಾಗಗಳ ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಚಾಮರಾಜನಗರ ತಾಲೂಕಿನ ಮಂಗಲ, ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಹನೂರು ತಾಲೂಕಿನ ಅಜ್ಜಿಪುರ ಗ್ರಾಮಗಳ ಸುತ್ತಮುತ್ತ ಗುಡುಗಿನ ಆರ್ಭಟದೊಂದಿಗೆ ಸಾಧಾರಣ ಮಳೆಯಾಗಿದೆ. ಹನೂರು ತಾಲೂಕಿನ ಅಜ್ಜಿಪುರ ಸಮೀಪದ ಪಚ್ಚೇಗೌಡನದೊಡ್ಡಿ…
ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಮಳೆಯಾಗಿದೆ.