Advertisement

ವಂದನಾರವಿ

ಹನುಮಗಿರಿಯ ಪಂಚಮುಖಿ ಆಂಜನೇಯನ ಶಕ್ತಿ ಎಂತಹದ್ದು….!

ಚ್ಚ ಹಸುರಿನಿಂದ ಕೂಡಿದ ಮಲೆನಾಡು ಅನೇಕ  ದೇವಾಲಯಗಳ ತಾಣವೂ ಹೌದು.ಇದಕ್ಕೆ ಹೊಸದಾಗಿ ಸೇರ್ಪಡೆಯಾಗಿದೆ ಪಂಚಮುಖಿ ಆಂಜನೇಯದೇವಸ್ಥಾನ. ದಕ್ಷಿಣಕನ್ನಡದ ಪುತ್ತೂರಿನಿಂದ ಕಾವು ಮಾರ್ಗವಾಗಿ ಸುಮಾರು 22 ಕಿಲೋಮೀಟರ್ ಸಾಗಿದಾಗ…

4 years ago

ಮಿಣಿ ಮಿಣಿ ಮಿನುಗುವ ಮಿಂಚುಹುಳ

ಮಳೆಗಾಲದಲ್ಲಿ ಆಗಸದಲ್ಲಿ ಮಿನುಗುವ ಬೆಳ್ಳಿ ಚುಕ್ಕಿಗಳಿಗೆ ಕಾರ್ಮೋಡದ ಪರದೆ.ಇದೇ ಸಮಯದಲ್ಲಿಗದ್ದೆ, ತೋಟ, ಕಾಡುಒಟ್ಟಾರೆ ಹೇಳುವುದರಾದರೆ ಪ್ರಕೃತಿಯ ಮಡಿಲಿನ ಕಡೆಗೆ ಹೋದರೆ ಕಾರ್ಮೋಡವನ್ನು ಸೀಳಿ ಧರೆಯತ್ತ ನಕ್ಷತ್ರಗಳು ಧಾವಿಸಿ…

4 years ago

ಮಕ್ಕಳ ಮನಸ್ಸು ಬಲು ಮೃದು

ಆರತಿಗೊಬ್ಬಳು ಮಗಳು ಹುಟ್ಟಿ ಮೂರು ವರ್ಷದ ನಂತರ ಕೀರ್ತಿಗೊಬ್ಬ ಮಗ ಜನಿಸಿದ್ದ.ಮೂರು ದಿನದ ಆಸ್ಪತ್ರೆ ವಾಸದ ನಂತರ ಮನೆಗೆ ಪುಟ್ಟ ಪಾಪುವಿನೊಂದಿಗೆ ಕಾಲಿರಿಸಿದ್ದೆ.ಎಲ್ಲಾ ಯಾವುದೇ ತೊಂದರೆಗಳಿಲ್ಲದೆ ಸುಸೂತ್ರವಾಗಿ…

5 years ago

ರಂಗಿಯ ಡೆಲಿವರಿ ಪ್ರಸಂಗ…..

ಅದು ಬೇಸಿಗೆ ರಜಾ ಸಮಯ. ದೊಡ್ಡ ರಜೆ ಅಂದ ಮೇಲೆ ತಾಯಿ ಮನೆಯಲ್ಲಿ ಸ್ವಲ್ಪ ಹೆಚ್ಚು ದಿನ ಜಂಡಾ ಹೂಡುವುದು ವಾಡಿಕೆ. ಅದರಂತೆ ನಾನು, ಅಕ್ಕ ತಾಯಿ…

5 years ago

ಬಿದಿರಿನ ದೋಟಿ ಬಲು ಗಟ್ಟಿ……

ಬಿದಿರು ಹುಲ್ಲಿನ ಗುಂಪಿಗೆ ಸೇರಿದ ಸಸ್ಯ. ವಂಶ, ವೇಣು, ಯುವಫಲ ಎಂದು ಸಂಸ್ಕೃತ ಭಾಷೆಯಲ್ಲಿ ಕರೆಸಿಕೊಳ್ಳುವ ಬಿದಿರು ರೈತ ಮಿತ್ರಕೂಡಾ ಹೌದು. ಜಗತ್ತಿನಲ್ಲಿ 550 ಕ್ಕೂ ಹೆಚ್ಚು…

5 years ago

ಇದು ಮಾವಿನ ಸವಿರುಚಿಯ ಕಾಲ…. ! , ನೀವೂ ಸವಿಯುವಿರಾ ಹೀಗೆ….?

ಇದು ಹಣ್ಣುಗಳ ರಾಜ ಮಾವಿನ ಹಣ್ಣಿನ ಸೀಸನ್. ಮಾವು ಎಂದರೆ ಎಲ್ಲರ ಬಾಯಲ್ಲೂ ನೀರೂರದೆ ಇರದು. ಅದರಲ್ಲೂ ಕಾಡು ಮಾವಿನ ಹಣ್ಣು(ಚಿಕ್ಕ) ಗಳನ್ನು ಬಳಸಿ ಮಂಗಳೂರು ಸ್ಟೈಲ್‍ನಲ್ಲಿ…

5 years ago

ಮನೆಯಲ್ಲೇ ತಯಾರಿಸಿದ ಪರಿಶುದ್ಧವಾದ ಹಲ್ಲು ಹುಡಿ..! | ನಿಮ್ಮ ಹಲ್ಲುಗಳು ಬಿಳುಪಾಗಬೇಕೇ…. ಇಲ್ಲಿದೆ ನೋಡಿ ಸುಲಭ ಪರಿಹಾರ….. |

ಹಲ್ಲುಆಹಾರ ಜಗಿದು ತಿನ್ನಲು ಸಹಕಾರಿ ಮಾತ್ರವಲ್ಲ, ಮನುಷ್ಯನ ಅಂದ ಹೆಚ್ಚಿಸುವುದರಲ್ಲೂ ಪ್ರಮುಖ ಪಾತ್ರವಹಿಸುತ್ತದೆ. ಕಪ್ಪಾದ ಹುಳುಕು ಹಲ್ಲುಗಳು ಬಾಯೊಳಗಿದ್ದರೆ ಜನರ ಮುಂದೆ ಮಾತಾನಾಡಲು ಮುಜುಗರ, ಸಂಕೋಚ ಹಾಗಾಗಿ…

5 years ago

ಮಕ್ಕಳಿಗೆ ಇದು ಕೊರೊನಾ ಗೃಹಬಂಧನವಲ್ಲ | ಮಕ್ಕಳಿಗೆ ಈ ರಜೆ ಸಜೆಯೂ ಅಲ್ಲ…… ಸದ್ಭಳಕೆಯ ವಿದ್ಯೆ ತಿಳಿದಿರಬೇಕಷ್ಟೇ….!

ಪ್ರತೀ ವರ್ಷ ಬೇಸಿಗೆ ರಜೆ ಬಂತೆಂದರೆ ಮಕ್ಕಳಿಗೆ ಹರುಷದ ಸಮಯವಾದರೆಅಮ್ಮಂದಿರಿಗೆ ಪರದಾಟ...... ಯಾಕೇ ಅಂತೀರಾ, ತುಂಟ ಮಕ್ಕಳನ್ನು ಎರಡು ತಿಂಗಳು ಸುಧಾರಿಸೋದು ಅಂದರೆ ಸುಲಭದ ಮಾತಲ್ಲ. ಮನೆಯಲ್ಲಿನ…

5 years ago