ಮಳೆ

ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಮೀ ಸಾರ್ವಕಾಲಿಕ ದಾಖಲೆ ಮಳೆಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಮೀ ಸಾರ್ವಕಾಲಿಕ ದಾಖಲೆ ಮಳೆ

ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಮೀ ಸಾರ್ವಕಾಲಿಕ ದಾಖಲೆ ಮಳೆ

ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಲಿಮೀಟರ್ ಮಳೆಯಾಗಿದ್ದು, ಇದು ಸಾರ್ವಕಾಲಿಕ ದಾಖಲೆಯಾಗಿದೆ. 2023 ರ ಮೇ ತಿಂಗಳಲ್ಲಿ305.4 ಮಿಲಿಮೀಟರ್ ಮಳೆಯಾಗಿತ್ತು. ನೈಋತ್ಯ ಮುಂಗಾರು ರಾಜ್ಯದ ಕರಾವಳಿಯಲ್ಲಿ…

2 months ago
ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆ | ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆ | ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ

ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆ | ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ

ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡುಬಂದಿದ್ದು, ಹೊರಹರಿವನ್ನು…

2 months ago
ಜೂನ್ 2ರ ವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ | ಹವಾಮಾನ ಇಲಾಖೆ ಎಚ್ಚರಿಕೆಜೂನ್ 2ರ ವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ | ಹವಾಮಾನ ಇಲಾಖೆ ಎಚ್ಚರಿಕೆ

ಜೂನ್ 2ರ ವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ | ಹವಾಮಾನ ಇಲಾಖೆ ಎಚ್ಚರಿಕೆ

ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಹಲವು ಕಡೆ ಮಳೆಯಾಗಿದ್ದು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವೆಡೆ ಇಂದು ವ್ಯಾಪಕ…

2 months ago
ರಾಜ್ಯದ ಹಲವೆಡೆ ಮುಂದುವರೆದ ಮಳೆ | ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಧಾರಾಕಾರ ಮಳೆ | ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ರಾಜ್ಯದ ಹಲವೆಡೆ ಮುಂದುವರೆದ ಮಳೆ | ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಧಾರಾಕಾರ ಮಳೆ | ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ರಾಜ್ಯದ ಹಲವೆಡೆ ಮುಂದುವರೆದ ಮಳೆ | ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಧಾರಾಕಾರ ಮಳೆ | ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ರಾಜ್ಯಾದ್ಯಂತ ಮಳೆ ಮುಂದುವರೆದಿದೆ. ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಸುರಿಯುತ್ತಿರುವ  ಧಾರಾಕಾರ ಮಳೆಗೆ ಸಾಮಾನ್ಯ ಜನಜೀವನ ಸಂಪೂರ್ಣ ವ್ಯತ್ಯಯಗೊಂಡಿದೆ. ಇಂದೂ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು,…

2 months ago
ಹವಾಮಾನ ವರದಿ | 28-05-2025 | ಮೇ. 31ರಿಂದ ಕಡಿಮೆಯಾಗಿ ಜೂನ್ 3 ರ ತನಕ ಸಾಮಾನ್ಯ ಮಳೆ |ಹವಾಮಾನ ವರದಿ | 28-05-2025 | ಮೇ. 31ರಿಂದ ಕಡಿಮೆಯಾಗಿ ಜೂನ್ 3 ರ ತನಕ ಸಾಮಾನ್ಯ ಮಳೆ |

ಹವಾಮಾನ ವರದಿ | 28-05-2025 | ಮೇ. 31ರಿಂದ ಕಡಿಮೆಯಾಗಿ ಜೂನ್ 3 ರ ತನಕ ಸಾಮಾನ್ಯ ಮಳೆ |

ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಾಗಲಿರುವ ವಾಯುಭಾರ ಕುಸಿತವು ನಾಳೆ ಬಂಗ್ಲಾ ದೇಶದ ಕರಾವಳಿಗೆ ಅಪ್ಪಳಿಸುವ ಸಾಧ್ಯತೆಗಳಿವೆ.

2 months ago
ಪ್ರವಾಸಿಗರು ಚಾರಣ, ನದಿ ತೀರ ಹೋಗದಂತೆ  ಸೂಚನೆಪ್ರವಾಸಿಗರು ಚಾರಣ, ನದಿ ತೀರ ಹೋಗದಂತೆ  ಸೂಚನೆ

ಪ್ರವಾಸಿಗರು ಚಾರಣ, ನದಿ ತೀರ ಹೋಗದಂತೆ  ಸೂಚನೆ

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆಯಾಗಿದ್ದು, ವ್ಯಾಪಕ ಮಳೆಯಾಗುವ ಸಾಧ್ಯತೆಯಿರುತ್ತದೆ.  ಈ ನಿಟ್ಟಿನಲ್ಲಿ…

2 months ago
ಮಲೆನಾಡು-ಕರಾವಳಿ ಜಿಲ್ಲೆಯಲ್ಲಿ ಇಂದೂ ಮಳೆ | ರೆಡ್ ಎಲರ್ಟ್ಮಲೆನಾಡು-ಕರಾವಳಿ ಜಿಲ್ಲೆಯಲ್ಲಿ ಇಂದೂ ಮಳೆ | ರೆಡ್ ಎಲರ್ಟ್

ಮಲೆನಾಡು-ಕರಾವಳಿ ಜಿಲ್ಲೆಯಲ್ಲಿ ಇಂದೂ ಮಳೆ | ರೆಡ್ ಎಲರ್ಟ್

ಮುಂಗಾರು ಮಳೆಯ ಅಬ್ಬರ ಮುಂದುವರಿದಿದೆ. ಇಂದು  ರಾಜ್ಯದಾದ್ಯಂತ ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ಹಾಗೂ ಉತ್ತರ ಒಳನಾಡು…

2 months ago
ಮತ್ತದೇ ಬೇಸರ ಕಳೆಯಲು ಈ ಹಿತವಾದ ಮಳೆ | ಹಾಡಷ್ಟೇ ಅಲ್ಲ, ಈ ಅಭಿನಯ ನೋಡಲೇಬೇಕು…ಮತ್ತದೇ ಬೇಸರ ಕಳೆಯಲು ಈ ಹಿತವಾದ ಮಳೆ | ಹಾಡಷ್ಟೇ ಅಲ್ಲ, ಈ ಅಭಿನಯ ನೋಡಲೇಬೇಕು…

ಮತ್ತದೇ ಬೇಸರ ಕಳೆಯಲು ಈ ಹಿತವಾದ ಮಳೆ | ಹಾಡಷ್ಟೇ ಅಲ್ಲ, ಈ ಅಭಿನಯ ನೋಡಲೇಬೇಕು…

ಮುಂಗಾರು ಮಳೆ ಆರಂಭವಾಯಿತು. ಈ ಬಾರಿ ನಿರೀಕ್ಷೆಗೂ ಮುನ್ನವೇ ಮುಂಗಾರು ಬಂದಿದೆ. ಮುಂಗಾರು ಆರಂಭದ ಹೊತ್ತು ಎಲ್ಲರಿಗೂ ಸಂತಸ. ಹಿತವಾದ ಮಳೆಯು ಮನಸ್ಸಿಗೆ ನೀಡುವ ಮುದವೇ ಬೇರೆ.…

2 months ago
ಬೆಂಗಳೂರಿನಲ್ಲಿ 100 ವರ್ಷದ ದಾಖಲೆ ಮುರಿದ  ಮಳೆಬೆಂಗಳೂರಿನಲ್ಲಿ 100 ವರ್ಷದ ದಾಖಲೆ ಮುರಿದ  ಮಳೆ

ಬೆಂಗಳೂರಿನಲ್ಲಿ 100 ವರ್ಷದ ದಾಖಲೆ ಮುರಿದ  ಮಳೆ

ಇತಿಹಾಸದಲ್ಲೇ ಮೊದಲ ಬಾರಿಗೆ ಮೇ ತಿಂಗಳಿನಲ್ಲಿ ದಾಖಲೆಯ ಮಳೆಯಾಗಿದೆ.

2 months ago
ರಾಜ್ಯದ ವಿವಿಧೆಡೆ ಅಬ್ಬರದ ಮಳೆ | ದ ಕ ಜಿಲ್ಲೆಯಲ್ಲಿ 7 ಮನೆಗಳಿಗೆ ಹಾನಿ | ಮುರಿದು ಬಿದ್ದ 237 ವಿದ್ಯುತ್ ಕಂಬಗಳು |ರಾಜ್ಯದ ವಿವಿಧೆಡೆ ಅಬ್ಬರದ ಮಳೆ | ದ ಕ ಜಿಲ್ಲೆಯಲ್ಲಿ 7 ಮನೆಗಳಿಗೆ ಹಾನಿ | ಮುರಿದು ಬಿದ್ದ 237 ವಿದ್ಯುತ್ ಕಂಬಗಳು |

ರಾಜ್ಯದ ವಿವಿಧೆಡೆ ಅಬ್ಬರದ ಮಳೆ | ದ ಕ ಜಿಲ್ಲೆಯಲ್ಲಿ 7 ಮನೆಗಳಿಗೆ ಹಾನಿ | ಮುರಿದು ಬಿದ್ದ 237 ವಿದ್ಯುತ್ ಕಂಬಗಳು |

ಚಿಕ್ಕಮಗಳೂರು ಜಿಲ್ಲೆಯ ಕಳಸ, ಮೂಡಿಗೆರೆ, ಶೃಂಗೇರಿ, ಕೂಪ್ಪ ಹಾಗು ಎನ್.ಆರ್ ಪುರ ತಾಲೂಕಿನ ಅಂಗನವಾಡಿಗಳೀಗೆ ಇಂದಿನಿಂದ 28 ರವರೆಗೆ ಜಿಲ್ಲಾಧಿಕಾರಿಗಳು ರಜೆ ಘೋಷಣೆ ಮಾಡಿದ್ದಾರೆ.

2 months ago