Advertisement

ಮಳೆ

#KarnatakaRains |#Monsoon | ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ |

ಮುಂಗಾರು ಚುರುಕಾಗುತ್ತಿರುವಂತೆಯೇ ಕರಾವಳಿ, ದಕ್ಷಿಣ ಕನ್ನಡ ಘಾಟ್‌ಗಳು, ಉಡುಪಿ ಘಟ್ಟಗಳು, ಚಿಕ್ಕಮಗಳೂರು ಮತ್ತು ಕೊಡಗಿನಲ್ಲಿ ಇಂದು ರಾತ್ರಿ ಮತ್ತು ನಾಳೆ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು  ವರದಿಗಳು ಹೇಳುತ್ತವೆ.…

2 years ago

#MumbaiRains | ಮುಂಬಯಿಯಲ್ಲಿ ಅಬ್ಬರಿಸಿದ ಮಳೆ | ಹಲವು ಪ್ರದೇಶಗಳು ಜಲಾವೃತ | ಕಟ್ಟಡ ಕುಸಿತ |

ಮುಂಬಯಿಯಲ್ಲಿ ನಿನ್ನೆಯಿಂದ ಭಾರೀ ಮಳೆಯಾಗುತ್ತಿದೆ. ಮೊದಲ ಮಳೆಗೆ ಮುಂಬಯಿಯ ಹಲವು ಪ್ರದೇಶಗಳು ಮುಳುಗಿದೆ. ಕೆಲವೇ ಗಂಟೆಗಳಲ್ಲಿ ಸುರಿದ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಮುಂಬಯಿ ಜೊತೆಗೆ ಪುಣೆ,…

2 years ago

#MumbaiRains | ಮುಂಬಯಿಯಲ್ಲಿ ಭಾರೀ ಮಳೆ ಎಚ್ಚರಿಕೆ |

ವಿಳಂಬವಾದ ಮುಂಗಾರು ಈಗ ಮುಂಬೈ ತಲುಪಿದೆ. ಮುಂಬಯಿಯ ಥಾಣೆ ನಗರದ ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ.  ಮುಂಬಯಿ ಮತ್ತು ಥಾಣೆಯ ಕೆಲವು ಭಾಗಗಳಲ್ಲಿ ಶನಿವಾರ ಮುಂಜಾನೆ ಮಳೆಯಾಗಿದೆ.…

2 years ago

#RainWater | ಕುಸಿಯುತ್ತಿದೆ ಕೆ ಆರ್‌ ಎಸ್ ನೀರಿನ ಮಟ್ಟ | ನಾಲೆಗಳಿಗೆ ನೀರು ಹರಿವು ಸ್ಥಗಿತಕ್ಕೆ ತೀರ್ಮಾನ |

ಮುಂಗಾರು ಮಳೆ ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು, ಕರಾವಳಿಯಲ್ಲಿ ಮಾತ್ರ ಸುರಿಯುತಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಇನ್ನೂ ವರುಣ ಕೃಪೆ ತೋರಿಲ್ಲ. ಇದರಿಂದ ರಾಜ್ಯದ  ಜೀವನಾಡಿಗಳಲ್ಲಿ ಒಂದಾದ…

2 years ago

#Drought | ಇನ್ನೂ ಬಾರದ ಮುಂಗಾರು ಮಳೆ | ದೇವರಿಗೆ ಜಲ ದಿಗ್ಬಂಧನ ಹಾಕಿ ಶಿಕ್ಷೆ ನೀಡಿದ ಗ್ರಾಮಸ್ಥರು : ಇನ್ನಾದರೂ ವರುಣ ದೇವ ಒಲಿವನೇ..?

ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆರಾಯನ ಪತ್ತೆಯೇ ಇಲ್ಲ. ಮುಂಗಾರು ಇನ್ನೇನು ಬಂದೇ ಬಿಡ್ತು ಎಂದು ನಂಬಿಕೊಂಡ ಸಾವಿರಾರು ರೈತರು ಬಿತ್ತನೆ ಕಾರ್ಯ ನಡೆಸಿದ್ದಾರೆ. ಆದರೆ ಮಳೆ…

2 years ago

ಮಳೆ ಬಂತು….. ಬಂತು ಎಂದರೂ ರಾಜ್ಯದ ಬಹುತೇಕ ಕಡೆ ಬರಗಾಲದ ಛಾಯೆ | ಇನ್ನೂ ಚುರುಕುಗೊಳ್ಳದ ಮುಂಗಾರು |

ಮಳೆ ಬಂತು... ಕೇರಳ ತಲುಪಿತು... ಚಂಡಮಾರುತ ಕಂಡುಬಂದಿತು... ಮುಂಗಾರು ಮಾರುತ ನಿಧಾನವಾಯಿತು, ಮುಂಗಾರು ದುರ್ಬಲವಾಯಿತು.....! ಹೀಗೇ ಮಳೆಯ ಬಗ್ಗೆ ಹತ್ತಾರು ಸುದ್ದಿಗಳು. ಮಳೆಯ ಆಗಮನಕ್ಕಾಗಿ ಕಾಯುವ ಮಂದಿ,…

2 years ago

ಕೇರಳಕ್ಕೆ ಮುಂಗಾರು ಪ್ರವೇಶ | ಎರಡು ದಿನದಲ್ಲಿ ದುರ್ಬಲ ಮುಂಗಾರು ರಾಜ್ಯಕ್ಕೆ ಪ್ರವೇಶ |

ಬಹು ದಿನಗಳಿಂದ ಮುಂಗಾರು ಮಾರುತಕ್ಕಾಗಿ ಕಾದು ಕುಳಿತಿದ್ದ ಜನತೆಗೆ ನಿನ್ನೆ ಕೇರಳಕ್ಕೆ ಮುಂಗಾರು ಪ್ರವೇಶದ ಸುದ್ದಿ ಸಿಕ್ಕಿದೆ. ಮುಂದಿನ ಎರಡು ದಿನಗಳಲ್ಲಿ  ದುರ್ಬಲ ಮುಂಗಾರು ರಾಜ್ಯವನ್ನು ಪ್ರವೇಶಿಸಲಿದೆ.…

2 years ago

ಮುಂಗಾರು ಮಾರುತ ಇನ್ನೂ ವಿಳಂಬ : ತಡವಾದರೂ ಉತ್ತಮ ಮಳೆಯಾಗಲಿದೆ |

ಮುಂಗಾರು ಮಾರುತಗಳು ಇಂದು ಕೂಡ ಕೇರಳಕ್ಕೆ ಪ್ರವೇಶಿಸಲು ವಿಫಲವಾಗಿದೆ. ಮುಂಗಾರು ಮಳೆ ನಿಗದಿತ ದಿನಕ್ಕಿಂತ ಇನ್ನೂ ಮೂರ್ನಾಲ್ಕು ದಿನ ತಡವಾಗಲಿದೆ ಎಂದು ಹವಾಮಾನ ಇಲಾಖೆಯ ಪ್ರಸಾ‌ದ್ ಹೇಳಿದ್ದಾರೆ.…

2 years ago

ಮಳೆ ತಂದ ಸಂಕಷ್ಟ | ಕಡಬ ಪರಿಸರದಲ್ಲಿ ಗುಡುಗು ಸಹಿತ ಭಾರೀ ಗಾಳಿ ಮಳೆ | ರಾಜ್ಯದ ಹಲವೆಡೆ ಗಾಳಿ ಮಳೆಗೆ ಹಾನಿ | ಸಿಡಿಲಿಗೆ ಮೂವರು ಬಲಿ |

ಕಡಬ ಪರಿಸರದಲ್ಲಿ ಗುಡುಗು ಸಹಿತ ಭಾರೀ ಗಾಳಿ - ಮಳೆಯಾಗಿದ್ದು, ನೆಟ್ಟಣ ಸಮೀಪ ಎರಡು ಕಾರುಗಳ ಮೇಲೆ ಮರ ಬಿದ್ದ ಘಟನೆ ಸೋಮವಾರ ಸಾಯಂಕಾಲ ನಡೆದಿದೆ.‌ ರಾಜ್ಯ…

2 years ago

ಮೇ.30 ರಿಂದ ಮಳೆಯಾಗುವ ಸಾಧ್ಯತೆ | ಹವಾಮಾನ ಇಲಾಖೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ನಾಳೆಯಿಂದ  ಮಳೆಯಾಗುವ ಸಾಧ್ಯತೆ ಇದೆ ಎಂದುಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ. 30 ರಿಂದ ಜೂನ್ 1 ರವರೆಗೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ…

2 years ago