ಭಾರೀ ಮಳೆ ಮುಂದುವರಿದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ. ಕೊಡಗಿನಲ್ಲಿ ಕೂಡಾ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ…
ಭಾರೀ ಮಳೆಗೆ ಗ್ರಾಮೀಣ ಭಾಗದಲ್ಲಿ ಹೊಳೆ ತುಂಬಿ ಹರಿಯುತ್ತದೆ. ಸುಳ್ಯದ ಆಲೆಟ್ಟಿಯಲ್ಲಿ ಪಾಲ ದಾಟುತ್ತಿದ್ದಾಗ ವ್ಯಕ್ತಿ ಆಯ ತಪ್ಪಿ ನೀರಿಗೆ ಬಿದ್ದ ಘಟನೆ ನಡೆದಿದೆ.
ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಯಲ್ಲಿ ಜು.7 ರವರೆಗೆ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ. ಹೀಗಾಗಿ ಹವಾಮಾನ ಇಲಾಖೆ ರೆಡ್ ಎಲರ್ಟ್ ಘೋಷಣೆ ಮಾಡಿದೆ.
ದೇಶದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕೇರಳದಲ್ಲಿ ಸತತ ನಾಲ್ಕು ದಿನಗಳಿಂದ ಮಳೆಯಾಗುತ್ತಿದೆ. ಎಲ್ಲೆಡೆ ಅಪಾರ ಹಾನಿಯಾಗಿದೆ.
ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯಾಗಿದೆ. ಕಳೆದ 24 ಗಂಟೆಯಲ್ಲಿ ಬಹುತೇಕ ಕಡೆಗಳಲ್ಲಿ 100 ಮಿಮೀಗಿಂತಲೂ ಅಧಿಕ ಮಳೆಯಾಗಿದೆ. ಈ ವರ್ಷದ ಮೊದಲ ಅತ್ಯಧಿಕ ಮಳೆ ದಿನವಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಮುಂದುವರಿದ ಹಿನ್ನೆಲೆಯಲ್ಲಿ ಶಾಲೆ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.
ಭಾರೀ ಮಳೆ ಸಾಧ್ಯತೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಹೀಗಾಗಿ ಈ ಜಿಲ್ಲೆಗಳಿಗೆ ರೆಡ್…
ಭಾರೀ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 5 ತಾಲೂಕುಗಳ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಚುರುಕಾಗಿದೆ. ಮಂಗಳೂರಿನಲ್ಲಿ ಮಳೆಯ ಕಾರಣದಿಂದ ಪಂಪ್ ವೆಲ್ ಬಳಿ ಜಲಾವೃತಗೊಂಡು ವಾಹನ ಚಾಲಕರು, ಪಾದಚಾರಿಗಳು ಪರದಾಟ ನಡೆಸಿದರು.