ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು(Mansoon) ಚುರುಗೊಂಡಿದ್ದು, ವರುಣ(Rain) ಅಬ್ಬರಿಸುತ್ತಿದ್ದಾನೆ. ಹಲವು ಕಡೆ ಸಾಕಷ್ಟು ಅವಾಂತರಗಳು ಉಂಟಾಗುತ್ತಿವೆ. ಕಾರವಾರದ ಗೋವಾ-ಮಂಗಳೂರು(Goa-Mangaluru) ಹೆದ್ದಾರಿಯಲ್ಲಿ ಮತ್ತೆ ಕಲ್ಲುಬಂಡೆ ಕುಸಿದಿದೆ. ಹೊನ್ನಾವರದ ಕರ್ನಲ್…
ಈಗಿನಂತೆ ಜುಲೈ 9ರಿಂದ ಎರಡು ದಿನಗಳ ಕಾಲ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಸ್ವಲ್ಪ ಮಟ್ಟಿಗೆ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.
ಜುಲೈ 9 ಅಥವಾ 10ರಿಂದ ದಕ್ಷಿಣ ಕರಾವಳಿ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ಉತ್ತರ ಒಳನಾಡು ಹಾಗೂ ಉತ್ತರ ಕರಾವಳಿ ಭಾಗಗಳಲ್ಲಿ…
ಮುಂಗಾರು ಮಳೆ ಚುರುಕಾಗಿರುವುದರಿಂದ ಜಿಲ್ಲೆಯಾದ್ಯಂತ ಪ್ರಾಕೃತಿಕ ವಿಕೋಪದ ಘಟನೆಗಳು ಸಂಭವಿಸುತ್ತಿರುತ್ತವೆ. ಸಾರ್ವಜನಿಕರ ಹಿತಾಸಕ್ತಿಯನ್ನು ಗಮನಿಸಿ ಸೂಕ್ತ ಸುರಕ್ಷತಾ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಈಗಿನಂತೆ ಜುಲೈ 15ರಿಂದ ರಾಜ್ಯದಾದ್ಯಂತ ಚುರುಕಾಗುವ ಲಕ್ಷಣಗಳಿವೆ. ಅಲ್ಲಿಯವರೆಗೆ ಕರಾವಳಿ, ಮಲೆನಾಡು ಹೊರತುಪಡಿಸಿ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಕರಾವಳಿಯ ಕಾಸರಗೋಡು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ…
ಭಾರೀ ಮಳೆಗೆ ಚಾರ್ಮಾಡಿ ಘಾಟ್ ವರ್ಷದಿಂದ ವರ್ಷಕ್ಕೆ ತನ್ನ ಸಾಮರ್ಥ್ಯ ಕಳೆದುಕೊಳ್ಳುತ್ತಿದ್ದಯೇ ಎಂಬ ಅನುಮಾನ ಈಗ ಕಾಡುತ್ತಿದೆ.
ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದ ಕ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಜುಲೈ 10ರಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆಗಳಿದ್ದು, ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಜುಲೈ 5ರ ನಂತರ ದುರ್ಬಲಗೊಂಡು ಸಾಂಪ್ರದಾಯಿಕ ಮುಂಗಾರು ಮಾರುತಗಳು ಬಲಗೊಳ್ಳುವ ಲಕ್ಷಣಗಳಿವೆ. ಜುಲೈ 9ರಿಂದ ರಾಜ್ಯದಲ್ಲೂ ಮಳೆಯ ಕ್ಷೀಣಿಸುವ ಸಾಧ್ಯತೆಗಳಿವೆ. ನಂತರ ಮುಂಗಾರು ಚುರುಕಾಗಬೇಕಿದೆ.
ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕೆಲವು ತಾಲೂಕುಗಳಲ್ಲಿ ಶಾಲೆಗೆ ರಜೆ ನೀಡಲಾಗಿದೆ.