Advertisement

ಮಳೆ

ಕೊಡಗಿನಲ್ಲಿ ಮತ್ತೆ ಮಳೆಯ ಆತಂಕ

ಮಡಿಕೇರಿ : ಕೊಡಗು ಜಿಲ್ಲೆಗೆ ಮತ್ತೆ ಮಳೆಯ ಆತಂಕ ಎದುರಾಗಿದೆ. ಮಳೆ ಹೋಯಿತು ಎಂದು ಸುಧಾರಿಸಿಕೊಳ್ಳುವ ಹೊತ್ತಿನಲ್ಲೇ ಸೆಪ್ಟಂಬರ್ ತಿಂಗಳ ಆರಂಭದಲ್ಲೇ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದೆ. ಅತಿಹೆಚ್ಚು…

7 years ago

ಮಳೆಯೊಂದಿಗೆ ಮಾತುಕತೆ ನಡೆದಾಗ…. ಸೋಲು-ಗೆಲುವು ಕಂಡಿತು , ನಿರೀಕ್ಷೆಗಳು ತಲೆಕೆಳಗಾಯಿತು…!

ಮಳೆಯೊಂದಿಗೆ ಮಾತುಕತೆ..!. ಈ ಮಾತುಕತೆಯಲ್ಲಿ ನಾವೆಲ್ಲರೂ ಮೊನ್ನೆ ಮೊನ್ನೆ ಭಾಗಿಯಾಗಿದ್ದೆವು.ಈಗ ಮತ್ತೆ ಮಳೆಯ ಜೊತೆಗಿನ ಮಾತುಕತೆಯ ಸಾರಾಂಶವನ್ನು ಬಾಳಿಲದ ಪಿ ಜಿ ಎಸ್ ಎನ್ ಪ್ರಸಾದ್ ತಿಳಿಸಿದ್ದಾರೆ.…

7 years ago

ಕಾಯರ್ತೋಡಿ :ಅಪಾಯಕಾರಿ ಮರ ತೆರವು

ಸುಳ್ಯ:-ಸುಳ್ಯ ನಗರದ ಕಾಯರ್ತೋಡಿ ಎಂಬಲ್ಲಿ ಮೇದಪ್ಪ ಗೌಡ ಎಂಬವರ ಮನೆಗೆ ಗುಡ್ಡಜರಿದು ಅವರ ಮನೆಗೆ ಬೀಳುವಸ್ಥಿತಿಯಲ್ಲಿದ್ದ ಅಪಾಯಕಾರಿ ಮರವನ್ನು ಸುಳ್ಯ ತಹಶೀಲ್ದಾರ್ ಕುಂಞ್ ಅಹಮ್ಮದ್ ರವರ ನೇತೃತ್ವದ…

7 years ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ರೆಡ್ ಅಲರ್ಟ್

ಸುಳ್ಯ/ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದಿನಿಂದ ಮತ್ತೆ ಮಳೆಯ ಅಬ್ಬರ‌ ಹೆಚ್ಚಾಗಲಿದೆ. ಹೀಗಾಗಿ ರೆಡ್ ಅಲರ್ಟ್ ಘೋಷಣೆಯಾಗಲಿದೆ.‌ ಇಂದು ಹಾಗೂ ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದೆ…

7 years ago

ಮತ್ತೆ ಅಬ್ಬರಿಸಲಿದೆಯೇ ಮಳೆ ?

ಸುಳ್ಯ: ಕಳೆದೊಂದು ವಾರದಿಂದ ಸುರಿಯುತ್ತಿದ್ದ ಮಳೆ ಎರಡು ದಿನಗಳಿಂದ ಬಿಡುವು ಪಡೆದಿತ್ತು. ಆದರೆ ಇದೀಗ ಮತ್ತೆ ಭಾರೀ ಮಳೆ ಸುರಿಯಲಿದೆಯೇ ಎಂಬ ಆತಂಕ ಮತ್ತೆ ಎದುರಾಗಿದೆ. ಇಂದಿನ…

7 years ago

ಜಾಲ್ಸೂರ್ ನಲ್ಲಿ ಅಪಾಯಕಾರಿ ಮರಗಳ ತೆರವು

ಸುಳ್ಯ: ಜಾಲ್ಸೂರ್ ಜೆ.ಕೆ.ಕಾಂಪ್ಲೆಕ್ಸ್ ಸಮೀಪ ಕಟ್ಟಡಕ್ಕೆ ಬೀಳುವ ಸ್ಥಿತಿಯಲ್ಲಿದ್ದ ಅಪಾಯಕಾರಿ ಮರಗಳನ್ನು ಸುಳ್ಯ ತಹಶೀಲ್ದಾರ್ ಕುಂಞಿ ಅಹಮ್ಮದ್ ಅವರ ನೇತೃತ್ವದ ಸುಳ್ಯ ಗೃಹ ರಕ್ಷಕ ದಳದ ಪ್ರವಾಹ…

7 years ago

ಕೊಡಗಿನಲ್ಲಿ ಇದುವರೆಗೆ 9 ಮೃತದೇಹಗಳು ಪತ್ತೆ : 7 ಮಂದಿಯ ಶವಕ್ಕಾಗಿ ಶೋಧ : 90 ಮನೆಗಳು ಸಂಪೂರ್ಣ ಹಾನಿ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಸುರಿದ ಮಹಾಮಳೆಗೆ ಇದುವರೆಗೆ 9 ಮಂದಿ ಸಾವಿಗೀಡಾಗಿದ್ದು, 147 ಮನೆಗಳು ಭಾಗಶಃ ಹಾಗೂ 90 ಮನೆಗಳು ಸಂಪೂರ್ಣವಾಗಿ ಹಾನಿಯಾಗಿರುವುದಾಗಿ ಜಿಲ್ಲಾಧಿಕಾರಿಗಳು…

7 years ago

ಮಹಾಮಳೆ ಹಾನಿ : ಕೊಡಗಿನ 7873 ಮಂದಿಗೆ ಪರಿಹಾರ ಕೇಂದ್ರದಲ್ಲಿ ಆಶ್ರಯ

ಮಡಿಕೇರಿ: ಜಿಲ್ಲೆಯಲ್ಲಿ ಮಳೆ ಮುಂದುವರಿದಿದೆ. ಕಳೆದ ಒಂದು ವಾರದಿಂದ ಸುರಿದ ಧಾರಾಕಾರ ಮಳೆಯಿಂದಾಗಿ ಸಂಕಷ್ಟ ಎದುರಾಗಿತ್ತು. ಸದ್ಯದ ಮಾಹಿತಿಯಂತೆ  ಜಿಲ್ಲೆಯಲ್ಲಿ 147 ಮನೆಗಳು ಭಾಗಶಃ ಹಾನಿಯಾಗಿದ್ದು, 90…

7 years ago

ನೆರೆ ಸಂತ್ರಸ್ತ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲು ಮುಂದಾದ ಶ್ರೀರಾಮಚಂದ್ರಾಪುರ ಮಠ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂದಾರು- ಮೊಗ್ರು ಗ್ರಾಮದ ಪ್ರವಾಹ ಸಂತ್ರಸ್ತ ಮಕ್ಕಳಿಗೆ ಉಚಿತ ಶಿಕ್ಷಣ ಕಲ್ಪಿಸುವ ಮಹತ್ವದ ಯೋಜನೆಯನ್ನು ಶ್ರೀರಾಮಚಂದ್ರಾಪುರ ಮಠ  ಪ್ರಕಟಿಸಿದೆ. ಬೆಳ್ತಂಗಡಿ ತಾಲೂಕಿನ…

7 years ago

ಕೊಡಗಿನಲ್ಲಿ ಐದು ದಿನ ಸಾಮಾನ್ಯ ಮಳೆ ಸಾಧ್ಯತೆ : ಶಾಲೆ-ಕಾಲೇಜುಗಳಿಗೆ ಎರಡು ದಿನ ರಜೆ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ ಶಾಂತವಾಗಿದ್ದು, ಪ್ರವಾಹ ಪೀಡಿತ ಪ್ರದೇಶಗಳಲ್ಲಿ ನೀರಿನ ಹರಿವು ತಗ್ಗಿದೆ. ಮುಂದಿನ 5 ದಿನಗಳವರೆಗೆ ಜಿಲ್ಲೆಯಾದ್ಯಂತ ಸಾಮಾನ್ಯ ಮಳೆಯಾಗಲಿದೆ ಮತ್ತು ಒಳನಾಡು ಪ್ರದೇಶಗಳ…

7 years ago