ರಾಷ್ಟ್ರೀಯ ರಾಜಧಾನಿ ದೆಹಲಿಗೆ ಮುಂಗಾರು ಮಳೆ ವಿಳಂಬವಾಗಿದ್ದು ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಸಾಮಾನ್ಯವಾಗಿ ಜೂನ್ 27 ರ ವೇಳೆಗೆ ದೆಹಲಿಯನ್ನು ತಲುಪುವ ಮುಂಗಾರು ಈ ಬಾರಿ ಪಶ್ಚಿಮ…
ಅರಬ್ಬಿ ಸಮುದ್ರದ ದಕ್ಷಿಣ ಭಾಗದಲ್ಲಿ ಮುಂಗಾರು ದುರ್ಬಲಗೊಳ್ಳುವ ಲಕ್ಷಣಗಳಿವೆ. ಇದರಿಂದ ಜುಲೈ ತಿಂಗಳ ಮೊದಲಾರ್ಧದಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತುಂಬಾ ಕಡಿಮೆ ಇರಬಹುದು.
ಮುಂದಿನ 24 ಗಂಟೆಗಳಲ್ಲಿ ದೆಹಲಿಯನ್ನು ಮುಂಗಾರು ಆವರಿಸುವ ಸಾಧ್ಯತೆಯಿದೆ. ಎರಡು ದಿನಗಳ ಹಿಂದೆ ಕೆಲವು ಸ್ಥಳಗಳಲ್ಲಿ ಮಾತ್ರ ಹಗುರವಾದ ಮಳೆಯಾಗಿದೆ. ನೈಋತ್ಯ ಉತ್ತರ ಪ್ರದೇಶ ಮತ್ತು ಪಕ್ಕದ…
ಈಗಿನಂತೆ ಜೂನ್ 29 ಹಾಗೂ 30 ರಂದು ಮಳೆಯ ಪ್ರಮಾಣ ಕಡಿಮೆಯಿರುವ ಸಾಧ್ಯತೆಗಳಿದ್ದು, ಮಳೆ ಪೂರ್ತಿ ಬಿಟ್ಟು ಸಿಗುವ ಸಾಧ್ಯತೆಗಳಿಲ್ಲ. ಜುಲೈ 1ರಿಂದ ಸ್ವಲ್ಪ ಹೆಚ್ಚಾಗಬಹುದು. ಜುಲೈ…
ರಾಜ್ಯದ ವಿವಿಧೆಡೆ ಮಳೆಯಾಗುತ್ತಿದೆ. ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಕೊಡಗಿನಲ್ಲಿ ವ್ಯಾಪಕ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆಯ ಕೆ.ಆರ್.ಎಸ್. ಅಣೆಕಟ್ಟೆಯ ಕಾವೇರಿ ನದಿ ಪಾತ್ರದಲ್ಲಿ…
ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ನಿರಂತರ ಮಳೆಯಿಂದಾಗಿ ಬೆಳಗಾವಿ ತಾಲೂಕು ಸೇರಿದಂತೆ ಖಾನಾಪುರ, ಚಿಕ್ಕೋಡಿ ಭಾಗದ…
ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ, ಒಡಿಶಾ ಕರಾವಳಿಗೆ ತಲುಪಿರುವ ತಿರುವಿಕೆಯು ಇನ್ನೆರಡು ದಿನಗಳಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ.
ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆಯ ಕಾರಣದಿಂದ ಮುಂಗಾರು ಸ್ವಲ್ಪ ಚುರುಕಾಗಿದ್ದು, ಜೂನ್ 29ರಿಂದ ಅಲ್ಪ ಪ್ರಮಾಣದಲ್ಲಿ ದುರ್ಬಲಗೊಳ್ಳುವ ಲಕ್ಷಣಗಳಿವೆ.
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದು ಜೋರಾದ ಗಾಳಿಯೊಂದಿಗೆ ವ್ಯಾಪಕವಾಗಿ ಮಳೆಯಾಗಲಿದೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಒಳನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ…
ಈಗಿನಂತೆ ಜೂನ್ 29ರಿಂದ ಬಿಸಿಲು ಹಾಗೂ ಮೋಡದ ವಾತಾವರಣದ ಸಾಧ್ಯತೆಗಳಿದ್ದು ತೋಟಗಳಗೆ ಔಷಧಿ ಸಿಂಪಡಿಸಲು ಅವಕಾಶ ಸಿಗಬಹುದು.ಜೂನ್ ಕೊನೆಯಲ್ಲಿ ಮುಂಗಾರು ದುರ್ಬಲಗೊಳ್ಳುವ ಸಾಧ್ಯತೆಗಳಿವೆ.