Advertisement

ರಾಘವೇಶ್ವರ ಶ್ರೀ

ಅಡಿಕೆಗೆ ಬಂದ ಎಲೆ ಚುಕ್ಕಿ ರೋಗ | ರಾಮಚಂದ್ರಾಪುರ ಮಠದಲ್ಲಿ ವಿಶೇಷ ಪೂಜೆ |

ಅಡಿಕೆಗೆ ಬಂದ ಎಲೆ ಚುಕ್ಕಿ ರೋಗದ ನಿವಾರಣೆಗೆ ಪ್ರಾರ್ಥಿಸಿ ಸಮಸ್ತ ಸಮಾಜದ ಪರವಾಗಿ ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿ ಅವರು ಪ್ರಾರ್ಥಿಸಿದರು.…

2 years ago

ಶ್ರೀರಾಮಚಂದ್ರಾಪುರ ಮಠಕ್ಕೆ ಆಡಳಿತಾಧಿಕಾರಿ ನೇಮಕಕ್ಕೆ ಕೋರಿದ್ದ ಪಿಐಎಲ್ ಹೈಕೋರ್ಟ್‍ನಲ್ಲಿ ವಜಾ |

ಶ್ರೀರಾಮಚಂದ್ರಾಪುರ ಮಠಕ್ಕೆ ಆಡಳಿತಾಧಿಕಾರಿಯನ್ನು ನೇಮಿಸಬೇಕು ಮತ್ತು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿಯವರು ಪೀಠದಿಂದ ಕೆಳಗಿಳಿಯಲು ಆದೇಶಿಸಬೇಕು ಎಂದು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ರಾಜ್ಯ ಹೈಕೋರ್ಟ್…

2 years ago

ದೇಶದ ಪ್ರಥಮ ಪರಂಪರಾ ವಿಶ್ವವಿದ್ಯಾನಿಲಯ ಶೀಘ್ರ | ರಾಘವೇಶ್ವರ ಶ್ರೀ |

ಭಾರತದ ಭವಿಷ್ಯದ ಶೈಕ್ಷಣಿಕ ಕೇಂದ್ರವಾಗಿ ವಿಷ್ಣುಗುಪ್ತ ವಿಶ್ವವಿದ್ಯಾಪೀಠವನ್ನು ಶ್ರೀರಾಮಚಂದ್ರಾಪುರ ಮಠ ಅಭಿವೃದ್ಧಿಪಡಿಸುತ್ತಿದ್ದು, ಮುಂದಿನ ಶೈಕ್ಷಣಿಕ ವರ್ಷದಿಂದ ಪರಂಪರಾ ಗುರುಕುಲ ಆರಂಭಿಸಲು ಹಾಗೂ ಸದ್ಯದಲ್ಲೇ ಪರಂಪರಾ ವಿಶ್ವವಿದ್ಯಾನಿಲಯ ಸ್ಥಾಪನೆಗೆ…

2 years ago

ತಪ್ಪು ಮಾಡದಿರುವುದು ಧೈರ್ಯದ ಮೂಲ: ರಾಘವೇಶ್ವರ ಶ್ರೀ

ಆಧ್ಯಾತ್ಮಿಕ ಜೀವನ ಹಾಗೂ ಸಾಮಾನ್ಯ ಜೀವನಕ್ಕೆ ಧೈರ್ಯ ಅಥವಾ ಸ್ಥಿರಚಿತ್ತ ಅಗತ್ಯ. ತಪ್ಪು ಮಾಡದಿರುವುದು ಧೈರ್ಯದ ಮೂಲ. ತಪ್ಪು ಮಾಡುವವ ಸಹಜವಾಗಿಯೇ ಭಯಕ್ಕೆ ಶರಣಾಗುತ್ತಾನೆ. ತಪ್ಪು ಮಾಡದಿದ್ದರೆ…

2 years ago

ಸಮಯ, ಸಂದರ್ಭ ಅರಿತು ಕರುಣೆಯೆಂಬ ದಿವ್ಯೌಷಧ ಬಳಸಿ : ರಾಘವೇಶ್ವರ ಶ್ರೀ ಕರೆ

ಕಾರುಣ್ಯ ಗುಣವಷ್ಟೇ ಅಲ್ಲ; ದೋಷವೂ ಹೌದು. ಕರುಣೆಯೆಂಬ ದಿವ್ಯ ಔಷಧವನ್ನು ಸಮಯ, ಸಂದರ್ಭ ಅರಿತು ಬಳಸಬೇಕು ಎಂದು ಎಂದು ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ…

2 years ago

ಭಗವತ್ಕಾರುಣ್ಯಕ್ಕೆ ಜೀವ ಜಂತುಗಳ ಮೇಲಿನ ಪ್ರೀತಿ ಕಾರಣ: ರಾಘವೇಶ್ವರ ಶ್ರೀ

ಪ್ರೇಮ ಇದ್ದಲ್ಲಿ ಕರುಣೆ ಇರುತ್ತದೆ. ನಮ್ಮ ಹಿತವನ್ನು ತ್ಯಾಗ ಮಾಡಿಯಾದರೂ, ಪರರ ಕಷ್ಟಕ್ಕೆ ಸ್ಪಂದಿಸಬೇಕು. ಇಂಥ ಗುಣಗಳನ್ನು ಪ್ರಾಣಿ, ಪಕ್ಷಿಗಳಿಂದ, ಲೋಕನಾಯಕ ಶಿವನಿಂದ ಪಡೆಯೋಣ ಎಂದು ಹೊಸನಗರ…

2 years ago

ಗೋಕರ್ಣದಲ್ಲಿ ಯುವ ಸೇವಾ ಸಮಾವೇಶ | ನಮ್ಮಿಂದ ಸೇವೆ ಪಡೆದವರು ಕೂಡಾ ಸಂತುಷ್ಟರಾಗುವಂತಿರಬೇಕು – ರೋಹಿತ್‌ ಚಕ್ರತೀರ್ಥ |

ನಮ್ಮಿಂದ ಸೇವೆ ಪಡೆದವರು ಕೂಡಾ ಸಂತುಷ್ಟರಾಗುವಂತಿರಬೇಕು. ತೋರಿಕೆಯ ಸೇವೆ ಬೇಡ; ಇದರಿಂದ ಯಾವ ಉಪಯೋಗವೂ ಇಲ್ಲ. ಜಗತ್ತಿನ ಎಲ್ಲರಿಗೂ ಸಲ್ಲುವ ಸೇವೆ ನಿಜವಾದ ಸೇವೆ ಎಂದು ಅಂಕಣಕಾರ…

2 years ago

ಕರವಾಳದ ಶಕ್ತಿಗಿಂತ ಕರುಣೆಯ ಶಕ್ತಿ ಹೆಚ್ಚು: ರಾಘವೇಶ್ವರ ಶ್ರೀ

ಕರವಾಳದ ಶಕ್ತಿಗಿಂತ ಕರುಣೆಯ ಶಕ್ತಿ ಅಧಿಕ. ದುಷ್ಟತನ, ಕ್ರೌರ್ಯದ ಸಂಕೇತವೇ ಆಗಿದ್ದ ಅಂಗುಲಿಮಾಲನಂಥವನನ್ನೂ ಪರಿವರ್ತಿಸಿದ್ದು, ಬುದ್ಧನ ಅಪೂರ್ವ ಕರುಣಾ ಶಕ್ತಿ. ಇಂಥ ಶಕ್ತಿ ಜಗತ್ತನ್ನು ಆಳುವಂತಾಗಬೇಕು. ನಮ್ಮೆಲ್ಲರ…

2 years ago

ಅಶೋಕೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ |

ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ  ರಾಘವೇಶ್ವರಭಾರತೀ ಮಹಾಸ್ವಾಮೀಜಿಯವರ ಗುರುಕುಲ ಚಾತುರ್ಮಾಸ್ಯದಲ್ಲಿ ಶುಕ್ರವಾರ ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಆವರಣದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಶ್ರೀಕೃಷ್ಣ…

2 years ago

ಖಡ್ಗಕ್ಕೆ ನಡುಗದ ಹೃದಯ ಕರುಣೆಗೆ ಕರಗೀತು: #ರಾಘವೇಶ್ವರಶ್ರೀ

ಖಡ್ಗಕ್ಕೆ ನಡುಗದ ಪಾಪಿಯ ಹೃದಯ ಕರುಣೆಯಿಂದ ಕರಗುತ್ತದೆ. ಕರುಣೆಯಿಂದ ಕ್ರೌರ್ಯವನ್ನು ಗೆದ್ದ ನಿದರ್ಶನಗಳು ಸಾಕಷ್ಟಿವೆ. ಆದ್ದರಿಂದಲೇ ಕರುಣೆ ಶ್ರೇಷ್ಠ ಭಾವ ಎಂದು ಹೊಸನಗರ ಶ್ರೀ ರಾಮಚಂದ್ರಾಪುರ ಮಠದ…

2 years ago