ತೆಂಕುತಿಟ್ಟು ಯಕ್ಷಗಾನದ ಹಿರಿಯ ಭಾಗವತರಾದ ದಿನೇಶ ಅಮ್ಮಣ್ಣಾಯ ಹಾಗೂ ಪುತ್ತಿಗೆ ರಘುರಾಮ ಹೊಳ್ಳರು ‘ಪದ್ಯಾಣ ಪ್ರಶಸ್ತಿ’ಗೆ ಆಯ್ಕೆಗೊಂಡಿದ್ದಾರೆ. ಕೀರ್ತಿಶೇಷ ಭಾಗವತ ಪದ್ಯಾಣ ಗಣಪತಿ ಭಟ್ಟರ ನೆನಪಿನಲ್ಲಿ ಈ…
ಬಹುಭಾಷ ಕಲಾವಿದ, ನಟ ರಮೇಶ್ ಅರವಿಂದ್ ಯಕ್ಷಗಾನದ ವೇಷ ತೊಟ್ಟು ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ. ಛಾಯಾಗ್ರಹಣದಲ್ಲಿ ಅಂತರಾಷ್ಟ್ರೀಯ ಪ್ರಶಸ್ತಿ ವಿಜೇತ ಉಡುಪಿ ಕೊಡಂಗಳದ ರಾಘವೇಂದ್ರ ಫೋಟೋ ಕ್ಲಿಕ್ ಮಾಡಿದ್ದಾರೆ.…
ಗುತ್ತಿಗಾರಿನ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಆ.13 ರಂದು ಬಡಗುತಿಟ್ಟಿನ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ಮಳೆಗಾಲದ ಮಹೋನ್ನತ ಯಕ್ಷಗಾನ ಬಯಲಾಟ ಕಾರ್ಯಕ್ರಮ ನಡೆಯಲಿದ್ದು ಭೀಷ್ಮ…
ಪದ್ಯಾಣ ಗಣಪತಿ ಭಟ್ ಅವರ ಸಂಸ್ಮರಣಾ ಕಾರ್ಯಕ್ರಮವು ಜುಲೈ 9 ರಂದು ಶನಿವಾರ ಚೊಕ್ಕಾಡಿಯ ಶ್ರೀ ರಾಮದೇವಾಲಯದ ಸಭಾಭವನದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಶುಕ್ರವಾರ…
ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಪಾವಂಜೆ ಶ್ರೀಜ್ಞಾನ ಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿಯವರಿಂದ ಯಕ್ಷಗಾನ ಬಯಲಾಟ ನಡೆಯಿತು. ವಿಶ್ವನಾಥ ಪುಚ್ಚಪ್ಪಾಡಿ ಹಾಗೂ…
ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಪಾವಂಜೆ ಇವರಿಂದ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಮೇ.15 ರಂದು ಸಂಜೆ 6 ಗಂಟೆಯಿಂದ…
ವಿಶ್ವದ ಶ್ರೇಷ್ಠ ಕಲೆಗಳಲ್ಲಿ ಯಕ್ಷಗಾನವೂ ಒಂದಾಗಿದೆ.ಜಗತ್ತಿನ ಅತ್ಯಂತ ಶ್ರೀಮಂತ ಮೌಖಿಕ ಕಲೆಗಳಲ್ಲಿ ಒಂದು ಯಕ್ಷಗಾನ ತಾಳಮದ್ದಳೆ ಎಂದು ವಿಶ್ರಾಂತ ಪ್ರಾಧ್ಯಾಪಕ ಹಾಗೂ ಕಲಾವಿದ ಡಾ.ಪ್ರಭಾಕರ ಜೋಷಿ ಹೇಳಿದರು. ಅವರು…
ವಿವಿಧ ಶೈಲಿಗಳ ನಡುವೆ ಹೊಸತನದ ಭಾಗವತರ ಕೊಂಡಿಯಾಗಿ ಯಕ್ಷಗಾನ ರಂಗ ಸಾಗಿಸಿದವರು ಪದ್ಯಾಣ ಗಣಪತಿ ಭಟ್ ಅವರು ಕಲಾವಿದನಾಗಿಯೂ ಅಭಿಜಾತ ಕಲಾವಿದನಾಗಿಯೂ ಬೆಳೆದವರು. ಅನೇಕರನ್ನು ಬೆಳೆಸಿದವರು ಪದ್ಯಾಣ ಗಣಪತಿ…
ಈ ದೇಶದ ಪರಂಪರೆ, ಆಚರಣೆ, ಕಲಾಪ್ರಾಕಾರಗಳಿಗೆ ನಾವೇ ಪರಿಕೀಯರಾಗಬಾರದು. ಈ ನಿಟ್ಟಿನಲ್ಲಿ ನಮ್ಮ ಮಕ್ಕಳಿಗೆ ಈ ದೇಶದ ಒಂದಲ್ಲ ಒಂದು ಕಲಾಪ್ರಾಕಾರಗಳನ್ನು ಪೋಷಕರು ಪರಿಚಯ ಮಾಡಿಕೊಡಬೇಕು ಹಾಗೂ…
ಯಕ್ಷಗಾನ ಕಲೆಯ ಪೋಷಣೆ ಹಾಗೂ ಕಲಾರಾಧನೆಯ ಸತ್ಕಾರ್ಯದೊಂದಿಗೆ ಕಲಾವಿದರನ್ನೂ ಪೋಷಿಸುವ ಸಾಮಾಜಿಕ ಕಳಕಳಿಯೊಂದಿಗೆ ಯಕ್ಷಕಲಾಭಿಮಾನಿ ಮಿತ್ರರ ಆಶ್ರಯದಲ್ಲಿ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ಸಭಾಭವನದಲ್ಲಿ ಅ.30 …