ರಾಜ್ಯದ ಹಲವು ಜಿಲ್ಲೆಗಳಲ್ಲಿ ನಾಳೆಯಿಂದ ಮಳೆಯಾಗುವ ಸಾಧ್ಯತೆ ಇದೆ ಎಂದುಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ. 30 ರಿಂದ ಜೂನ್ 1 ರವರೆಗೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ…
ಹವಾಮಾನದಲ್ಲಿ ಈಗ ತಕ್ಷಣ ಬದಲಾವಣೆಯಾಗುತ್ತಿದೆ. ಇದೀಗ ಮಳೆ ನಿಂತ ಒಂದೇ ದಿನದಲ್ಲಿ ಗರಿಷ್ಠ ಉಷ್ಣಾಂಶದಲ್ಲಿ 5 ಡಿಗ್ರಿ ಏರಿಕೆ ಕಂಡಿದೆ. ಕರಾವಳಿ ಭಾಗದಲ್ಲಿ ಸದ್ಯಕ್ಕೆ ಭಾರೀ ಮಳೆಯ…
ಪುತ್ತೂರು ತಾಲೂಕಿನಲ್ಲಿ ಭಾರೀ ಗಾಳಿ ಮಳೆ ಸುರಿದು ವಿವಿದೆಡ ಹಾನಿಯಾಗಿತ್ತು. ಈ ಪ್ರದೇಶಗಳಿಗೆ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಭೇಟಿ ನೀಡಿ , ವೈಯಕ್ತಿಕ ನೆರವು…
ಕುಕ್ಕೆ ಸುಬ್ರಹ್ಮಣ್ಯ ಹಾಗೂ ಆಸುಪಾಸಿನ ಪ್ರದೇಶಗಳಲ್ಲಿ ಶನಿವಾರ ಸಂಜೆ ಗಾಳಿ ಸಹಿತ ಮಳೆಯಾಗಿದೆ. ಗಾಳಿಯ ಕಾರಣದಿಂದ ಕುಕ್ಕೆ ಸುಬ್ರಹ್ಮಣ್ಯ ಕುಮಾರಧಾರ ಬಳಿ ಬೃಹದಾಕಾರದ ಮರ ಒಂದು ರಸ್ತೆಗೆ…
ಕಳೆದ ಕೆಲವು ದಿನಗಳಿಂದ ಮಳೆಯ ನಿರೀಕ್ಷೆ..., ಮಳೆಯಾಗಲಿ ಒಮ್ಮೆ ಎನ್ನುವ ಪ್ರಾರ್ಥನೆ. ಇದೀಗ ಸುಳ್ಯದ ಕೆಲವು ಕಡೆ ತುಂತುರು ಮಳೆಯಾಗಿದೆ. ಮೋಡದ ವಾತಾವರಣ ಕಂಡುಬಂದಿದೆ. ಸುಳ್ಯ, ಕೊಲ್ಲಮೊಗ್ರ,…
ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಆಸುಪಾಸಿನ ಪ್ರದೇಶಗಳಲ್ಲಿ ಬುಧವಾರ ಸಂಜೆ ಮಳೆ ಸುರಿದಿದೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಆಲಿಕಲ್ಲು ಸಹಿತ ಮಳೆಯಾದರೆ, ಕಲ್ಲಾಜೆ, ಗುತ್ತಿಗಾರು, ಮೆಟ್ಟಿನಡ್ಕ,…
ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆಗಳಲ್ಲಿ ಸಂಜೆಯ ವೇಳೆಗೆ ತುಂತುರು ಮಳೆಯಾಯಿತು.ಸುಳ್ಯದ ಅಜ್ಜಾವರ, ಗುತ್ತಿಗಾರು, ಬಳ್ಪ, ಕೇನ್ಯ, ಪಂಜ, ಕಡಬ ಸೇರಿದಂತೆ ಬೆಳ್ತಂಗಡಿಯ ಬಜಗೋಳಿ ವಿವಿದಡೆ ಮಳೆಯಾಯಿತು.…
ಹವಾಮಾನ ಇಲಾಖೆಯು ಏಪ್ರಿಲ್ 7 ರಂದು ಕರಾವಳಿ ಪ್ರದೇಶದಲ್ಲಿ ಎಲ್ಲೋ ಅಲರ್ಟ್ ಘೋಷಿಸಿದೆ. ಕರಾವಳಿಯ ಕೆಲವು ಭಾಗಗಳಲ್ಲಿ ಎರಡು ದಿನಗಳ ಕಾಲ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು…
ಎರಡನೇ ದಿನವೂ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಳೆಯಾಗಿದೆ. ಸುಮಾರು 15 ನಿಮಿಷಗಳ ಕಾಲ ಉತ್ತಮ ಮಳೆ ಸುರಿಯಿತು. ಸತತವಾಗಿ ಎರಡನೇ ದಿನವೂ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಳೆಯಾದರೆ ಆಸುಪಾಸಿನ ಪ್ರದೇಶಗಳಲ್ಲಿ …
ನಿರೀಕ್ಷೆಯಂತೆ ಬುಧವಾರ ಸಂಜೆ ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಹಾಗೂ ಕಡಬ ತಾಲೂಕಿನ ಕೆಲವು ಕಡೆ ಮಳೆಯಾಗುವ ನಿರೀಕ್ಷೆ ಇತ್ತು. ಮಳೆ ಒಂದಷ್ಟು ಕಡೆ ತಂಪೆರೆಯಿತು. …