ವಿದ್ಯುತ್

33 ಕೆವಿ ವಿದ್ಯುತ್‌ ಉಪಕೇಂದ್ರ | ತ್ವರಿತ ಕಾಮಗಾರಿಗೆ ಭಾಕಿಸಂ ಒತ್ತಾಯ33 ಕೆವಿ ವಿದ್ಯುತ್‌ ಉಪಕೇಂದ್ರ | ತ್ವರಿತ ಕಾಮಗಾರಿಗೆ ಭಾಕಿಸಂ ಒತ್ತಾಯ

33 ಕೆವಿ ವಿದ್ಯುತ್‌ ಉಪಕೇಂದ್ರ | ತ್ವರಿತ ಕಾಮಗಾರಿಗೆ ಭಾಕಿಸಂ ಒತ್ತಾಯ

ಭಾರತೀಯ ಕಿಸಾನ್ ಸಂಘ, ಎಣ್ಮೂರು ವಲಯದ ವತಿಯಿಂದ  ಪುತ್ತೂರು ವಿಭಾಗ  ಕಾರ್ಯನಿರ್ವಾಹಕ ಇಂಜಿನಿಯರ್ ಅವರಲ್ಲಿ ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ಕುಳಾಯಿತ್ತೋಡಿಯಲ್ಲಿ ನಿರ್ಮಾಣವಾಗಲಿರುವ 33 ಕೆ.ವಿ. ವಿದ್ಯುತ್…

3 weeks ago
ರಾಜ್ಯದಲ್ಲಿ 60 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಗುರಿರಾಜ್ಯದಲ್ಲಿ 60 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಗುರಿ

ರಾಜ್ಯದಲ್ಲಿ 60 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಗುರಿ

ವಿದ್ಯುತ್ ಉತ್ಪಾದನೆಯಲ್ಲಿ ದೇಶದಲ್ಲಿ ರಾಜ್ಯದ ಕೊಡುಗೆ ಅಪಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಕರ್ನಾಟಕ ವಿದ್ಯುತ್ ಪ್ರಸರಣ ನೌಕರರ ನಿಗಮ ವಜ್ರಮಹೋತ್ಸವ…

1 month ago
ಮೈಸೂರಿನಲ್ಲಿ 44 ನೂತನ ವಿದ್ಯುತ್‌ ಉಪಸ್ಥಾವರ ಸ್ಥಾಪನೆಮೈಸೂರಿನಲ್ಲಿ 44 ನೂತನ ವಿದ್ಯುತ್‌ ಉಪಸ್ಥಾವರ ಸ್ಥಾಪನೆ

ಮೈಸೂರಿನಲ್ಲಿ 44 ನೂತನ ವಿದ್ಯುತ್‌ ಉಪಸ್ಥಾವರ ಸ್ಥಾಪನೆ

ರೈತರು ಹಾಗೂ ಸಾರ್ವಜನಿಕರಿಗೆ ಗುಣಮಟ್ಟದ ವಿದ್ಯುತ್‌ ಪೂರೈಸಲು ಮೈಸೂರು ಜಿಲ್ಲೆಯಲ್ಲಿ 44 ವಿದ್ಯುತ್‌ ಪ್ರಸರಣ ಉಪ ಸ್ಥಾವರಗಳನ್ನು ಎರಡು ವರ್ಷದೊಳಗೆ ಪೂರ್ಣಗೊಳಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್‌…

1 month ago
ಕರೆಂಟ್ ಹೊದ ಕೂಡ್ಲೆ ಬೊಬ್ಬೆ ಹೊಡೆಯೋದು ಯಾಕೆ..!?ಕರೆಂಟ್ ಹೊದ ಕೂಡ್ಲೆ ಬೊಬ್ಬೆ ಹೊಡೆಯೋದು ಯಾಕೆ..!?

ಕರೆಂಟ್ ಹೊದ ಕೂಡ್ಲೆ ಬೊಬ್ಬೆ ಹೊಡೆಯೋದು ಯಾಕೆ..!?

ಎಂತ ಮಾರ್ರೇ.... ಈ ಮನುಷ್ಯರಿಗೆ ಒಂದು ಸೊಲ್ಪ ಹೊತ್ತು ಕರೆಂಟ್ ಹೊದ್ರೆ ಕೂಡ್ಲೆ ಬೊಬ್ಬೆ ಹೊಡೆಯೋದು.. .. ಸೊಲ್ಪ ತಡ್ಕೊಂಡು ಇರ್ಲಿಕಾಗುದಿಲ್ವಾ..... ಈಗ ನೋಡಿ ಹೆಚ್ಚು ಸಮಯ…

2 months ago
ವಿದ್ಯುತ್ ಮೇಲಿನ ಬಡ್ಡಿ ಮನ್ನಾ ಮಾಡಲು ನಿರ್ಧಾರ | ಸಂಪುಟ ಅನುಮೋದನೆವಿದ್ಯುತ್ ಮೇಲಿನ ಬಡ್ಡಿ ಮನ್ನಾ ಮಾಡಲು ನಿರ್ಧಾರ | ಸಂಪುಟ ಅನುಮೋದನೆ

ವಿದ್ಯುತ್ ಮೇಲಿನ ಬಡ್ಡಿ ಮನ್ನಾ ಮಾಡಲು ನಿರ್ಧಾರ | ಸಂಪುಟ ಅನುಮೋದನೆ

ವಿದ್ಯುತ್ ಸರಬರಾಜು ಕಂಪನಿಗಳಿಗೆ  ಗ್ರಾಮ ಪಂಚಾಯಿತಿಗಳು ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳು ಪಾವತಿಸಬೇಕಾಗಿದ್ದ  ವಿದ್ಯುತ್ ಮೇಲಿನ ಬಡ್ಡಿ ಮನ್ನಾ ಮಾಡಲು ರಾಜ್ಯ ಸಚಿವ ಸಂಪುಟ ಮಹತ್ವದ ನಿರ್ಣಯ…

2 months ago
ರಾಜ್ಯದಲ್ಲಿ 100 ಹೊಸ ವಿದ್ಯುತ್ ಉಪ ಕೇಂದ್ರ ಸ್ಥಾಪಿಸಲು ನಿರ್ಧಾರ | ಇಂಧನ ಸಚಿವ ಕೆ.ಜೆ.ಜಾರ್ಜ್ರಾಜ್ಯದಲ್ಲಿ 100 ಹೊಸ ವಿದ್ಯುತ್ ಉಪ ಕೇಂದ್ರ ಸ್ಥಾಪಿಸಲು ನಿರ್ಧಾರ | ಇಂಧನ ಸಚಿವ ಕೆ.ಜೆ.ಜಾರ್ಜ್

ರಾಜ್ಯದಲ್ಲಿ 100 ಹೊಸ ವಿದ್ಯುತ್ ಉಪ ಕೇಂದ್ರ ಸ್ಥಾಪಿಸಲು ನಿರ್ಧಾರ | ಇಂಧನ ಸಚಿವ ಕೆ.ಜೆ.ಜಾರ್ಜ್

ರಾಜ್ಯದಲ್ಲಿ 100 ಹೊಸ ವಿದ್ಯುತ್ ಉಪ ಕೇಂದ್ರಗಳನ್ನು ಸ್ಪಾಪಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ತಿಳಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಪಟ್ಟಣದಲ್ಲಿ ಸರ್ಕಾರದ ನಡೆ ಕಾರ್ಯಕರ್ತರ…

3 months ago
ವಿದ್ಯುತ್ ಬೆಲೆ ಪ್ರತಿ ಯುನಿಟ್‌ಗೆ 36 ಪೈಸೆ ಹೆಚ್ಚಳ | ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ಆದೇಶವಿದ್ಯುತ್ ಬೆಲೆ ಪ್ರತಿ ಯುನಿಟ್‌ಗೆ 36 ಪೈಸೆ ಹೆಚ್ಚಳ | ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ಆದೇಶ

ವಿದ್ಯುತ್ ಬೆಲೆ ಪ್ರತಿ ಯುನಿಟ್‌ಗೆ 36 ಪೈಸೆ ಹೆಚ್ಚಳ | ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ಆದೇಶ

ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ವಿದ್ಯುತ್ ಬೆಲೆಯನ್ನು ಪ್ರತಿ ಯುನಿಟ್‌ಗೆ 36 ಪೈಸೆ ಹೆಚ್ಚಳ ಮಾಡಿ, ಇಂದು ಆದೇಶ ಹೊರಡಿಸಿದೆ. ಏಪ್ರಿಲ್ 1 ರಿಂದಲೇ ಹೊಸ ಆದೇಶ…

4 months ago
ಸ್ಥಳೀಯ ಮಟ್ಟದಲ್ಲಿ ಸೌರ ವಿದ್ಯುತ್ ಉತ್ಪಾದಿಸಿ ರೈತರ ಪಂಪ್ ಸೆಟ್ ಗಳಿಗೆ ಪೂರೈಸಲು ಚಿಂತನೆ | ಸದ್ಯ ರೈತರ ಪಂಪ್‌ಸೆಟ್‌ಗಳಿಗೆ 7 ಗಂಟೆಗಳ ಕಾಲ ವಿದ್ಯುತ್ ಪೂರೈಕೆ |ಸ್ಥಳೀಯ ಮಟ್ಟದಲ್ಲಿ ಸೌರ ವಿದ್ಯುತ್ ಉತ್ಪಾದಿಸಿ ರೈತರ ಪಂಪ್ ಸೆಟ್ ಗಳಿಗೆ ಪೂರೈಸಲು ಚಿಂತನೆ | ಸದ್ಯ ರೈತರ ಪಂಪ್‌ಸೆಟ್‌ಗಳಿಗೆ 7 ಗಂಟೆಗಳ ಕಾಲ ವಿದ್ಯುತ್ ಪೂರೈಕೆ |

ಸ್ಥಳೀಯ ಮಟ್ಟದಲ್ಲಿ ಸೌರ ವಿದ್ಯುತ್ ಉತ್ಪಾದಿಸಿ ರೈತರ ಪಂಪ್ ಸೆಟ್ ಗಳಿಗೆ ಪೂರೈಸಲು ಚಿಂತನೆ | ಸದ್ಯ ರೈತರ ಪಂಪ್‌ಸೆಟ್‌ಗಳಿಗೆ 7 ಗಂಟೆಗಳ ಕಾಲ ವಿದ್ಯುತ್ ಪೂರೈಕೆ |

ರೈತರ ಪಂಪ್ ಸೆಟ್ ಗಳಿಗೆ ಪ್ರತಿನಿತ್ಯ 7  ಗಂಟೆಗಳ ಕಾಲ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ವಿಧಾನ ಪರಿಷತ್ ನಲ್ಲಿ  ತಿಳಿಸಿದ್ದಾರೆ.

4 months ago
ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ | ಪಂಪ್ ಸೆಟ್‌ಗಳಿಗೆ 7 ಗಂಟೆ ವಿದ್ಯುತ್ | ವಿದ್ಯುತ್ ಲೈನ್ ಗಳ ದೋಷ ಸರಿಪಡಿಸಲು ಕ್ರಮ | ವಿದ್ಯುತ್ ಉಪ ಕೇಂದ್ರಗಳ ಸ್ಥಾಪನೆಗೆ ಒತ್ತು |ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ | ಪಂಪ್ ಸೆಟ್‌ಗಳಿಗೆ 7 ಗಂಟೆ ವಿದ್ಯುತ್ | ವಿದ್ಯುತ್ ಲೈನ್ ಗಳ ದೋಷ ಸರಿಪಡಿಸಲು ಕ್ರಮ | ವಿದ್ಯುತ್ ಉಪ ಕೇಂದ್ರಗಳ ಸ್ಥಾಪನೆಗೆ ಒತ್ತು |

ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ | ಪಂಪ್ ಸೆಟ್‌ಗಳಿಗೆ 7 ಗಂಟೆ ವಿದ್ಯುತ್ | ವಿದ್ಯುತ್ ಲೈನ್ ಗಳ ದೋಷ ಸರಿಪಡಿಸಲು ಕ್ರಮ | ವಿದ್ಯುತ್ ಉಪ ಕೇಂದ್ರಗಳ ಸ್ಥಾಪನೆಗೆ ಒತ್ತು |

ಬೇಸಿಗೆ ಸಮಯದಲ್ಲಿ ಅಗತ್ಯಕ್ಕೆ ತಕ್ಕಂತೆ ವಿದ್ಯುತ್ ಪೂರೈಸುತ್ತಿದ್ದು, ರಾಜ್ಯದಲ್ಲಿ  ವಿದ್ಯುತ್ ಮಾರ್ಗವನ್ನು ಮತ್ತಷ್ಟು ಸದೃಢಗೊಳಿಸಲು ವಿದ್ಯುತ್ ಉಪ ಕೇಂದ್ರಗಳ ಸ್ಥಾಪನೆಗೆ ಒತ್ತು ನೀಡಲಾಗಿದೆ ಎಂದು ಇಂಧನ ಸಚಿವ…

4 months ago
ಕೃಷಿ ಪಂಪ್‌ಸೆಟ್‌ಗೆ 7 ತಾಸು ವಿದ್ಯುತ್ ಪೂರೈಕೆಗೆ ರಾಜ್ಯ ಸರ್ಕಾರ ಬದ್ಧ | ಇಂಧನ ಸಚಿವ ಕೆ.ಜೆ. ಜಾರ್ಜ್ಕೃಷಿ ಪಂಪ್‌ಸೆಟ್‌ಗೆ 7 ತಾಸು ವಿದ್ಯುತ್ ಪೂರೈಕೆಗೆ ರಾಜ್ಯ ಸರ್ಕಾರ ಬದ್ಧ | ಇಂಧನ ಸಚಿವ ಕೆ.ಜೆ. ಜಾರ್ಜ್

ಕೃಷಿ ಪಂಪ್‌ಸೆಟ್‌ಗೆ 7 ತಾಸು ವಿದ್ಯುತ್ ಪೂರೈಕೆಗೆ ರಾಜ್ಯ ಸರ್ಕಾರ ಬದ್ಧ | ಇಂಧನ ಸಚಿವ ಕೆ.ಜೆ. ಜಾರ್ಜ್

ಕೆಲವೊಂದು ತಾಂತ್ರಿಕ ಸಮಸ್ಯೆಯಿಂದ ಕೆಲವು ಪ್ರದೇಶಗಳಲ್ಲಿ ನಿರ್ವಹಣಾ ಕಾರ್ಯಗಳಿಗಾಗಿ ವಿದ್ಯುತ್ ಕಡಿತ ಮಾಡಲಾಗುತ್ತಿದೆಯೇ ಹೊರತು ಲೋಡ್ ಶೆಡ್ಡಿಂಗ್ ಇಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

5 months ago