ಜಲಕ್ಷಾಮ ಎದುರಿಸಲು ರಾಜ್ಯದಲ್ಲಿ ಸಿದ್ಧತೆ ನಡೆಸಬೇಕಾಗಿದೆ. ರಾಜ್ಯದ ವಿವಿದೆಡೆ ನೀರಿನ ಸಮಸ್ಯೆ ಆರಂಭವಾಗಿದೆ.ರಾಜ್ಯದ 223 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಇದ್ದು, 7,082 ಗ್ರಾಮಗಳಲ್ಲಿ ಕುಡಿಯುವ ನೀರಿನ ಕೊರತೆ…
ಬಂಡೆ ಕಲ್ಲು ರಾಮ ವಿಗ್ರಹವಾದ ಸಂದರ್ಭವನ್ನು ವಿವರಿಸಿದ್ದಾರೆ ರಾಜೇಂದ್ರ ಕುಮಾರ್ ಗುಬ್ಬಿ. ಅವರ ಬರಹವನ್ನು ಯಥಾವತ್ತಾಗಿ ಇಲ್ಲಿ ಪ್ರಕಟಿಸಲಾಗಿದೆ.
ಜೀವನದಿ ಕಾವೇರಿ ಬರಿದಾಗಿದ್ದಾಳೆ. ಹಿಂದೆ ಕಂಡು ಕೇಳರಿಯದಷ್ಟು ಕಾವೇರಿ ನದಿಯ ಒಡಲು ಖಾಲಿಯಾಗಿದೆ. ಈ ಬಾರಿ ಮುಂಗಾರು ಹಾಗೂ ಹಿಂಗಾರು ಎರಡೂ ಕೈಕೊಟ್ಟ ಹಿನ್ನೆಲೆ KRS ಆಣೆಕಟ್ಟೆಯಲ್ಲಿ…
ಮೈಸೂರು ಅರಮನೆ(Mysore Palace) ಮಂಡಳಿ ವತಿಯಿಂದ ಅರಮನೆ ಆವರಣದಲ್ಲಿ ಫಲಪುಷ್ಪ ಪ್ರದರ್ಶನವನ್ನು(Fruit and Flower Show) ಆಯೋಜಿಸಲಾಗಿದೆ. ಫಲಪುಷ್ಪ ಪ್ರದರ್ಶನ- 2023 ಕಾರ್ಯಕ್ರಮವನ್ನು ಮಾನ್ಯ ಮುಖ್ಯ ಮಂತ್ರಿಗಳಾದ…
ರೈತ ಯುವಕರಿಗೆ ಮದುವೆಗೆ ಹೆಣ್ಣು ಸಿಗುತ್ತಿಲ್ಲ ಎಂಬ ಕೂಗು ಎಲ್ಲೆಡೆ ಇದೆ. ಈ ದೇಶ ಉಳಿಯಬೇಕಾದರೆ ರೈತ ಉಳಿಯಬೇಕು. ರೈತ ಉಳಿಯಬೇಕಾದರೆ ಯುವ ರೈತರು ಕೃಷಿಯಲ್ಲಿ ತೊಡಗಿಸಿಕೊಳ್ಳಬೇಕು.
ವಾಯುಗುಣ ವೈಪರೀತ್ಯದ ಬಗ್ಗೆ ಮೈಸೂರಿನಲ್ಲಿ ಸಮಾಲೋಚನಾ ಸಭೆ ನಡೆಯಿತು.
ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಭಾನುವಾರ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ವಿಧ್ಯುಕ್ತ ಚಾಲನೆ ದೊರೆಯಲಿದೆ.
ಮೈಸೂರು ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮಹಿಷ ದಸರಾ, ಚಾಮುಂಡಿ ಬೆಟ್ಟ ಚಲೋ ಎರಡೂ ಕಾರ್ಯಕ್ರಮಗಳಿಗೂ ಅನುಮತಿ ನಿರಾಕರಣೆ ಮಾಡಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ಮೈಸೂರಿನ ತಲಕಾಡಿನ ಗ್ರಾಮದಲ್ಲಿರುವ ತಿಪ್ಪೆಕಾಳಿ ರಂಗನಾಥ್ ತಾವು ಸ್ವಯಂ ಪ್ರೇರಣೆಯಿಂದ ಒಬ್ಬಂಟಿಯಾಗಿ ಸ್ವಚ್ಛತಾ ಸೇವೆ ನಡೆಸುತ್ತಾ ಬಂದಿದ್ದಾರೆ. 54 ವರ್ಷದ ತಿಪ್ಪೆಕಾಳಿ ರಂಗನಾಥ್ ನಿಜವಾದ ಸ್ವಚ್ಛತಾ ಸೇನಾನಿ.…
ಮಂಗಳವಾರದಂದು ಬೆಂಗಳೂರು ಬಂದ್ಗೆ ಕರೆ ನೀಡಲಾಗಿದೆ. ಈ ನಡುವೆ ರಾಜ್ಯಸರ್ಕಾರ, ಕೇಂದ್ರ ಸರ್ಕಾರಕ್ಕೂ ಬಿಸಿ ಮುಟ್ಟಿಸಲು ಮುಂದಾಗಿರೋ ಕನ್ನಡಪರ ಸಂಘಟನೆಗಳು ಸೆಪ್ಟೆಂಬರ್ 29ರ ಶುಕ್ರವಾರದಂದು ಕರ್ನಾಟಕ ಬಂದ್…