ರಾಮಚಂದ್ರಾಪುರ ಮಠ

ಸಂಪತ್ತಿನಷ್ಟೇ ಸದ್ಭುದ್ಧಿಯೂ ಮುಖ್ಯ – ರಾಘವೇಶ್ವರ ಶ್ರೀಸಂಪತ್ತಿನಷ್ಟೇ ಸದ್ಭುದ್ಧಿಯೂ ಮುಖ್ಯ – ರಾಘವೇಶ್ವರ ಶ್ರೀ

ಸಂಪತ್ತಿನಷ್ಟೇ ಸದ್ಭುದ್ಧಿಯೂ ಮುಖ್ಯ – ರಾಘವೇಶ್ವರ ಶ್ರೀ

ಸಮಾಜಕ್ಕೆ, ರಾಷ್ಟ್ರಕ್ಕೆ ವಿಶ್ವಕ್ಕೆ ಬೆಳಕು ನೀಡುವ ವ್ಯವಸ್ಥೆಯನ್ನು ಬೆಳೆಸುವುದು ಇಡೀ ಸಮಾಜದ ಜವಾಬ್ದಾರಿ ಎಂದು ಶ್ರೀರಾಘವೇಶ್ವರ ಭಾರತೀ ಸ್ವಾಮೀಜಿ ಹೇಳಿದರು.

3 days ago
ಭಾರತತ್ವವನ್ನೇ ಕಳೆದುಕೊಂಡು ಯಾವ ಸಾಧನೆಯೂ ಮಾಡಲಾಗದು – ರಾಘವೇಶ್ವರ ಶ್ರೀಭಾರತತ್ವವನ್ನೇ ಕಳೆದುಕೊಂಡು ಯಾವ ಸಾಧನೆಯೂ ಮಾಡಲಾಗದು – ರಾಘವೇಶ್ವರ ಶ್ರೀ

ಭಾರತತ್ವವನ್ನೇ ಕಳೆದುಕೊಂಡು ಯಾವ ಸಾಧನೆಯೂ ಮಾಡಲಾಗದು – ರಾಘವೇಶ್ವರ ಶ್ರೀ

ಅಂತರ್ಮುಖಿಯಾಗಲು, ಆಧ್ಯಾತ್ಮದ ಹಾದಿಯಲ್ಲಿ ಮುನ್ನಡೆಯಲು ಚಾತುರ್ಮಾಸ ಉತ್ತಮ ಸಂದರ್ಭ. ಪ್ರಪಂಚವನ್ನು ಕತ್ತಲು ಮಾಡಿ ಆಧ್ಯಾತ್ಮದ ಬೆಳಕನ್ನು ಕಾಣಿಸುವ ಸಾಮರ್ಥ್ಯ ತಮೋಗ್ರಹವಾದ ಶನಿಗೆ ಇದೆ. ಚಾತುರ್ಮಾಸ್ಯ ಕೂಡಾ ಪ್ರಕೃತಿ…

6 days ago
ಜು.10 ರಿಂದ ರಾಘವೇಶ್ವರ ಶ್ರೀಗಳ ಸ್ವಭಾಷಾ ಚಾತುರ್ಮಾಸ್ಯ ಆರಂಭಜು.10 ರಿಂದ ರಾಘವೇಶ್ವರ ಶ್ರೀಗಳ ಸ್ವಭಾಷಾ ಚಾತುರ್ಮಾಸ್ಯ ಆರಂಭ

ಜು.10 ರಿಂದ ರಾಘವೇಶ್ವರ ಶ್ರೀಗಳ ಸ್ವಭಾಷಾ ಚಾತುರ್ಮಾಸ್ಯ ಆರಂಭ

ಗೋಕರ್ಣ ಮಂಡಲಾಧೀಶ್ವರ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿಯವರ 32ನೇ ಚಾತುರ್ಮಾಸ್ಯ ವ್ರತ ಆಷಾಢ ಶುದ್ಧ ಪೂರ್ಣಿಮೆಯಿಂದ ಅಂದರೆ 10ನೇ ಜುಲೈ 2025 ರಿಂದ ಭಾದ್ರಪದ ಶುದ್ಧ ಪೂರ್ಣಿಮೆಯವರಗೆ…

2 weeks ago
ಮರೆತುಹೋದ ಮನೆಮಾತು ಮರಳಿ ನೆನಪಿಸಲು ಸ್ವಭಾಷಾ ಚಾತುರ್ಮಾಸ್ಯ : ರಾಘವೇಶ್ವರ ಶ್ರೀಮರೆತುಹೋದ ಮನೆಮಾತು ಮರಳಿ ನೆನಪಿಸಲು ಸ್ವಭಾಷಾ ಚಾತುರ್ಮಾಸ್ಯ : ರಾಘವೇಶ್ವರ ಶ್ರೀ

ಮರೆತುಹೋದ ಮನೆಮಾತು ಮರಳಿ ನೆನಪಿಸಲು ಸ್ವಭಾಷಾ ಚಾತುರ್ಮಾಸ್ಯ : ರಾಘವೇಶ್ವರ ಶ್ರೀ

ಮರೆತುಹೋದ ಮನೆಮಾತನ್ನು ಮರಳಿ ನೆನಪಿಸುವ ಉದ್ದೇಶದಿಂದ ಈ ಬಾರಿಯ ಚಾತುರ್ಮಾಸ್ಯವನ್ನು ಸ್ವಭಾಷಾ ಚಾತುರ್ಮಾಸ್ಯ ಎಂಬ ಅಭಿದಾನದೊಂದಿಗೆ ಆಚರಿಸಲಾಗುತ್ತಿದೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿ ನುಡಿದರು. ವಿಶ್ವಾವಸು…

3 weeks ago
ಗೋಕರ್ಣದ ಅಶೋಕೆಯಲ್ಲಿ ರಾಘವೇಶ್ವರ ಶ್ರೀಗಳ 31ನೇ ಚಾತುರ್ಮಾಸ್ಯ ವ್ರತಾರಂಭ | ಅರಿವಿನ ಪ್ರಾಪ್ತಿಯೇ ಅನಾವರಣ: ರಾಘವೇಶ್ವರ ಸ್ವಾಮೀಜಿಗೋಕರ್ಣದ ಅಶೋಕೆಯಲ್ಲಿ ರಾಘವೇಶ್ವರ ಶ್ರೀಗಳ 31ನೇ ಚಾತುರ್ಮಾಸ್ಯ ವ್ರತಾರಂಭ | ಅರಿವಿನ ಪ್ರಾಪ್ತಿಯೇ ಅನಾವರಣ: ರಾಘವೇಶ್ವರ ಸ್ವಾಮೀಜಿ

ಗೋಕರ್ಣದ ಅಶೋಕೆಯಲ್ಲಿ ರಾಘವೇಶ್ವರ ಶ್ರೀಗಳ 31ನೇ ಚಾತುರ್ಮಾಸ್ಯ ವ್ರತಾರಂಭ | ಅರಿವಿನ ಪ್ರಾಪ್ತಿಯೇ ಅನಾವರಣ: ರಾಘವೇಶ್ವರ ಸ್ವಾಮೀಜಿ

ಇರುವುದನ್ನು ತೋರದಂತೆ ತಡೆಯುವ ತೆರೆಯನ್ನು ಸರಿಸುವುದೇ ಅನಾವರಣ. ಈ ತೆರೆ ಸರಿಸುವವನು ಗುರು. ಗೀತೆಗಿಂತ ದೊಡ್ಡ ಉಪದೇಶ ವಿಶ್ವದಲ್ಲಿ ಮತ್ತೊಂದಿಲ್ಲ. ಅದನ್ನು ನೀಡಿದ ಕೃಷ್ಣ ಜಗದ್ಗುರು. ಗುರುವಿಗೆ…

12 months ago
ವಿಘ್ನಗಳನ್ನು ಧೈರ್ಯದಿಂದ ಎದುರಿಸಿದರೆ ಯಶಸ್ಸು ಕಟ್ಟಿಟ್ಟ ಬುತ್ತಿ: ರಾಘವೇಶ್ವರ ಶ್ರೀವಿಘ್ನಗಳನ್ನು ಧೈರ್ಯದಿಂದ ಎದುರಿಸಿದರೆ ಯಶಸ್ಸು ಕಟ್ಟಿಟ್ಟ ಬುತ್ತಿ: ರಾಘವೇಶ್ವರ ಶ್ರೀ

ವಿಘ್ನಗಳನ್ನು ಧೈರ್ಯದಿಂದ ಎದುರಿಸಿದರೆ ಯಶಸ್ಸು ಕಟ್ಟಿಟ್ಟ ಬುತ್ತಿ: ರಾಘವೇಶ್ವರ ಶ್ರೀ

ಮಾಣಿ ಪೆರಾಜೆಯ ಶ್ರೀರಾಮಚಂದ್ರಾಪುರ ಮಠದಲ್ಲಿ ನವರಾತ್ರ ನಮಸ್ಯಾ ಅಂಗವಾಗಿ 'ಶ್ರೀ ಲಲಿತೋಪಾಖ್ಯಾನ' ಪ್ರವಚನ ಮಾಲಿಕೆಯ ಎಂಟನೇ ದಿನದ ಪ್ರವಚನವನ್ನು ರಾಘವೇಶ್ವರ ಶ್ರೀಗಳು ಅನುಗ್ರಹಿಸಿದರು.

2 years ago
ಕೆಡುವ ಕಾಲ ಬಂದಾಗ ಹಿತೋಪದೇಶ ಸಹಿಸುವುದಿಲ್ಲ : ರಾಘವೇಶ್ವರ ಶ್ರೀಕೆಡುವ ಕಾಲ ಬಂದಾಗ ಹಿತೋಪದೇಶ ಸಹಿಸುವುದಿಲ್ಲ : ರಾಘವೇಶ್ವರ ಶ್ರೀ

ಕೆಡುವ ಕಾಲ ಬಂದಾಗ ಹಿತೋಪದೇಶ ಸಹಿಸುವುದಿಲ್ಲ : ರಾಘವೇಶ್ವರ ಶ್ರೀ

ಮಾಣಿ ಪೆರಾಜೆಯ ಶ್ರೀರಾಮಚಂದ್ರಾಪುರ ಮಠದಲ್ಲಿ ನವರಾತ್ರ ನಮಸ್ಯಾ ಅಂಗವಾಗಿ 'ಶ್ರೀ ಲಲಿತೋಪಾಖ್ಯಾನ' ಪ್ರವಚನ ಮಾಲಿಕೆಯ ಆರನೇ ದಿನದ ಪ್ರವಚನವನ್ನು ರಾಘವೇಶ್ವರ ಶ್ರೀಗಳು ಅನುಗ್ರಹಿಸಿದರು.

2 years ago
ಅಸುರ ಸಂಹಾರಕ್ಕೆ ತ್ರಿಪುರಸುಂದರಿಗೆ ಮೋಹವೇ ಅಸ್ತ್ರ – ರಾಘವೇಶ್ವರ ಶ್ರೀಅಸುರ ಸಂಹಾರಕ್ಕೆ ತ್ರಿಪುರಸುಂದರಿಗೆ ಮೋಹವೇ ಅಸ್ತ್ರ – ರಾಘವೇಶ್ವರ ಶ್ರೀ

ಅಸುರ ಸಂಹಾರಕ್ಕೆ ತ್ರಿಪುರಸುಂದರಿಗೆ ಮೋಹವೇ ಅಸ್ತ್ರ – ರಾಘವೇಶ್ವರ ಶ್ರೀ

ಮಾಣಿ ಪೆರಾಜೆಯ ಶ್ರೀರಾಮಚಂದ್ರಾಪುರ ಮಠದಲ್ಲಿ ನವರಾತ್ರ ನಮಸ್ಯಾ ಅಂಗವಾಗಿ 'ಶ್ರೀ ಲಲಿತೋಪಾಖ್ಯಾನ' ಪ್ರವಚನ ಮಾಲಿಕೆಯ ಮೂರನೇ ದಿನದ ಪ್ರವಚನವನ್ನು ರಾಘವೇಶ್ವರ ಶ್ರೀಗಳು ಅನುಗ್ರಹಿಸಿದರು.

2 years ago
ಪ್ರಕೃತಿ ಉಪಾಸನೆಯೇ ರಾಜರಾಜೇಶ್ವರಿಯ ಆರಾಧನೆ: ರಾಘವೇಶ್ವರ ಶ್ರೀಪ್ರಕೃತಿ ಉಪಾಸನೆಯೇ ರಾಜರಾಜೇಶ್ವರಿಯ ಆರಾಧನೆ: ರಾಘವೇಶ್ವರ ಶ್ರೀ

ಪ್ರಕೃತಿ ಉಪಾಸನೆಯೇ ರಾಜರಾಜೇಶ್ವರಿಯ ಆರಾಧನೆ: ರಾಘವೇಶ್ವರ ಶ್ರೀ

ಮಾಣಿ ಪೆರಾಜೆಯ ಶ್ರೀರಾಮಚಂದ್ರಾಪುರ ಮಠದಲ್ಲಿ ನವರಾತ್ರ ನಮಸ್ಯಾ ಅಂಗವಾಗಿ 'ಶ್ರೀ ಲಲಿತೋಪಾಖ್ಯಾನ' ಪ್ರವಚನ ಮಾಲಿಕೆಯ ಎರಡನೇ ದಿನದ ಪ್ರವಚನವನ್ನು ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿ ನಡೆಸಿದರು.

2 years ago
ತ್ರಿಪುರಸುಂದರಿ ಉಪಸಾನೆಯಿಂದ ಇಹ-ಪರದ ಸುಖ ನಿಶ್ಚಿತ | ಮಾಣಿ ಮಠದಲ್ಲಿ ನವರಾತ್ರ ನಮಸ್ಯಾ ಅಂಗವಾಗಿ ರಾಘವೇಶ್ವರ ಶ್ರೀ ಪ್ರವಚನ |ತ್ರಿಪುರಸುಂದರಿ ಉಪಸಾನೆಯಿಂದ ಇಹ-ಪರದ ಸುಖ ನಿಶ್ಚಿತ | ಮಾಣಿ ಮಠದಲ್ಲಿ ನವರಾತ್ರ ನಮಸ್ಯಾ ಅಂಗವಾಗಿ ರಾಘವೇಶ್ವರ ಶ್ರೀ ಪ್ರವಚನ |

ತ್ರಿಪುರಸುಂದರಿ ಉಪಸಾನೆಯಿಂದ ಇಹ-ಪರದ ಸುಖ ನಿಶ್ಚಿತ | ಮಾಣಿ ಮಠದಲ್ಲಿ ನವರಾತ್ರ ನಮಸ್ಯಾ ಅಂಗವಾಗಿ ರಾಘವೇಶ್ವರ ಶ್ರೀ ಪ್ರವಚನ |

ಮಾಣಿ ಪೆರಾಜೆಯ ಶ್ರೀರಾಮಚಂದ್ರಾಪುರ ಮಠದಲ್ಲಿ ನವರಾತ್ರ ನಮಸ್ಯಾ ಅಂಗವಾಗಿ 'ಶ್ರೀ ಲಲಿತೋಪಾಖ್ಯಾನ' ಪ್ರವಚನ ಮಾಲಿಕೆಯ ಮೊದಲ ದಿನದ ಪ್ರವಚನವನ್ನು ರಾಘವೇಶ್ವರ ಶ್ರೀಗಳು ಅನುಗ್ರಹಿಸಿದರು.

2 years ago