ಈಗಿನಂತೆ ಎಪ್ರಿಲ್ 18ರಿಂದ ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಕರಾವಳಿ ಭಾಗಗಳಲ್ಲಿಯೂ ಮಳೆಯ ಮುನ್ಸೂಚನೆ ಇದೆ.
ಕಳೆದ ಬಾರಿ ಮುಂಗಾರು ಕೈಕೊಟ್ಟ ಹಿನ್ನೆಲೆ ಈ ಬಾರಿ ಬರಗಾಲ(Drought) ತಾಂಡವವಾಡುತ್ತಿದೆ. ಎಲ್ಲೆಲ್ಲೂ ನೀರಿಗಾಗಿ ಹಾಹಾಕಾರ ಎದ್ದಿದೆ. ರೈತರು(Farmer) ಬೆಳೆದ ಬೆಳೆಗೆ ನೀರಿಲ್ಲದೆ ಪರಿತಪಿಸುತ್ತಿದ್ದಾರೆ. ಆದರೆ ಈ…
ಮಳೆ-ಪರಿಸರ ಹಾಗೂ ಅದರ ಸುತ್ತಮುತ್ತಲಿನ ಬೆಳವಣಿಗೆಯ ಬಗ್ಗೆ ಬರೆದಿದ್ದಾರೆ ವಿವೇಕ್ ಆಳ್ವ..
ಎಪ್ರಿಲ್ 17ರಿಂದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆ ಆರಂಭವಾಗುವ ಲಕ್ಷಣಗಳಿವೆ.
ರಾಜ್ಯದ ವಿವಿಧ ಕಡೆಗಳಲ್ಲಿ ಮಳೆಯಾಗಿದೆ.
ಎಪ್ರಿಲ್ 17ರಿಂದ ಕರಾವಳಿ, ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಇದರ ಮೊದಲು ಎ. 12 ಹಾಗೂ 13ರಂದು ಕೊಡಗು, ಹಾಸನ, ಚಿಕ್ಕಮಗಳೂರಿನ ಅಲ್ಲಲ್ಲಿ, ದಕ್ಷಿಣ…
ಎಪ್ರಿಲ್ 12 ರಿಂದ ಕೊಡಗು ಜಿಲ್ಲೆಯ ಅಲ್ಲಲ್ಲಿ ಉತ್ತಮ ಮಳೆಯ ನಿರೀಕ್ಷೆ ಇದೆ. ದಕ್ಷಿಣ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳ ಒಂದೆರಡು ಕಡೆ…
ಘಟ್ಟದ ಪ್ರದೇಶಗಳಲ್ಲಿ ಉಂಟಾಗುವ ಮೋಡಗಳು ಪೂರ್ವಕ್ಕೆ ಚಲಿಸುತ್ತಿರುವುದರಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ.
ಇವತ್ತಿನಿಂದ ಬೇಸಿಗೆ ಮಳೆಯ ಆರಂಭವಾಗುವ ಲಕ್ಷಣಗಳಿವೆ. ಎಪ್ರಿಲ್ 9 ರಿಂದ ರಾಜ್ಯದ ಉಳಿದ ಭಾಗಗಳಲ್ಲಿಯೂ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಬೇಸಿಗೆ ಮಳೆಯು ಎರಡು ದಿನಗಳ ಕಾಲ ಮುಂದೂಡಲ್ಪಡುವ ಸಾಧ್ಯತೆ ಇದ್ದು, ಎಪ್ರಿಲ್ 6, 7ರಂದು ಕೊಡಗು ಹಾಗೂ ಚಿಕ್ಕಮಗಳೂರಿನ ಒಂದೆರಡು ಕಡೆ ಸಣ್ಣ ಪ್ರಮಾಣದ ಮಳೆಯಾಗುವ ಸಾಧ್ಯತೆ…