ಯಕ್ಷಗಾನ

ವಳಲಂಬೆಯಲ್ಲಿ ಯಕ್ಷಗಾನ | ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್ ಶೆಟ್ಟಿಯವರಿಗೆ ಗೌರವಾರ್ಪಣೆ | ಕಲಾವಿದರನ್ನು ಗೌರವಿಸುವುದು ಉತ್ತಮ ಕೆಲಸ -ಹರೀಶ್ ಬಳಂತಿಮೊಗರು |

ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಕಲಾವಿದ ಉಮೇಶ್‌ ಶೆಟ್ಟಿ ಉಬರಡ್ಕ ಅವರನ್ನು ಗೌರವಿಸಲಾಯಿತು.

11 months ago

ಮೇ.11 ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ | ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿಯವರಿಗೆ ಗೌರವಾರ್ಪಣೆ |

ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿ ಅವರಿಗೆ ಗೌರವಾರ್ಪಣೆ ನಡೆಯಲಿದೆ.

11 months ago

ರಾಜಕೀಯ ದ್ವೇಷಕ್ಕೆ ಮಕ್ಕಳ ಯಕ್ಷಗಾನ ಅರ್ಧಕ್ಕೆ ನಿಲ್ಲಿಸಿದ ಆ ಮಹಾಶಯ ಯಾರು..? | ಕಲೆಯ ಮೇಲೂ ರಾಜಕೀಯ ವಕ್ರದೃಷ್ಠಿ..!

ಯಕ್ಷಗಾನ ಸೇರಿದಂತೆ ಕಲಾಪ್ರಕಾರದಲ್ಲಿ ಯಾವ ರಾಜಕೀಯ ದ್ವೇಷವನ್ನೂ ಎಳೆದು ತರಬಾರದು. ಅದರಲ್ಲೂ ಮಕ್ಕಳ ಕಾರ್ಯಕ್ರಮಗಳಲ್ಲಿ ಅಂತಹ ದ್ವೇಷವೂ ಇರಬಾರದು. ಆದರೆ ಇಲ್ಲೊಂದು ಘಟನೆ ನಡೆದು ಹೋಗಿದೆ...

1 year ago

ಯಕ್ಷಗಾನ ರಂಗದ ಹಾಸ್ಯ ಕಲಾವಿದ ಪೆರುವಡಿ ನಾರಾಯಣ ಭಟ್‌ ಇನ್ನಿಲ್ಲ |

ಯಕ್ಷಗಾನ ರಂಗದ ಹಾಸ್ಯ ಕಲಾವಿದರಾಗಿ ಪ್ರಸಿದ್ಧರಾಗಿದ್ದ ಪೆರುವಡಿ ನಾರಾಯಣ ಭಟ್ (96) ಮಂಗಳವಾರ ಪುತ್ತೂರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಪುತ್ತೂರಿನ ಬಪ್ಪಳಿಗೆ ತೆಂಕಿಲ ನಿವಾಸಿಯಾಗಿದ್ದ ನಾರಾಯಣ ಭಟ್‌ ಅವರು…

1 year ago

ಯಕ್ಷಗಾನ ಸರ್ವಾಂಗೀಣ ಕಲೆ | ರಂಗಮನೆ ಯಕ್ಷ ನಾಟ್ಯ-ಹಿಮ್ಮೇಳ ಶಿಕ್ಷಣ ಉದ್ಘಾಟನೆಯಲ್ಲಿ ಕುಮಾರ ಸುಬ್ರಹ್ಮಣ್ಯ |

ರಂಗಮನೆ ಸಾಂಸ್ಕೃತಿಕ ಕಲಾಕೇಂದ್ರದಲ್ಲಿ ಸುಜನಾ ಯಕ್ಷ ಶಿಕ್ಷಣ ಕೇಂದ್ರದ ಆಶ್ರಯದಲ್ಲಿ ನಡೆಯುವ 2023-24 ನೇ ಸಾಲಿನ ಯಕ್ಷಗಾನ ನಾಟ್ಯ ಮತ್ತು ಹಿಮ್ಮೇಳ ತರಗತಿಗಳ ಉದ್ಘಾಟನಾ ಸಮಾರಂಭ ನಡೆಯಿತು.

2 years ago

ವಳಲಂಬೆಯಲ್ಲಿ ಪಾವಂಜೆ ಮೇಳದ ಯಕ್ಷಗಾನ | ಹಿರಿಯ ಯಕ್ಷಗಾನ ಕಲಾವಿದ ರೆಂಜಾಳ ರಾಮಕೃಷ್ಣ ರಾವ್ ಅವರಿಗೆ ಗೌರವಾರ್ಪಣೆ

ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ – ಗುತ್ತಿಗಾರು ಇವರ ವತಿಯಿಂದ  ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ವಠಾರದಲ್ಲಿ ಭಾನುವಾರ ನಾಗವೃಜ ಕ್ಷೇತ್ರ ಪಾವಂಜೆಯ ಶ್ರೀ ಜ್ಞಾನಶಕ್ತಿ…

2 years ago

ಎ.9 : ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ | ಕಲಾವಿದ ರೆಂಜಾಳ ರಾಮಕೃಷ್ಣ ರಾವ್ ಅವರಿಗೆ ಗೌರವಾರ್ಪಣೆ |

ಯಕ್ಷಗಾನ ಕಲಾಭಿಮಾನಿ ಮಿತ್ರರ ವತಿಯಿಂದ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಎ.9 ರಂದು  ಭಾನುವಾರ ಪಾವಂಜೆ ಮೇಳದಿಂದ ಯಕ್ಷಗಾನ ಬಯಲಾಟ ನಡೆಯಲಿದೆ. ಈ ಸಂದರ್ಭ…

2 years ago

ಬಲಿಪ ನಾರಾಯಣ ಭಾಗವತ ಇನ್ನಿಲ್ಲ |

ಯಕ್ಷ ರಂಗದ ಭೀಷ್ಮ, ಭಾಗವತಿಕೆಯಲ್ಲಿ ತನ್ನದೇ ಮೇರು ಶೈಲಿಯ ಮೂಲಕ ಜನಮಾನಸಕ್ಕೆ ಹತ್ತಿರವಾಗಿದ್ದ ಬಲಿಪ ನಾರಾಯಣ ಭಾಗವತರು  (84 ) ಗುರುವಾರ ಸಂಜೆ ನಿಧನರಾಗಿದ್ದಾರೆ. ಬಲಿಪ ನಾರಾಯಣ…

2 years ago

ಯಕ್ಷಗಾನ ಭಾಗವತ ದಿನೇಶ ಅಮ್ಮಣ್ಣಾಯರಿಗೆ ‘ಶ್ರೀ ಯಕ್ಷಾಂಜನೇಯ ಪ್ರಶಸ್ತಿ’

ಪುತ್ತೂರು ಬೊಳ್ವಾರು ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘವು ಆಯೋಜಿಸುವ ‘ಶ್ರೀ ಯಕ್ಷಾಂಜನೇಯ ಪ್ರಶಸ್ತಿ’ಗೆ ಹಿರಿಯ ಭಾಗವತ  ದಿನೇಶ ಅಮ್ಮಣ್ಣಾಯರು ಭಾಜನರಾಗಿದ್ದಾರೆ. 2022 ದಶಂಬರ 25, ಭಾನುವಾರ…

2 years ago

ಧರ್ಮಸ್ಥಳ ಮೇಳದ ಬಯಲಾಟ ಪ್ರದರ್ಶನ ಆರಂಭ

ಸುಮಾರು ಇನ್ನೂರು ವರ್ಷಗಳ ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಹರಿಕೆ ಬಯಲಾಟ ಪ್ರದರ್ಶನ ತಿರುಗಾಟ ಶನಿವಾರ ಆರಂಭಗೊಂಡಿದೆ.…

2 years ago