ದಕ್ಷಿಣ ಕನ್ನಡದ ಚೆಸ್ ಆಟಗಾರ ರವೀಶ್ ಕೋಟೆ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ
ಕರ್ನಾಟಕ ರಾಜ್ಯ ಸ್ಕೂಲ್ ಚಾಂಪಿಯನ್ ಶಿಪ್2023 ರಲ್ಲಿ 15ರ ವಯೋಮಾನದ ಮುಕ್ತ ವಿಭಾಗದಲ್ಲಿ ರವೀಶ್ ಕೋಟೆ ಇವರು ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.