Advertisement

ಮಳೆ

ಕಾಲುವೆಗಳಿಗೆ ಹರಿದ ಕಾವೇರಿ ನೀರು | ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಿದ ಸರ್ಕಾರ

ಪ್ರಾಧಿಕಾರದ ಆದೇಶದ ಪ್ರಕಾರ ಸೆಪ್ಟೆಂಬರ್ 11 ರವರೆಗೂ ನಿತ್ಯ 5 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸಬೇಕಿತ್ತು. ಆದರೆ ಡ್ಯಾಂ ಕೆಳ ಭಾಗದಲ್ಲಿ ಮಳೆ ಆಗುತ್ತಿರುವ ಕಾರಣ…

3 years ago

#WeatherMirror | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ | ರಾಜ್ಯದಲ್ಲಿ 4 ದಿನಗಳ ಕಾಲ ಮಳೆ ಸಾಧ್ಯತೆ |

ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿಯ ಬಹುತೇಕ ಕಡೆಗಳಲ್ಲಿ ಭಾರೀ ಮಳೆಯಾಗುವ ಸಂಭವವಿದೆ.

3 years ago

ಈ ಬರಗಾಲ ಸಂವತ್ಸರದಲ್ಲಿ ಅಡಿಕೆ ಕೃಷಿಯಲ್ಲಿ ನೀರಿನ ಬಳಕೆ…..| ಒಂದು ಚಿಂತನೆ |

ಈ ಬಾರಿ ಮಳೆಯ ಕೊರತೆ ಇದೆ. ಇಂತಹ ಸಂದರ್ಭದಲ್ಲಿ ಕೃಷಿಯನ್ನು ಹೇಗೆ ನಿರ್ವಹಣೆ ಮಾಡುವುದು ಎನ್ನುವ ಬಗ್ಗೆ ಈಗಲೇ ಮುನ್ನೆಚ್ಚರಿಕೆ ವಹಿಸಬೇಕಾಗಿದೆ. ಈ ನಡುವೆ ಅತೀ ಹೆಚ್ಚು…

3 years ago

#Drought | ‘ಬರ ‘ ಎಚ್ಚರವಾಗಲು ಇಷ್ಟು ಸಾಕು | ರಾಜ್ಯದ ಬಹುತೇಕ ತಾಲೂಕುಗಳು ಬರಪೀಡಿತ…! |

ರಾಜ್ಯದ ಗಂಭೀರ ಸಮಸ್ಯೆಯನ್ನು ಪರಿಸರ ಲೇಖಕ ಶಿವಾನಂದ ಕಳವೆಯವರು ಅವಲೋಕಿಸಿ ಸೋಶಿಯಲ್‌ ಮೀಡಿಯಾದಲ್ಲಿ ಬರೆದಿದ್ದಾರೆ. ಅದರ ಯಥಾವತ್ತಾದ ರೂಪ ಅಥವಾ ಅದನ್ನೇ ಇಲ್ಲಿ ಶೇರ್‌ ಮಾಡಿದ್ದೇವೆ. ರೈತರ…

3 years ago

#HimachalLandslide | 55 ದಿನಗಳಲ್ಲಿ 113 ಭೂಕುಸಿತಗಳು | ಹಿಮಾಚಲ ಪ್ರದೇಶವನ್ನು ಅಸ್ಥಿರಗೊಳಿಸಲು ಕಾರಣವೇನು? | ತಜ್ಞರ ತಂಡ ಆರಂಭಿಸಿದ ಅಧ್ಯಯನ |

ಹವಾಮಾನ ಇಲಾಖೆಯ ಪ್ರಕಾರ ಹಿಮಾಚಲ ಪ್ರದೇಶದಲ್ಲಿ ಈ ವರ್ಷ ಇಲ್ಲಿಯವರೆಗೆ 742 ಮಿ.ಮೀ ಮಳೆಯಾಗಿದೆ. ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರದ ಪ್ರಕಾರ, ಮಾನ್ಸೂನ್ ಪ್ರಾರಂಭವಾದ 55 ದಿನಗಳಲ್ಲಿ…

3 years ago

#HeavyRain| ಉತ್ತರ ಭಾರತದಲ್ಲಿ ವರುಣನ ಅಬ್ಬರ | ಹಿಮಾಚಲ, ಉತ್ತರಾಖಂಡದಲ್ಲಿ ಮಳೆಗೆ 81 ಸಾವು | ಪಂಜಾಬ್‌ನಲ್ಲಿ ಪ್ರವಾಹ ಪರಿಸ್ಥಿತಿ |

ಉತ್ತರಾಖಂಡದಲ್ಲಿ ಮಳೆ ಸಂಬಂಧಿತ ಘಟನೆಗಳಲ್ಲಿ ಸಾವನ್ನಪ್ಪಿದವರ ಸಂಖ್ಯೆ ಏರಿಯಾಗುತ್ತಿದೆ. ಹಿಮಾಚಲ ಪ್ರದೇಶದಲ್ಲಿ ಮೃತರ ಸಂಖ್ಯೆ 71ಕ್ಕೆ ಏರಿಕೆಯಾಗಿದೆ. ಮತ್ತೆ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಸಿದೆ.

3 years ago

#WeatherMirror | 17-08-2023 | ಕರಾವಳಿ, ಮಲೆನಾಡಿನ ಕೆಲವೆಡೆ ಅಲ್ಲಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ | ಮುಂದುವರೆಯಲಿದೆ ಮುಂಗಾರು ದುರ್ಬಲತೆ |

ಕರ್ನಾಟಕದ ಭಾಗಗಳಲ್ಲಿ ಹೆಚ್ಚಿನ ಕಡೆಗಳಲ್ಲಿಯೂ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮುಂಗಾರು ದುರ್ಬಲತೆ ಮುಂದುವರಿಯಲಿದ್ದು, ಆಗಷ್ಟ್ 18 ಹಾಗೂ 19ರಂದು ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ…

3 years ago

#HimachalRainfall | ಹಿಮಾಚಲ-ಉತ್ತರಾಖಂಡದಲ್ಲಿ ವಿನಾಶಕಾರಿ ಮಳೆ | ಹೀಗೆ ಮಳೆ ಸುರಿಯಲು ಕಾರಣವೇನು..? |

ಹಿಮಾಚಲ ಪ್ರದೇಶ ಹಾಗೂ ಉತ್ತರಾಖಂಡದಲ್ಲಿ ಮೇಘಸ್ಫೋಟ ಸಂಭವಿಸುತ್ತಿದೆ. ಎರಡೂ ರಾಜ್ಯಗಳಲ್ಲಿ ವೆಸ್ಟರ್ನ್ ಡಿಸ್ಟರ್ಬನ್ಸ್ ಸಕ್ರಿಯವಾಗಿದೆ ಮತ್ತು ಎರಡನೇ ಮಾನ್ಸೂನ್ ಟ್ರಫ್ ಹಿಮಾಲಯದ ತಪ್ಪಲಿನಲ್ಲಿದೆ ಮತ್ತು ನೈಋತ್ಯ ಅರೇಬಿಯನ್…

3 years ago

#WeatherMirror | ಭಾರೀ ಮಳೆ ಆಗುವ ಮುನ್ಸೂಚನೆ | ಕ್ಷೀಣಗೊಂಡಿದ್ದ ಮುಂಗಾರು ಮತ್ತೆ ಅಬ್ಬರಿಸುವ ಸಾಧ್ಯತೆ | ಐಎಂಡಿ ಎಚ್ಚರಿಕೆ ಸಂದೇಶ

ಭಾರೀ ಮಳೆಯಾಗುವ ಹಿನ್ನೆಲೆ ಪ್ರವಾಹ, ಭೂಕುಸಿತ ಉಂಟಾಗುವ ಸಾಧ್ಯತೆಗಳಿದ್ದು, ಜನರು ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು. ಜಿಲ್ಲಾಡಳಿತಗಳು ವಿಪತ್ತು ನಿರ್ವಹಣೆಗೆ ಸಿದ್ಧವಾಗಿರುವಂತೆ ಸಂದೇಶ ರವಾನಿಸಲಾಗಿದೆ.

3 years ago

#CloudBurst | ಮೇಘಸ್ಫೋಟ ಹಿಮಾಚಲದ ಗುಡ್ಡಗಾಡಿನ ಪ್ರದೇಶದಲ್ಲಿಯೇ ಏಕೆ ಹೆಚ್ಚು ಸಂಭವಿಸುತ್ತದೆ…?

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಕೆಲವು ಪ್ರದೇಶಗಳಲ್ಲಿ ಮೇಘಸ್ಫೋಟ ಉಂಟಾಗುತ್ತಿದೆ. ಹಿಮಾಚಲ ಪ್ರದೇಶ, ಉತ್ತರಾಖಂಡ್‌ ಪ್ರದೇಶಗಳಲ್ಲಿಯೇ ಏಕೆ ಹೆಚ್ಚು ಮೇಘಸ್ಫೋಟ ಸಂಭವಿಸುತ್ತದೆ...?

3 years ago