ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆ ಇದ್ದರೂ, ವಾಯುಭಾರ ಕುಸಿತಗಳ ಪರಿಣಾಮ ನೋಡಬೇಕಾಗಿದೆ.
ಅರಬ್ಬಿ ಸಮುದ್ರದ ದಕ್ಷಿಣ ಕರಾವಳಿ ಭಾಗದಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆಯಿಂದ ಉಂಟಾಗಿದೆ ಮತ್ತು ಮುಂದಿನ 2 ಮೂರು ದಿನಗಳಲ್ಲಿ ಶ್ರೀಲಂಕಾದ ಪೂರ್ವ ಕರಾವಳಿಯಲ್ಲಿ ವಾಯುಭಾರ…
ಅರಬ್ಬಿ ಸಮುದ್ರದಿಂದ ಕಡೆಯಿಂದ ವಾಯವ್ಯದಿಂದ ಹಾಗೂ ದಕ್ಷಿಣದ ಶ್ರೀಲಂಕಾ ಕಡೆಯಿಂದ ಬೀಸುತ್ತಿರುವ ಅಲ್ಪ ಪ್ರಮಾಣದ ಗಾಳಿ ಹಾಗೂ ಅಧಿಕ ತಾಪಮಾನದ ಕಾರಣದಿಂದ ಸ್ಥಳೀಯವಾಗಿ ಉಂಟಾಗುವ ಮೋಡಗಳಿಂದ ಈಗಿನ…
ನೇಪಾಳದಲ್ಲಿ ಇತ್ತೀಚಿಗೆ ಎಡೆಬಿಡದೆ ಸುರಿದ ಮಳೆಯಿಂದ ಉಂಟಾದ ಭೂಕುಸಿತ ಮತ್ತು ಪ್ರವಾಹಕ್ಕೆ ಬಲಿಯಾದವರ ಸಂಖ್ಯೆ 217 ಕ್ಕೆ ಏರಿಕೆಯಾಗಿದೆ. 28 ಜನರು ಇನ್ನೂ ಕಾಣೆಯಾಗಿದ್ದಾರೆ ಮತ್ತು 143…
ಶ್ರೀಲಂಕಾ ಕರಾವಳಿಯಲ್ಲಿ ಕಾಣಿಸಿಕೊಂಡಿರುವ ತಿರುವಿಕೆ ಪರಿಣಾಮದಿಂದ ಮುಂಗಾರು ಮಾರುತಗಳು ತಮಿಳುನಾಡು ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವುದರಿಂದ ಈಗಿನ ಮಳೆಯ ವಾತಾವರಣ ಉಂಟಾಗಿದೆ. ಇದರಿಂದ ಹಿಂಗಾರು ಮಾರುತಗಳು ತಡವಾಗುವ ಸಾಧ್ಯತೆಗಳಿವೆ.
ಮಳೆಯ ಪ್ರಮಾಣ ಕಡಿಮೆಯಾಗುತ್ತಿದ್ದು, ಸೆ.29 ರಿಂದ ಗುಡುಗು ಸಹಿತ ಮಳೆ ಆರಂಭ ಸಾಧ್ಯತೆ ಇದೆ.
ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಸೆಪ್ಟೆಂಬರ್ 10ರಿಂದ ಮಳೆಯ ಕಡಿಮೆಯಾಗಿ, ಸೆಪ್ಟೆಂಬರ್ 14ರಿಂದ ಬಿಸಿಲಿನ ವಾತಾವರಣದ ಅವಧಿ ಹೆಚ್ಚಿರಬಹುದು.
ಒಡಿಶಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಸೆ.9 ರ ಸಂಜೆ ಅಥವಾ ರಾತ್ರಿ ಉತ್ತರ ಒಡಿಶಾ ಕರಾವಳಿ ಮೂಲಕ ಭೂಭಾಗಕ್ಕೆ ಪ್ರವೇಶಿಸುವ ಸಾಧ್ಯತೆಗಳಿವೆ. ಈ ವಾಯುಭಾರ ಕುಸಿತವು…
ಈಶಾನ್ಯ ಅರಬ್ಬಿ ಸಮುದ್ರದ ಮೇಲೆ ಅಪ್ಪಳಿಸುತ್ತಿದ್ದ 'ಅಸ್ನಾ' ಚಂಡಮಾರುತವು ಪಶ್ಚಿಮಾಭಿಮುಖವಾಗಿ ಚಲಿಸಿದೆ ಮತ್ತು ಈಗ ಗುಜರಾತ್ನ ನಲಿಯಾದಿಂದ ಪಶ್ಚಿಮಕ್ಕೆ 310 ಕಿಮೀ ದೂರದಲ್ಲಿದೆ ಎಂದು ಭಾರತೀಯ ಹವಾಮಾನ…