ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಗ್ಯಾರಂಟಿ ಯೋಜನೆಗೆ ಚಾಲನೆ ಸಿಕ್ಕಿದೆ.
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಕಲ ತಯಾರಿ ನಡೆಯುತ್ತಿದ್ದು, ಸೆ.1ಕ್ಕೆ ಗಜಪಯಣಕ್ಕೆ ಚಾಲನೆ ದೊರಕಲಿದೆ.ಸೆ.4ಕ್ಕೆ ಅರಮನೆಗೆ ಆನೆಗಳ ಪ್ರವೇಶವಾಗಲಿದೆ.
ವಿಶ್ವವಿಖ್ಯಾತ ಮೈಸೂರು ಅರಮನೆಗೆ ಎರಡು ದಿನಗಳ ಕಾಲ ಪ್ರವೇಶ ನಿರ್ಬಂಧಿಸಲಾಗಿದೆ. ಆಗಸ್ಟ್ 1 ಹಾಗೂ 2ರಂದು ಮೈಸೂರು ಅರಮನೆ ವೀಕ್ಷಣೆಗೆ ನಿರ್ಬಂಧ ವಿಧಿಸಲಾಗಿದೆ.
ಆನೆಗಳ ಹಿಂಡು ಊರೂರು ಬದಲಿಸುತ್ತಿರುವ ಕಾರಣ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ. ಹುಣಸೂರು ವಿಭಾಗದ ಎಲಿಫ್ಯಾಂಟ್ ಟಾಸ್ಕ್ ಫೋರ್ಸ್‌ನಿಂದ ಆನೆಯನ್ನು ಕಾಡಿಗಟ್ಟುವ ಕಾರ್ಯಾಚರಣೆ ನಡೆಯುತ್ತಿದೆ.
ರಾಜ್ಯದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸಿದ ನಂತರ ರಾಜ್ಯದ ತೀರ್ಥ ಕ್ಷೇತ್ರಗಳಿಗೆ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ. ಇದರಿಂದ ಒಂದೇ ತಿಂಗಳಲ್ಲಿ ರಾಜ್ಯದ ಕೆಲವು ದೇವಾಲಯಗಳ…
ರಾಜ್ಯದಲ್ಲಿ ಹಿಜಾಬ್, ಕೇಸರಿ ಶಾಲು, ಟಿಪ್ಪು ಪ್ರತಿಮೆ, ಶಾಲೆಗಳಿಗೆ ಕೇಸರಿ ಬಣ್ಣ ವಿವಾದದ ಬೆನ್ನಲ್ಲೇ ಮೈಸೂರಿನಲ್ಲಿ ಇನ್ನೊಂದು ವಿವಾದ ಸೃಷ್ಟಿಯಾಗುವ ಬೆನ್ನಲ್ಲೇ ಶಮನ ಮಾಡಲಾಗಿದೆ. ಮೈಸೂರಿನಲ್ಲಿ ಮಸೀದಿ…
ಮೈಸೂರು ಅರಮನೆ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಅಂಗಳದಲ್ಲಿ ಗುರುವಾರ ಬೆಳಿಗ್ಗೆ ನೂರಾರು ಮಂದಿ ಉದ್ಯಮಿಗಳು 5 ಕಿ.ಮೀ ನಡಿಗೆಯ 'ವಾಕಥಾನ್'ನಲ್ಲಿ ಪಾಲ್ಗೊಂಡರು.ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್…
ಈ ಬಾರಿ ನಾಡಹಬ್ಬ ದಸರಾವನ್ನು(Dasara) ಚಾಮುಂಡಿ ಬೆಟ್ಟದಲ್ಲಿ ರಾಷ್ಟ್ರಪತಿಗಳು ಉದ್ಘಾಟನೆ ಮಾಡುತ್ತಿರುವುದು ಹೆಮ್ಮೆಯ ವಿಚಾರವಾಗಿದೆ. 2 ವರ್ಷಗಳ ಬಳಿಕ ಅದ್ದೂರಿ ದಸರಾ ಆಚರಿಸಲಾಗುತ್ತಿದೆ ಎಂದು ರಾಜವಂಶಸ್ಥ ಯದುವೀರ್…
ಜನವರಿ 2 ರ ವರೆಗೆ ಮೈಸೂರು ಅರಮನೆ ಆವರಣದಲ್ಲಿ ಕ್ರಿಸ್ಮಸ್ ಹಾಗೂ ಹೊಸವರ್ಷದ ಆಚರಣೆಯ ಹಿನ್ನಲೆಯಲ್ಲಿ ಫಲಪುಷ್ಟ ಪ್ರದರ್ಶನ ಏರ್ಪಾಡು ಮಾಡಲಾಗಿದೆ. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ…