ಯಕ್ಷಗಾನ

ನಿಧನ | ಹಿರಿಯ ಯಕ್ಷಗಾನ ಕಲಾವಿದ ಪಾತಾಳ ವೆಂಕಟರಮಣ ಭಟ್ನಿಧನ | ಹಿರಿಯ ಯಕ್ಷಗಾನ ಕಲಾವಿದ ಪಾತಾಳ ವೆಂಕಟರಮಣ ಭಟ್

ನಿಧನ | ಹಿರಿಯ ಯಕ್ಷಗಾನ ಕಲಾವಿದ ಪಾತಾಳ ವೆಂಕಟರಮಣ ಭಟ್

 ಹಿರಿಯ ಯಕ್ಷಗಾನ ಕಲಾವಿದ ಪಾತಾಳ ವೆಂಕಟರಮಣ ಭಟ್ (92) ಉಪ್ಪಿನಂಗಡಿಯಲ್ಲಿರುವ ಸ್ವಗೃಹ “ಪಾತಾಳ” ದಲ್ಲಿ ಶನಿವಾರ ಹೃದಯಾಘಾತದಿಂದ ನಿಧನರಾದರು. ಅವರಿಗೆ ಇಬ್ಬರು ಪುತ್ರರು ಹಾಗೂ ನಾಲ್ಕು ಮಂದಿ…

4 weeks ago
ಪುತ್ತೂರಿನಲ್ಲಿ ಜೂನ್ 30 ರಿಂದ ಜುಲೈ 6 ರ ತನಕ ಯಕ್ಷಗಾನ ತಾಳಮದ್ದಳೆ ಸಪ್ತಾಹ | ‘ಕುರಿಯ ಪ್ರಶಸ್ತಿ’ ಪ್ರದಾನಪುತ್ತೂರಿನಲ್ಲಿ ಜೂನ್ 30 ರಿಂದ ಜುಲೈ 6 ರ ತನಕ ಯಕ್ಷಗಾನ ತಾಳಮದ್ದಳೆ ಸಪ್ತಾಹ | ‘ಕುರಿಯ ಪ್ರಶಸ್ತಿ’ ಪ್ರದಾನ

ಪುತ್ತೂರಿನಲ್ಲಿ ಜೂನ್ 30 ರಿಂದ ಜುಲೈ 6 ರ ತನಕ ಯಕ್ಷಗಾನ ತಾಳಮದ್ದಳೆ ಸಪ್ತಾಹ | ‘ಕುರಿಯ ಪ್ರಶಸ್ತಿ’ ಪ್ರದಾನ

ಪುತ್ತೂರಿನ ಶ್ರೀ ಲಕ್ಷ್ಮೀವೆಂಕಟ್ರಮಣ ದೇವಸ್ಥಾನ ಹಾಗೂ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ  ಉಜಿರೆ ಇವರ ಜಂಟಿ ಆಶ್ರಯದಲ್ಲಿ ‘ಯಕ್ಷಗಾನ ತಾಳಮದ್ದಳೆ ಸಪ್ತಾಹ’ ಆಯೋಜನೆಗೊಂಡಿದೆ. 2025 ಜೂನ್…

2 months ago
ಜೂನ್ 1 : ಯಕ್ಷಗುರು ಪಾಲೆಚ್ಚಾರು ಗೋವಿಂದ ನಾಯಕರಿಗೆ ‘ಈಶಾವಾಸ್ಯ ಪ್ರಶಸ್ತಿ’ | ಗೋವಿಂದ ಗಾಥೆ’ ಕೃತಿ ಅನಾವರಣಜೂನ್ 1 : ಯಕ್ಷಗುರು ಪಾಲೆಚ್ಚಾರು ಗೋವಿಂದ ನಾಯಕರಿಗೆ ‘ಈಶಾವಾಸ್ಯ ಪ್ರಶಸ್ತಿ’ | ಗೋವಿಂದ ಗಾಥೆ’ ಕೃತಿ ಅನಾವರಣ

ಜೂನ್ 1 : ಯಕ್ಷಗುರು ಪಾಲೆಚ್ಚಾರು ಗೋವಿಂದ ನಾಯಕರಿಗೆ ‘ಈಶಾವಾಸ್ಯ ಪ್ರಶಸ್ತಿ’ | ಗೋವಿಂದ ಗಾಥೆ’ ಕೃತಿ ಅನಾವರಣ

ಯಕ್ಷಗುರು, ಭಾಗವತ ಶ್ರೀ ಪಾಲೆಚ್ಚಾರು ಗೋವಿಂದ ನಾಯಕ್ ಅವರಿಗೆ ‘ಈಶಾವಾಸ್ಯ ಪ್ರಶಸ್ತಿ ಪುರಸ್ಕಾರ’ ಪ್ರದಾನ. ಜೂನ್.‌1 ರವಿವಾರದಂದು ಪುತ್ತೂರು ಬೊಳ್ವಾರಿನ ಶ್ರೀ ದುರ್ಗಾಪರಮೇಶ್ವರೀ (ಉಳ್ಳಾಲ್ತಿ) ಮಲರಾಯ ಸಪರಿವಾರ…

3 months ago
ಡಿ.31 ರಂದು ವಳಲಂಬೆಯಲ್ಲಿ ಯಕ್ಷಗಾನ | ಕಲಾವಿದ ಸಿದ್ದಕಟ್ಟೆ ಸದಾಶಿವ ಶೆಟ್ಟಿಗಾರ್ ಅವರಿಗೆ ಗೌರವಾರ್ಪಣೆ |ಡಿ.31 ರಂದು ವಳಲಂಬೆಯಲ್ಲಿ ಯಕ್ಷಗಾನ | ಕಲಾವಿದ ಸಿದ್ದಕಟ್ಟೆ ಸದಾಶಿವ ಶೆಟ್ಟಿಗಾರ್ ಅವರಿಗೆ ಗೌರವಾರ್ಪಣೆ |

ಡಿ.31 ರಂದು ವಳಲಂಬೆಯಲ್ಲಿ ಯಕ್ಷಗಾನ | ಕಲಾವಿದ ಸಿದ್ದಕಟ್ಟೆ ಸದಾಶಿವ ಶೆಟ್ಟಿಗಾರ್ ಅವರಿಗೆ ಗೌರವಾರ್ಪಣೆ |

ಗುತ್ತಿಗಾರಿನ ಯಕ್ಷಕಲಾಭಿಮಾನಿ ಮಿತ್ರರ ವತಿಯಿಂದ ಹನುಮಗಿರಿ ಮೇಳದಿಂದ "ಪಾರಿಜಾತ-ಅಕ್ಷಯಾಂಬರ-ಕುಶಲವ" ಯಕ್ಷಗಾನ ಬಯಲಾಟ ಹಾಗೂ ಇದೇ ವೇಳೆ ಹಿರಿಯ ಕಲಾವಿದ ಸಿದ್ದಕಟ್ಟೆ ಸದಾಶಿವ ಶೆಟ್ಟಿಗಾರ್ ಅವರಿಗೆ ಗೌರವಾರ್ಪಣೆ ವಳಲಂಬೆ…

8 months ago
ಡಿ. 29 | ಕುಂಬಳೆಯಲ್ಲಿ ಕಲಾವಿದ ಕುಂಬಳೆ ಶ್ರೀಧರ ರಾವ್ ಸ್ಮೃತಿ | ‘ಕಲಾ ಶ್ರೀಧರ’ ಕೃತಿ ಅನಾವರಣ |ಡಿ. 29 | ಕುಂಬಳೆಯಲ್ಲಿ ಕಲಾವಿದ ಕುಂಬಳೆ ಶ್ರೀಧರ ರಾವ್ ಸ್ಮೃತಿ | ‘ಕಲಾ ಶ್ರೀಧರ’ ಕೃತಿ ಅನಾವರಣ |

ಡಿ. 29 | ಕುಂಬಳೆಯಲ್ಲಿ ಕಲಾವಿದ ಕುಂಬಳೆ ಶ್ರೀಧರ ರಾವ್ ಸ್ಮೃತಿ | ‘ಕಲಾ ಶ್ರೀಧರ’ ಕೃತಿ ಅನಾವರಣ |

ಯಕ್ಷಗಾನ ಕಲಾವಿದ ಕುಂಬಳೆ ಶ್ರೀಧರ ರಾವ್ ಅವರ ಸ್ಮೃತಿ ಕಾರ್ಯಕ್ರಮ ಹಾಗೂ ʼಕಲಾ ಶ್ರೀಧರ’ ಸ್ಮೃತಿ-ಕೃತಿಯ ಅನಾವರಣ ನಡೆಯಲಿದೆ.

8 months ago
ಡಿ.24 : ಕಮಿಲದಲ್ಲಿ ಪಾವಂಜೆ ಮೇಳದಿಂದ ಶ್ರೀದೇವಿ ಮಹಾತ್ಮ್ಯೆ ಯಕ್ಷಗಾನ ಬಯಲಾಟಡಿ.24 : ಕಮಿಲದಲ್ಲಿ ಪಾವಂಜೆ ಮೇಳದಿಂದ ಶ್ರೀದೇವಿ ಮಹಾತ್ಮ್ಯೆ ಯಕ್ಷಗಾನ ಬಯಲಾಟ

ಡಿ.24 : ಕಮಿಲದಲ್ಲಿ ಪಾವಂಜೆ ಮೇಳದಿಂದ ಶ್ರೀದೇವಿ ಮಹಾತ್ಮ್ಯೆ ಯಕ್ಷಗಾನ ಬಯಲಾಟ

ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಕಮಿಲ ಶಾಲಾ ವಠಾರದಲ್ಲಿ ಪಾವಂಜೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ  ವತಿಯಿಂದ ಯಕ್ಷಧ್ರುವ ಪಟ್ಲ ಸತೀಶ್‌ ಶೆಟ್ಟಿ…

8 months ago
ಧರ್ಮಸ್ಥಳ ಯಕ್ಷಗಾನ ಮೇಳ |  ಸೇವೆ ಬಯಲಾಟ ಪ್ರದರ್ಶನಧರ್ಮಸ್ಥಳ ಯಕ್ಷಗಾನ ಮೇಳ |  ಸೇವೆ ಬಯಲಾಟ ಪ್ರದರ್ಶನ

ಧರ್ಮಸ್ಥಳ ಯಕ್ಷಗಾನ ಮೇಳ |  ಸೇವೆ ಬಯಲಾಟ ಪ್ರದರ್ಶನ

ನಾಡಿನ ಪವಿತ್ರ ಕ್ಷೇತ್ರ  ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಗೆ 200 ವರ್ಷಗಳ ಭವ್ಯ ಇತಿಹಾಸ ಮತ್ತು ಪರಂಪರೆ ಇದೆ.ಗುರುವಾರದಿಂದ 2025 ರ ಮೇ 23…

9 months ago
ಆ.26 | ಗುತ್ತಿಗಾರಿನ ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ |ಆ.26 | ಗುತ್ತಿಗಾರಿನ ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ |

ಆ.26 | ಗುತ್ತಿಗಾರಿನ ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ |

ಗುತ್ತಿಗಾರಿನ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ಸಭಾಭವನದಲ್ಲಿ ಯಕ್ಷಾಭಿಮಾನಿಗಳ ವತಿಯಿಂದ  ಆ.26 ರಂದು ಉತ್ತರ ಕನ್ನಡ ಜಿಲ್ಲೆಯ ಜಲವಳ್ಳಿಯ ಕಲಾಧರ ಯಕ್ಷರಂಗ ಬಳಗದವರಿಂದ ಪಾರಿಜಾತ ಹಾಗೂ…

12 months ago
ಪಡುಕಾನ ತಿಮ್ಮಯ್ಯ ಆಚಾರ್ ಸ್ಮೃತಿ | ಹೊಸ ತಲೆಮಾರಿಗೆ ಗತಿಸಿದ ಸಾಧಕರನ್ನು ಪರಿಚಯಿಸಬೇಕು –  ನಾ. ಕಾರಂತ ಪೆರಾಜೆಪಡುಕಾನ ತಿಮ್ಮಯ್ಯ ಆಚಾರ್ ಸ್ಮೃತಿ | ಹೊಸ ತಲೆಮಾರಿಗೆ ಗತಿಸಿದ ಸಾಧಕರನ್ನು ಪರಿಚಯಿಸಬೇಕು –  ನಾ. ಕಾರಂತ ಪೆರಾಜೆ

ಪಡುಕಾನ ತಿಮ್ಮಯ್ಯ ಆಚಾರ್ ಸ್ಮೃತಿ | ಹೊಸ ತಲೆಮಾರಿಗೆ ಗತಿಸಿದ ಸಾಧಕರನ್ನು ಪರಿಚಯಿಸಬೇಕು –  ನಾ. ಕಾರಂತ ಪೆರಾಜೆ

ಒಂದೊಂದು ಕಾಲಘಟ್ಟದಲ್ಲಿ ಯಕ್ಷಗಾನವನ್ನು ಮನಸಾ ಆರಾಧಿಸಿ, ಅದನ್ನು ಜನಮಾನಸದಲ್ಲಿ ಹಬ್ಬಿಸಿದ ಅನೇಕರು ಗತಿಸಿದ್ದಾರೆ. ಅವರ ಕೊಡುಗೆಗಳು ದಾಖಲಾಗಲಿಲ್ಲ. ದಾಖಲು ಮಾಡಬೇಕಾದ ಸಂಪನ್ಮೂಲಗಳು ವಿರಳವಾಗಿದ್ದುವು. ಅವರ ಸಾಂಗತ್ಯದಲ್ಲಿದ್ದ ಬೆರಳೆಣಿಕೆಯ…

1 year ago
ತಾಳಮದ್ದಳೆ ಸಪ್ತಾಹ ಸಮಾರೋಪ – ಪದ್ಯಾಣ, ಕುರಿಯ ಪ್ರಶಸ್ತಿ ಪ್ರದಾನ |‘ತಾಳಮದ್ದಳೆಯಿಂದ ಬುದ್ಧಿಗೆ ಗ್ರಾಸ, ಬಯಲಾಟದಿಂದ ಮೋದಾನುಭವ’ – ಎಡನೀರು ಶ್ರೀತಾಳಮದ್ದಳೆ ಸಪ್ತಾಹ ಸಮಾರೋಪ – ಪದ್ಯಾಣ, ಕುರಿಯ ಪ್ರಶಸ್ತಿ ಪ್ರದಾನ |‘ತಾಳಮದ್ದಳೆಯಿಂದ ಬುದ್ಧಿಗೆ ಗ್ರಾಸ, ಬಯಲಾಟದಿಂದ ಮೋದಾನುಭವ’ – ಎಡನೀರು ಶ್ರೀ

ತಾಳಮದ್ದಳೆ ಸಪ್ತಾಹ ಸಮಾರೋಪ – ಪದ್ಯಾಣ, ಕುರಿಯ ಪ್ರಶಸ್ತಿ ಪ್ರದಾನ |‘ತಾಳಮದ್ದಳೆಯಿಂದ ಬುದ್ಧಿಗೆ ಗ್ರಾಸ, ಬಯಲಾಟದಿಂದ ಮೋದಾನುಭವ’ – ಎಡನೀರು ಶ್ರೀ

ಪದ್ಯಾಣ ಮನೆತನದ ಹಿರಿಯ ಪುಟ್ಟು ನಾರಾಯಣ ಭಾಗವತರ ಸ್ಮೃತಿಯಲ್ಲಿ ನೀಡುವ ‘ಪದ್ಯಾಣ ಪ್ರಶಸ್ತಿ’ಯನ್ನು ಹಿರಿಯ ಭಾಗವತ ಕುರಿಯ ಗಣಪತಿ ಶಾಸ್ತ್ರಿ ಹಾಗೂ ಕುರಿಯ ವಿಠಲ ಶಾಸ್ತ್ರಿ ನೆನಪಿನ…

1 year ago