Advertisement

ವಾಯುಮಾಲಿನ್ಯ

ವಾಯುಮಾಲಿನ್ಯ ನಿಯಂತ್ರಣ ಕ್ರಮ | ರಾಜ್ಯಗಳಿಗೆ ಕೇಂದ್ರದ ಸೂಚನೆ

ವಾಯು ಮಾಲಿನ್ಯದ ದೃಷ್ಟಿಯಿಂದ ತಮ್ಮ ಸನ್ನದ್ಧತೆಯನ್ನು ಹೆಚ್ಚಿಸುವಂತೆ ಹಾಗೂ ವಾಯು ಮಾಲಿನ್ಯ ನಿಯಂತ್ರಣಾ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ. ವಾಯುಮಾಲಿನ್ಯ ಸನ್ನದ್ಧತೆಗೆ ಸಂಬಂಧಿಸಿದಂತೆ…

4 months ago

ಇಷ್ಟೇನಾ ಅಂತ ಕೇಳ್ಬೇಡಿ – ಪರಿಸರವನ್ನು ಪ್ಲಾಸ್ಟಿಕ್‌ ಮಾಲಿನ್ಯದಿಂದ ಕಾಪಾಡಲು ಇಷ್ಟು ಸಾಕು..

ಪರಿಸರ ಕಾಳಜಿಯು ಮಾತನಾಡುವುದರಿಂದ ಬರುವುದಿಲ್ಲ, ಆಚರಿಸುವುದರಿಂದ ಬರುತ್ತದೆ. ಈ ಮಾದರಿಯ ಬಗ್ಗೆ ಪುತ್ತೂರಿನ ಕಿರಣ ಶಂಕರ ಮಲ್ಯ ಅವರು ಸಾಮಾಜಿಕ ಜಾಲತಾಣ ಪೇಸ್‌ಬುಕ್‌ನಲ್ಲಿ ಬರೆದಿರುವ ಉತ್ತಮ ಸಂಗತಿ,…

7 months ago

ಪ್ರಾಣಕ್ಕೆ ಕುತ್ತು ತರುತ್ತಿರುವ ವಾಯು ಮಾಲಿನ್ಯ | 2021ರಲ್ಲಿ ವಾಯುಮಾಲಿನ್ಯದಿಂದ ಭಾರತದಲ್ಲಿ 21 ಲಕ್ಷ ಜನರ ಸಾವು..! | ಹೆಲ್ತ್ ಎಫೆಕ್ಟ್ಸ್ ಇನ್ ಸ್ಟಿಟ್ಯೂಟ್ ವರದಿ |

ವಾಯುಮಾಲಿನ್ಯದಿಂದ(Air Pollution) 2021ರಲ್ಲಿ ಭಾರತ(India) ಮತ್ತು ಚೀನಾಗಳಲ್ಲಿ(China) ಕ್ರಮವಾಗಿ 21 ಲಕ್ಷ ಮತ್ತು 23 ಲಕ್ಷ ಜನ ಸಾವಿಗೀಡಾಗಿದ್ದಾರೆ ಎಂದು ಇತ್ತೀಚೆಗೆ ಬಿಡುಗಡೆಯಾದ ವರದಿ(Report) ತಿಳಿಸಿದೆ. ವಿಶ್ವಾದ್ಯಂತ…

8 months ago

ದೆಹಲಿ ವಾಯುಮಾಲಿನ್ಯ ಪರಿಣಾಮ ಹಿನ್ನೆಲೆ | ಕೃಷಿಕರು ಬೆಳೆತ್ಯಾಜ್ಯ ಸುಡುವುದನ್ನು ನಿಲ್ಲಿಸಿ | ಸುಪ್ರೀಂ ಕೋರ್ಟ್‌

ವಾಯುಮಾಲಿನ್ಯವನ್ನು ತಡೆಯುವ ನಿಟ್ಟಿನಲ್ಲಿ "ಕೃಷಿಕರು ಬೆಳೆಯ ಉಳಿಕೆಯನ್ನು ಸುಡುವುದು ನಿಲ್ಲಿಸಬೇಕು” ಎಂದು ನ್ಯಾಯಾಲಯ ಹೇಳಿದೆ.

1 year ago

ದೆಹಲಿಯಲ್ಲಿ ವಿಪರೀತ ವಾಯು ಮಾಲಿನ್ಯ | ಶಾಲೆಗಳಿಗೆ 2 ದಿನ ರಜೆ ಘೋಷಣೆ |

ದೆಹಲಿಯಲ್ಲಿ ತೀವ್ರ ವಾಯುಮಾಲಿನ್ಯ ಉಂಟಾಗಿದೆ. ಗಾಳಿಯ ಗುಣಮಟ್ಟವು ತೀವ್ರ ಹದಗೆಟ್ಟಿದೆ. ಹಲವಾರು ಸ್ಥಳಗಳಲ್ಲಿ ಆತಂಕಕಾರಿ ಮಟ್ಟವನ್ನು ತಲುಪಿದೆ.

1 year ago

#KSRTC | ಸರ್ಕಾರಿ ಬಸ್ಸು ಹೀಗೆ ಹೊಗೆ ಉಗುಳಿದರೆ ಹೇಗೆ….? |

ರಸ್ತೆಯುದ್ದಕ್ಕೂ ಕೆಎಸ್‌ಆರ್‌ಟಿಸಿ ಬಸ್ಸು ವಿಪರೀತ ಹೊಗೆ ಉಗುಳುತ್ತಾ ಹೋಗುತ್ತಿರುವ ದೃಶ್ಯ ಈಗ ಹೆಚ್ಚಾಗಿ ಕಾಣುತ್ತಿದೆ. ಈ ಬಗ್ಗೆ ಇಲಾಖೆಗಳು ಗಮನಹರಿಸಬೇಕಿದೆ.

1 year ago

#AirPollution | ಜಾಗತಿಕ ವಾಯು ಮಾಲಿನ್ಯವು ಮಾನವನ ಆರೋಗ್ಯಕ್ಕೆ ಅಪಾಯ | ಗ್ರಾಮೀಣ ಭಾಗದಿಂದಲೂ ಇರಬೇಕು ಎಚ್ಚರ |

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಸಾರ್ವಜನಿಕರ ಆಯಸ್ಸು ಹೆಚ್ಚಿಸಲು ಪ್ರಮುಖ ಸಲಹೆಯೊಂದು ಇಲ್ಲಿದೆ.  ವಿಶ್ವ ಆರೋಗ್ಯ ಸಂಸ್ಥೆ ದೇಶದ ಜನರ ಆಯಸ್ಸು ಹೆಚ್ಚಿಸಲು ಮಹತ್ವದ ಸೂಚನೆಯೊಂದನ್ನು ಬಿಡುಗಡೆ…

1 year ago

ವಾಯು ಮಾಲಿನ್ಯಕ್ಕೆ ಒಡ್ಡಿಕೊಂಡರೆ ಹೃದಯಾಘಾತಕ್ಕೆ ಕಾರಣವಾಗಬಹುದು |

ವಾಯುಮಾಲಿನ್ಯ ಕಾರಕಗಳಿಗೆ ಸದಾ ಒಡ್ಡಿಕೊಳ್ಳುವುದು ಹೃದಯಾಘಾತಕ್ಕೆ ಕಾರಣವಾಗಬಹುದು ಎಂಬ ಹೊಸ ಅಧ್ಯಯನ ವರದಿಯೊಂದು ಬಹಿರಂಗವಾಗಿದೆ.  ವಿಶ್ವ ಆರೋಗ್ಯ ಸಂಸ್ಥೆ (WHO) ಗಾಳಿಯ ಗುಣಮಟ್ಟದ ಮಾರ್ಗಸೂಚಿಗಳಿಗಿಂತ ಕೆಳಮಟ್ಟದಲ್ಲಿದ್ದರೂ ಸಹ…

3 years ago

ವಿಶ್ವದಲ್ಲೇ ದೆಹಲಿ ಅತ್ಯಂತ ಕಲುಷಿತ ರಾಜಧಾನಿ…!

ವಿಶ್ವದ 100 ವಾಯುಮಾಲಿನ್ಯ ನಗರಗಳಲ್ಲಿ 63 ನಗರಗಳು ಭಾರತದಲ್ಲಿವೆ. ಈ ಕುರಿತು ವಿಶ್ವವಾಯು ಗುಣಮಟ್ಟ ವರದಿಯನ್ನು ಸ್ವಿಡ್ಜರ್​ಲ್ಯಾಂಡ್​ನ ಐಕ್ಯೂ ಏರ್​ ಸಂಸ್ಥೆ ಪ್ರಕಟಿಸಿದೆ. ಭಾರತದಲ್ಲಿ ಗಾಳಿಯ ಗುಣಮಟ್ಟ…

3 years ago

ದೇಶವೇ ವಾಯುಮಾಲಿನ್ಯ ತಡೆಯ ಬಗ್ಗೆ ಯೋಚಿಸುತ್ತಿದೆ….! | ಇಲ್ಲಿ ಸರ್ಕಾರಿ ಬಸ್ಸು ಹೊಗೆಯುಗುಳುತ್ತದೆ….!

ಇಡೀ ದೇಶವೇ ಏಕೆ?, ಅಂತರಾಷ್ಟ್ರೀಯ ಮಟ್ಟದಲ್ಲಿ  ಪರಿಸರ ಮಾಲಿನ್ಯ, ವಾಯುಮಾಲಿನ್ಯದ ಬಗ್ಗೆ ಚರ್ಚೆಯಾಗುತ್ತಿದೆ. ಅಷ್ಟೇ ಅಲ್ಲ, ಪರಿಸರ ಮಾಲಿನ್ಯದ ಕಾರಣದಿಂದ ವಾತಾವರಣದ ಉಷ್ಣತೆಯೂ ಹೆಚ್ಚಾಗುತ್ತಿದೆ. ಈ ಕಾರಣದಿಂದ…

3 years ago