ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗಾಳಿ ಸಹಿತ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ, ಕರ್ನಾಟಕದ ಉಳಿದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಉತ್ತರಭಾರತದಲ್ಲಿ ಭಾರೀ ಮಳೆಯಾಗುತ್ತಿದೆ. ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟಗೊಂಡು ಭೀಕರ ಪ್ರವಾಹದ ಸ್ಥಿತಿ ಎದುರಾಗಿದೆ. ಜನರು ಸಂಕಷ್ಟದಲ್ಲಿದ್ದಾರೆ.
ಉತ್ತರ ಭಾರತದ ಹಲವಾರು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಮಳೆಯ ಕಾರಣದಿಂದ ಭೂಕುಸಿತ, ಪ್ರವಾಹದ ಕಂಡುಬಂದಿದೆ. ನದಿಗಳು ಉಕ್ಕಿ ಹರಿಯುತ್ತಿದ್ದು, ಈಗಿನ ಮಾಹಿತಿ ಪ್ರಕಾರ 15 ಮಂದಿ ಸಾವನ್ನಪ್ಪಿದ್ದಾರೆ.
ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಮಳೆ ಹಾಗೂ ಪರಿಸರ ಆಸಕ್ತರ ಗುಂಪು ದಾಖಲು ಮಾಡಿದ ಮಳೆ ಮಾಹಿತಿ ಪ್ರಕಾರ ಕಳೆದ…
ಭಾರೀ ಮಳೆ ಮುಂದುವರಿದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ. ಕೊಡಗಿನಲ್ಲಿ ಕೂಡಾ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ…
ಭಾರೀ ಮಳೆಗೆ ಗ್ರಾಮೀಣ ಭಾಗದಲ್ಲಿ ಹೊಳೆ ತುಂಬಿ ಹರಿಯುತ್ತದೆ. ಸುಳ್ಯದ ಆಲೆಟ್ಟಿಯಲ್ಲಿ ಪಾಲ ದಾಟುತ್ತಿದ್ದಾಗ ವ್ಯಕ್ತಿ ಆಯ ತಪ್ಪಿ ನೀರಿಗೆ ಬಿದ್ದ ಘಟನೆ ನಡೆದಿದೆ.
ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಯಲ್ಲಿ ಜು.7 ರವರೆಗೆ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ. ಹೀಗಾಗಿ ಹವಾಮಾನ ಇಲಾಖೆ ರೆಡ್ ಎಲರ್ಟ್ ಘೋಷಣೆ ಮಾಡಿದೆ.
ದೇಶದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕೇರಳದಲ್ಲಿ ಸತತ ನಾಲ್ಕು ದಿನಗಳಿಂದ ಮಳೆಯಾಗುತ್ತಿದೆ. ಎಲ್ಲೆಡೆ ಅಪಾರ ಹಾನಿಯಾಗಿದೆ.
ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯಾಗಿದೆ. ಕಳೆದ 24 ಗಂಟೆಯಲ್ಲಿ ಬಹುತೇಕ ಕಡೆಗಳಲ್ಲಿ 100 ಮಿಮೀಗಿಂತಲೂ ಅಧಿಕ ಮಳೆಯಾಗಿದೆ. ಈ ವರ್ಷದ ಮೊದಲ ಅತ್ಯಧಿಕ ಮಳೆ ದಿನವಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಮುಂದುವರಿದ ಹಿನ್ನೆಲೆಯಲ್ಲಿ ಶಾಲೆ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.