ವಿಶ್ವದ ಶ್ರೇಷ್ಠ ಕಲೆಗಳಲ್ಲಿ ಯಕ್ಷಗಾನವೂ ಒಂದಾಗಿದೆ.ಜಗತ್ತಿನ ಅತ್ಯಂತ ಶ್ರೀಮಂತ ಮೌಖಿಕ ಕಲೆಗಳಲ್ಲಿ ಒಂದು ಯಕ್ಷಗಾನ ತಾಳಮದ್ದಳೆ ಎಂದು ವಿಶ್ರಾಂತ ಪ್ರಾಧ್ಯಾಪಕ ಹಾಗೂ ಕಲಾವಿದ ಡಾ.ಪ್ರಭಾಕರ ಜೋಷಿ ಹೇಳಿದರು. ಅವರು…
ವಿವಿಧ ಶೈಲಿಗಳ ನಡುವೆ ಹೊಸತನದ ಭಾಗವತರ ಕೊಂಡಿಯಾಗಿ ಯಕ್ಷಗಾನ ರಂಗ ಸಾಗಿಸಿದವರು ಪದ್ಯಾಣ ಗಣಪತಿ ಭಟ್ ಅವರು ಕಲಾವಿದನಾಗಿಯೂ ಅಭಿಜಾತ ಕಲಾವಿದನಾಗಿಯೂ ಬೆಳೆದವರು. ಅನೇಕರನ್ನು ಬೆಳೆಸಿದವರು ಪದ್ಯಾಣ ಗಣಪತಿ…
ಈ ದೇಶದ ಪರಂಪರೆ, ಆಚರಣೆ, ಕಲಾಪ್ರಾಕಾರಗಳಿಗೆ ನಾವೇ ಪರಿಕೀಯರಾಗಬಾರದು. ಈ ನಿಟ್ಟಿನಲ್ಲಿ ನಮ್ಮ ಮಕ್ಕಳಿಗೆ ಈ ದೇಶದ ಒಂದಲ್ಲ ಒಂದು ಕಲಾಪ್ರಾಕಾರಗಳನ್ನು ಪೋಷಕರು ಪರಿಚಯ ಮಾಡಿಕೊಡಬೇಕು ಹಾಗೂ…
ಯಕ್ಷಗಾನ ಕಲೆಯ ಪೋಷಣೆ ಹಾಗೂ ಕಲಾರಾಧನೆಯ ಸತ್ಕಾರ್ಯದೊಂದಿಗೆ ಕಲಾವಿದರನ್ನೂ ಪೋಷಿಸುವ ಸಾಮಾಜಿಕ ಕಳಕಳಿಯೊಂದಿಗೆ ಯಕ್ಷಕಲಾಭಿಮಾನಿ ಮಿತ್ರರ ಆಶ್ರಯದಲ್ಲಿ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ಸಭಾಭವನದಲ್ಲಿ ಅ.30 …
ಶ್ರೀ ದೇವೀ ಮಹಾತ್ಮೆ ಯಕ್ಷಗಾನ ಬಯಲಾಟದಲ್ಲಿ ದೇವಿ ಪಾತ್ರಧಾರಿಗೆ ಇದ್ದಕ್ಕಿದಂತೆ ಆವೇಶ ಬಂದಿರುವ ವಿಡಿಯೋ ವೈರಲ್ ಆಗಿದೆ. ಕಟೀಲು ಮೇಳದ ಬಯಲಾಟದಲ್ಲಿ ಅದರಲ್ಲೂ ಶ್ರೀ ದೇವೀ ಮಹಾತ್ಮೆ…
ಸುಳ್ಯ ತಾಲೂಕಿನ ದೇವಚಳ್ಳ ಗ್ರಾಮದ ಮಾವಿನಕಟ್ಟೆಯ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಮಕ್ಕಳ ಯಕ್ಷಗಾನಕ್ಕೆ ಅವಮಾನ ಮಾಡಲಾಯಿತೇ ? ಹೀಗೊಂದು ಚರ್ಚೆ ಈಗ ಆರಂಭವಾಗಿದೆ. ಮಕ್ಕಳು ಯಕ್ಷಗಾನ ನಡೆಸುತ್ತಿದ್ದಾಗ ವೇದಿಕೆಗೆ…
ರೋನಾ ವೈರಸ್ ದೇಶದ ಇಡೀ ವರ್ಷದ ಚಟುವಟಿಕೆಯನ್ನು ನಿಲ್ಲಿಸಿಯೇ ಬಿಟ್ಟಿತು. ಇನ್ನು ಕೇವಲ 2 ತಿಂಗಳಲ್ಲಿ 2020 ಮುಗಿದೇ ಬಿಡುತ್ತದೆ. ಸುಮಾರು 7 ತಿಂಗಳಲ್ಲಿ ಜನರ ವಿವಿಧ…
ಎಲ್ಲಾ ರೀತಿಯ ಸೂಕ್ತ ಮುಂಜಾಗ್ರತಾ ಕ್ರಮದೊಂದಿಗೆ ಸಂಪ್ರದಾಯದ ಪ್ರಕಾರ ಕರಾವಳಿಯ ಗಂಡುಕಲೆ ಯಕ್ಷಗಾನ ಪ್ರದರ್ಶನ ಜಿಲ್ಲೆಯಾದ್ಯಂತ ನವೆಂಬರ್ ಅಂತ್ಯದಿಂದ ಪ್ರದರ್ಶನಗೊಳ್ಳಲಿದೆ ಎಂದು ಮುಜರಾಯಿ ಇಲಾಖೆಯ ಸಚಿವ ಕೋಟ…
ಕುತಿಟ್ಟು ಯಕ್ಷಗಾನದ ಹಿರಿಯ ಭಾಗವತ ತೆಂಕಬೈಲು ತಿರುಮಲೇಶ್ವರ ಶಾಸ್ತ್ರಿ (76) ಇಂದು ನಿಧನರಾದರು. ಇವರು ತೆಂಕುತಿಟ್ಟಿನ ಹಿರಿಯ ಪರಂಪರೆಯ ಸಾಕ್ಷಿ ಪ್ರಜ್ಞೆ. ಭಾಗವತಿಕೆಯಲ್ಲಿ ಸ್ವ-ಶೈಲಿಯ ಛಾಪು. ಬೆರಗಿನ…
ರೋನಾವನ್ನು ತಡೆಗಟ್ಟುವ ನಿಟ್ಟಿನಲ್ಲಿ ಶಾಲಾ , ಕಾಲೇಜುಗಳು ಆರಂಭಗೊಳ್ಳದೆ ಶಿಕ್ಷಣವನ್ನು ಆನ್‌ಲೈನ್ ಮೂಲಕ ಕಲಿಯುವ ಅರ್ನಿವಾಯತೆ ತಲೆದೋರಿದರೂ ಸಾಂಸ್ಕೃತಿಕ ರಸದೌತಣವನ್ನು ನೀಡಲು ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ…