ಸುಳ್ಯ: ವಿಶ್ವ ಪ್ರವಾದಿ ಮುಹಮ್ಮದ್ ಮುಸ್ತಫಾ ಅವರ 1494ನೇ ಜನ್ಮದಿನಾಚರಣೆ ಪ್ರಯುಕ್ತ ಮೊಗರ್ಪಣೆ ಹಿದಾಯತುಲ್ ಇಸ್ಲಾಂ ಜಮಾಅತ್ ಕಮಿಟಿ ವತಿಯಿಂದ ಬೃಹತ್ ಮೀಲಾದ್ ರ‍್ಯಾಲಿ ನಡೆಯಿತು. ಮದರಸ…