ಕಾಂಪೌಂಡ್ ರಬ್ಬರ್ ಆಮದು ಕುರಿತು ಕಳೆದ 10 ವರ್ಷಗಳ ಅಂಕಿಅಂಶಗಳನ್ನು ಕೇಂದ್ರ ಸರ್ಕಾರ ಲೋಕಸಭೆಗೆ ನೀಡಿದೆ. 2022–23ರಲ್ಲಿ HSN ಕೋಡ್ 4005 ದುರುಪಯೋಗದ ಒಂದು ಪ್ರಕರಣ ಪತ್ತೆಯಾಗಿದೆ…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್‌ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ ಮಾರುಕಟ್ಟೆಗಳಲ್ಲಿ ಮಿಶ್ರ ಧಾರಣೆ ಕಂಡುಬಂದಿದೆ. ರಬ್ಬರ್ ಮಾರುಕಟ್ಟೆಯಲ್ಲಿ ಮಾತ್ರ ಸ್ವಲ್ಪ ಇಳಿಕೆ ದಾಖಲಾಗಿದೆ.
ರಬ್ಬರ್ ಬೆಳೆಗೆ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸುವ ಕುರಿತು ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಇಲಾಖೆಗೆ ಕೇಂದ್ರ ಸರಕಾರ ಸೂಚಿಸಿದೆ. ಈ ಸಂಬಂಧ ಆರೋಗ್ಯ ಮತ್ತು ಕುಟುಂಬ…
ಕರ್ನಾಟಕ ರಾಜ್ಯ ರಬ್ಬರು ಬೆಳೆಗಾರರ ಹಿತರಕ್ಷಣಾ ವೇದಿಕೆ, ಬೆಳ್ತಂಗಡಿ ಹಾಗೂ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರಿ ಸಂಘ ಉಜಿರೆ ಮತ್ತು ರಾಜ್ಯದ ರಬ್ಬರು…
ಮಿಜೋರಾಂ ಸರ್ಕಾರವು ರಬ್ಬರ್ ಮಿಷನ್ - 2 ನೇ ಹಂತವನ್ನು ಕೈಗೊಳ್ಳಲಿದೆ. ಇನ್ನಷ್ಟು ಪ್ರದೇಶದಲ್ಲಿ ರಬ್ಬರ್ ಬೆಳೆ ವಿಸ್ತರಿಸಲು ನಿರ್ಧರಿಸಿದೆ. ಮಿಜೋರಾಂ ಮುಖ್ಯಮಂತ್ರಿ ಲಾಲ್ದುಹೋಮ ಅವರು ಮಿಜೋರಾಂ…
ದೇಶದಲ್ಲಿ ರಬ್ಬರ್ ಉತ್ಪಾದನೆ ಹೆಚ್ಚಳದ ನಡುವೆ ಇದೀಗ ರಬ್ಬರ್ ಆಮದು ನೀತಿಯು ರಬ್ಬರ್ ಬೆಳೆಗಾರರಿಗೆ ಸಂಕಷ್ಟ ತಂದೊಡ್ಡಲಿದೆ ಎಂದು ಕೇರಳದ ಮಾತೃಭೂಮಿ ವರದಿ ಮಾಡಿದೆ. ಹಿಂದಿನ ಹಣಕಾಸು…
ಟ್ರಂಪ್ ಅವರ ಸುಂಕಗಳು ರಬ್ಬರ್ ಉದ್ಯಮದ ಮೇಲೆ ಪರಿಣಾಮ ಬೀರಬಹುದು ಎಂದು ಅಖಿಲ ಭಾರತ ರಬ್ಬರ್ ಕೈಗಾರಿಕೆಗಳ ಸಂಘವು ಕಳವಳ ವ್ಯಕ್ತಪಡಿಸಿದೆ.
ರಬ್ಬರ್ ಬೆಲೆ ಆಗಸ್ಟ್ ತಿಂಗಳಲ್ಲಿ ಪ್ರತಿ ಕಿಲೋಗ್ರಾಂಗೆ 247 ರೂಪಾಯಿ ತಲುಪಿದ್ದು, ಈಗ 175-185 ರ ಆಸುಪಾಸಿಗೆ ಇಳಿದಿದೆ, ಇದು ಈಚೆಗಿನ ಕನಿಷ್ಟ ಧಾರಣೆಯಾಗಿದೆ.
ರಬ್ಬರ್ ಬೆಲೆ ಕುಸಿತದಿಂದಾಗಿ ಭಾರತದಲ್ಲಿ ಬೆಳೆಗಾರರು ಬಳಲುತ್ತಿರುವಾಗ, ರಬ್ಬರ್ ಆಮದು ಏಪ್ರಿಲ್ ಮತ್ತು ಸೆಪ್ಟೆಂಬರ್ 2024 ರ ನಡುವೆ ಶೇಕಡಾ 22 ರಷ್ಟು ಹೆಚ್ಚಾಗಿದೆ.ಕಳೆದ ವರ್ಷ 2,54,488…
ರಬ್ಬರ್ ಧಾರಣೆ ಕಳೆದ ಒಂದು ತಿಂಗಳಿನಿಂದ ಗಣನೀಯವಾಗಿ ಇಳಿಕೆ ಕಂಡಿದ್ದು, ಸರ್ಕಾರಗಳು ರಬ್ಬರ್ ಬೆಳೆಗಾರರ ನೆರವಿಗೆ ಬರುವಂತೆ ಬೆಳೆಗಾರರು ಮನವಿ ಮಾಡಿದ್ದಾರೆ. ಕೇರಳದ ರಬ್ಬರ್ ಬೆಲೆ ಕುಸಿತವು…