ವಾಡಿಕೆಯಂತೆ ಈ ಬಾರಿ ಮುಂಗಾರು ಹಾಗೂ ಹಿಂಗಾರು ಎರಡು ಮಳೆ(Rain) ಸುರಿಯದೆ ಕೈಕೊಟ್ಟಿತ್ತು. ಅದರ ಅಂದಾಜಿನ ಮೇಲೆಯೇ ಈ ಬಾರಿಯ ಬೇಸಿಗೆ(Summer) ಭಾರಿ ಇರಲಿದೆ ಅನ್ನೋದನ್ನು ಊಹಿಸಲಾಗಿತ್ತು.…
ಉತ್ತರ ಭಾರತದಲ್ಲಿ(North India) ಚಳಿ(Cold) ದಿನದಿಂದ ದಿನಕ್ಕೇ ಏರುತ್ತಿದೆ. ದೆಹಲಿ(Delhi)-ಎನ್ಸಿಆರ್(NCR), ಉತ್ತರ ಪ್ರದೇಶ(Uttar Pardesh) ಮತ್ತು ಬಿಹಾರ(Bihar) ಸೇರಿದಂತೆ ಉತ್ತರ ಭಾರತ ಭಾಗದಲ್ಲಿ ಚಳಿ ಮುಂದುವರಿದಿದೆ. ಇದರ…
ತಡವಾಗಿಯಾದರೂ ಚಳಿಯ ವಾತಾವರಣ ಕಂಡುಬಂದಿದೆ.
ಬಂಗಾಳಕೊಲ್ಲಿಯ ಕಡೆಯಿಂದ ಬೀಸುತ್ತಿರುವ ಗಾಳಿಯ ಪ್ರಭಾವದಿಂದ ಚಳಿಯ ವಾತಾವರಣಕ್ಕೆ ಸ್ವಲ್ಪ ಮಟ್ಟಿಗೆ ತೊಡಕಾಗಿದೆ.
ಮುಂದಿನ ಒಂದು ವಾರದ ಕಾಲ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸ್ವಲ್ಪ ಮಟ್ಟಿಗೆ ಚಳಿಯೂ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ ಮಳೆಯ ಮುನ್ಸೂಚನೆ ಇರುವುದಿಲ್ಲ.
ಕಳೆದ ನಾಲ್ಕು ದಿನಗಳಿಂದ ಅಕಾಲಿಕ ಮಳೆ ಸುಳ್ಯ ಸೇರಿದಂತೆ ಕರಾವಳಿ ಜಿಲ್ಲೆಯ ಕೃಷಿಕರನ್ನು ಕಾಡುತ್ತಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಸೇರಿದಂತೆ ಹಲವು ಕಡೆ ಉತ್ತಮ ಮಳೆಯಾಗುತ್ತಿದೆ.
ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಜನವರಿ 9 ರ ತನಕ ಈ ಮಳೆಯ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ. ಭಾರೀ ಮಳೆ ಸಾಧ್ಯತೆ ಕಡಿಮೆ. ಆದರೆ ಅಲ್ಲಲ್ಲಿ ಅನಿರೀಕ್ಷಿತವಾಗಿ…
ಮಳೆಗಾಲದಲ್ಲಿ ನಿರೀಕ್ಷೆಯಷ್ಟು ಮಳೆ ಬರದೇ ಹೋಯಿತು. ಬರದ ಛಾಯೆ ಆವರಿಸಿತು. ಚಳಿಗಾಲ ಬಂದಾಗಲೂ ಚಳಿ ದೂರವಾಯಿತು. ಈ ಬಾರಿ 18 ಡಿಗ್ರಿಗಿಂತ ಕಡಿಮೆ ಚಳಿ ಇಲ್ಲದೇ ಹೋಯಿತು.…
ಡಿಸೆಂಬರ್ 26ರಿಂದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದ್ದರೂ, ತಮಿಳುನಾಡಿನಲ್ಲಿ ಮತ್ತೆ ಮಳೆ ಆರಂಭವಾಗುವ ಲಕ್ಷಣಗಳಿರುವುದರಿಂದ ಡಿಸೆಂಬರ್ 28 ಅಥವಾ 29ರಿಂದ ರಾಜ್ಯದಲ್ಲೂ ಮೋಡದ ವಾತಾವರಣದ ಮುನ್ಸೂಚನೆ ಇದೆ.…