ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಕಡೆ ಹಾಗೂ ಉಡುಪಿಯ ಕಾರ್ಕಳ ಸುತ್ತಮುತ್ತ,ಕೊಡಗು ಜಿಲ್ಲೆಯ ಅಲ್ಲಲ್ಲಿ , ಹಾಸನ ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ,…
ಸಾರ್ವಜನಿಕರು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದ ವರುಣ ಮಿತ್ರ ಸಹಾಯವಾಣಿ 9243345433 ಯನ್ನು ಸಂಪರ್ಕಿಸಿ ಹವಾಮಾನ ಮಾಹಿತಿ ಪಡೆದುಕೊಳ್ಳಬಹುದಾಗಿದೆ ಎಂದು ರಾಯಚೂರು ಜಿಲ್ಲಾಧಿಕಾರಿ ನಿತೀಶ್ ಕೆ.…
ರಾಜ್ಯದ ವಿವಿಧೆಡೆ ಮುಂದಿನ ಒಂದು ವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ರಾಜ್ಯದ 19 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. …
ಕಳೆದ ಎರಡು ದಿನಗಳಿಂದ ದಾವಣಗೆರೆ ಜಿಲ್ಲೆಯ ಹಲವೆಡೆ ಬಿರುಗಾಳಿ ಸಹಿತ ಮಳೆಯಾಗುತ್ತಿದ್ದು, ತೋಟಗಾರಿಕೆ ಬೆಳೆಗಳಿಗೆ ಹಾನಿಯಾಗಿದೆ.
ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ ಸಾಧ್ಯತೆ. ಎ.20 ರಿಂದ ರಾಜ್ಯದ ವಿವಿದೆಡೆ ಮತ್ತೆ ಮಳೆ ಆರಂಭವಾಗುವ ಸಾಧ್ಯತೆ ಇದೆ.
ಬೆಂಗಳೂರು, ಶಿವಮೊಗ್ಗ, ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನ ಹಲವೆಡೆ ಮಳೆಯಾಗಿದೆ. ಬೆಂಗಳೂರಿನಲ್ಲಿ ಇಂದು-ನಾಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಒಂದೆರೆಡು ಕಡೆ ಮಳೆಯಾಗಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವೆಡೆ ಮುಂದಿನ 5 ದಿನಗಳ ಕಾಲ ಗುಡುಗು, ಮಿಂಚು…
ಕರ್ನಾಟಕದ ಒಳನಾಡಿನಲ್ಲಿ ಮುಂದಿನ 5 ದಿನಗಳಲ್ಲಿ ಗರಿಷ್ಠ ತಾಪಮಾನದಲ್ಲಿ 2 ರಿಂದ 3 ಡಿಗ್ರಿಯಷ್ಟು ಏರಿಕೆಯಾಗಲಿದೆ.
ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಮಳೆಯಾಗಿದ್ದು, ಕರಾವಳಿಯಲ್ಲಿ ಒಹಣವೆ ಇತ್ತು. ರಾಜ್ಯದ ಅತಿ ಹೆಚ್ಚು ಉಷ್ಣಾಂಶ 39.8 ಡಿಗ್ರಿ ಸೆಲ್ಸಿಯಸ್ ಕಲಬುರ್ಗಿಯಲ್ಲಿ ದಾಖಲಾಗಿದೆ. ಇಂದು ದಕ್ಷಿಣ ಕನ್ನಡ ಮತ್ತು…
ರಾಜ್ಯದಲ್ಲಿ ಈಗಿನಂತೆ ಎಪ್ರಿಲ್ 7 ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿದ್ದು, ಎಪ್ರಿಲ್ 9 ಅಥವಾ 10 ರಿಂದ ಮತ್ತೆ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.