ವಿವೇಕಾನಂದ ಪದವಿಪೂರ್ವ ಕಾಲೇಜು

ಪಿಯು ಫಲಿತಾಂಶ | ಪುತ್ತೂರು ವಿವೇಕಾನಂದ ಪದವಿಪೂರ್ವ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ | 303 ವಿದ್ಯಾರ್ಥಿಗಳಿಗೆ ಡಿಸ್ಟಿಂಕ್ಷನ್ |ಪಿಯು ಫಲಿತಾಂಶ | ಪುತ್ತೂರು ವಿವೇಕಾನಂದ ಪದವಿಪೂರ್ವ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ | 303 ವಿದ್ಯಾರ್ಥಿಗಳಿಗೆ ಡಿಸ್ಟಿಂಕ್ಷನ್ |

ಪಿಯು ಫಲಿತಾಂಶ | ಪುತ್ತೂರು ವಿವೇಕಾನಂದ ಪದವಿಪೂರ್ವ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ | 303 ವಿದ್ಯಾರ್ಥಿಗಳಿಗೆ ಡಿಸ್ಟಿಂಕ್ಷನ್ |

2020-21ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಒಟ್ಟು 10 ಮಂದಿ ವಿದ್ಯಾರ್ಥಿಗಳು ಆರು ನೂರು ಅಂಕಗಳಿಗೆ ಆರು ನೂರು ಅಂಕಗಳನ್ನು…

4 years ago
ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಉಪನ್ಯಾಸಕರಿಗಾಗಿ ಯೋಗಾಸನ ತರಬೇತಿ ಕಾರ್ಯಕ್ರಮವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಉಪನ್ಯಾಸಕರಿಗಾಗಿ ಯೋಗಾಸನ ತರಬೇತಿ ಕಾರ್ಯಕ್ರಮ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಉಪನ್ಯಾಸಕರಿಗಾಗಿ ಯೋಗಾಸನ ತರಬೇತಿ ಕಾರ್ಯಕ್ರಮ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಉಪನ್ಯಾಸಕರಿಗಾಗಿ ಯೋಗಾಸನ ತರಬೇತಿ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮವನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದಯೋಗ ಶಿಕ್ಷಕ ಚಂದ್ರಶೇಖರ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ನಂತರ ಮಾತನಾಡಿ…

5 years ago
ವಿವೇಕಾನಂದ ಪದವಿಪೂರ್ವ ಕಾಲೇಜಿನಿಂದ ವಿದ್ಯಾರ್ಥಿಗಳಿಗಾಗಿ ಆನ್‍ಲೈನ್ ಸ್ಫರ್ಧೆಗಳ ಆಯೋಜನೆವಿವೇಕಾನಂದ ಪದವಿಪೂರ್ವ ಕಾಲೇಜಿನಿಂದ ವಿದ್ಯಾರ್ಥಿಗಳಿಗಾಗಿ ಆನ್‍ಲೈನ್ ಸ್ಫರ್ಧೆಗಳ ಆಯೋಜನೆ

ವಿವೇಕಾನಂದ ಪದವಿಪೂರ್ವ ಕಾಲೇಜಿನಿಂದ ವಿದ್ಯಾರ್ಥಿಗಳಿಗಾಗಿ ಆನ್‍ಲೈನ್ ಸ್ಫರ್ಧೆಗಳ ಆಯೋಜನೆ

ಪಾಠಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೆ ಆದ್ಯತೆ ನೀಡಿದಾಗ ವಿದ್ಯಾರ್ಥಿಗಳ ಮನಸ್ಸು ಪ್ರಪುಲ್ಲಗೊಳ್ಳತ್ತದೆ. ಆನ್‍ಲೈನ್ ಸ್ಫರ್ಧೆಗಳು ವಿದ್ಯಾರ್ಥಿಗಳ ಕ್ರಿಯಾಶೀಲತೆಯನ್ನು ಹೆಚ್ಚಿಸಲು ಸಹಕಾರಿಯಾಗುತ್ತದೆ ಎಂದು ವಿವೇಕಾನಂದ ಪದವಿ ಕಾಲೇಜಿನ ಪ್ರಾಂಶುಪಾಲ…

5 years ago
ಯಕ್ಷಗಾನ ತಾಳಮದ್ದಳೆ ನರಕಾಸುರ ಮೋಕ್ಷ ಕಾರ್ಯಕ್ರಮ: ಸೆ. 27ರಂದು ಯುಟ್ಯೂಬ್‌ನಲ್ಲಿ ಪ್ರಸಾರಯಕ್ಷಗಾನ ತಾಳಮದ್ದಳೆ ನರಕಾಸುರ ಮೋಕ್ಷ ಕಾರ್ಯಕ್ರಮ: ಸೆ. 27ರಂದು ಯುಟ್ಯೂಬ್‌ನಲ್ಲಿ ಪ್ರಸಾರ

ಯಕ್ಷಗಾನ ತಾಳಮದ್ದಳೆ ನರಕಾಸುರ ಮೋಕ್ಷ ಕಾರ್ಯಕ್ರಮ: ಸೆ. 27ರಂದು ಯುಟ್ಯೂಬ್‌ನಲ್ಲಿ ಪ್ರಸಾರ

ರೋನಾವನ್ನು ತಡೆಗಟ್ಟುವ ನಿಟ್ಟಿನಲ್ಲಿ ಶಾಲಾ , ಕಾಲೇಜುಗಳು ಆರಂಭಗೊಳ್ಳದೆ ಶಿಕ್ಷಣವನ್ನು ಆನ್‌ಲೈನ್ ಮೂಲಕ ಕಲಿಯುವ ಅರ್ನಿವಾಯತೆ ತಲೆದೋರಿದರೂ ಸಾಂಸ್ಕೃತಿಕ ರಸದೌತಣವನ್ನು ನೀಡಲು ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ…

5 years ago
ವಿವೇಕಾನಂದ ಪದವಿಪೂರ್ವ ಕಾಲೇಜಿನಿಂದ ವಿನೂತನ ಪ್ರಯತ್ನ | ಪಿಯುಸಿಗೆ ಸೇರಲಿಚ್ಚಿಸಿರುವ ವಿದ್ಯಾರ್ಥಿಗಳಿಗೆ ವಿಜ್ಞಾನ ವಿಭಾಗದಲ್ಲಿ ಉಚಿತ ಯುಟ್ಯೂಬ್ ಕ್ಲಾಸ್ ಆಯೋಜನೆವಿವೇಕಾನಂದ ಪದವಿಪೂರ್ವ ಕಾಲೇಜಿನಿಂದ ವಿನೂತನ ಪ್ರಯತ್ನ | ಪಿಯುಸಿಗೆ ಸೇರಲಿಚ್ಚಿಸಿರುವ ವಿದ್ಯಾರ್ಥಿಗಳಿಗೆ ವಿಜ್ಞಾನ ವಿಭಾಗದಲ್ಲಿ ಉಚಿತ ಯುಟ್ಯೂಬ್ ಕ್ಲಾಸ್ ಆಯೋಜನೆ

ವಿವೇಕಾನಂದ ಪದವಿಪೂರ್ವ ಕಾಲೇಜಿನಿಂದ ವಿನೂತನ ಪ್ರಯತ್ನ | ಪಿಯುಸಿಗೆ ಸೇರಲಿಚ್ಚಿಸಿರುವ ವಿದ್ಯಾರ್ಥಿಗಳಿಗೆ ವಿಜ್ಞಾನ ವಿಭಾಗದಲ್ಲಿ ಉಚಿತ ಯುಟ್ಯೂಬ್ ಕ್ಲಾಸ್ ಆಯೋಜನೆ

ಪುತ್ತೂರು: ಕೊರೋನಾ ವನ್ನು ತಡೆಗಟ್ಟುವ ನಿಟ್ಟಿನಲ್ಲಿ ಶಾಲಾ , ಕಾಲೇಜುಗಳು ಆರಂಭಗೊಳ್ಳದೆ ಶಿಕ್ಷಣದ ಬಹು ಅಮೂಲ್ಯ ಸಮಯವನ್ನು ಕಳೆದುಕೊಂಡಿರುವ ವಿದ್ಯಾರ್ಥಿಗಳಿಗೆ ಇನ್ನಷ್ಟು ಸಂಕಷ್ಟಕ್ಕೀಡಾಗದಂತೆ ಮಾಡಲು ವಿವೇಕಾನಂದ ಸಂಸ್ಥೆಯು…

5 years ago
ವಿವೇಕಾನಂದ ಸ್ನಾತಕೋತ್ತರ ವಾಣಿಜ್ಯ ವಿಭಾಗದಿಂದ ‘ಪಯಣ’ ಕಾರ್ಯಕ್ರಮವಿವೇಕಾನಂದ ಸ್ನಾತಕೋತ್ತರ ವಾಣಿಜ್ಯ ವಿಭಾಗದಿಂದ ‘ಪಯಣ’ ಕಾರ್ಯಕ್ರಮ

ವಿವೇಕಾನಂದ ಸ್ನಾತಕೋತ್ತರ ವಾಣಿಜ್ಯ ವಿಭಾಗದಿಂದ ‘ಪಯಣ’ ಕಾರ್ಯಕ್ರಮ

ಪುತ್ತೂರು: ವಿದ್ಯಾರ್ಥಿ ಜೀವನದಲ್ಲಿ ಹಲವಾರು ಅವಕಾಶಗಳು ಹುಡುಕಿಕೊಂಡು ಬರುತ್ತವೆ. ಅವುಗಳನ್ನು ಸದುಪಯೋಗಪಡಿಸಿಕೊಂಡಾಗ ಮುಂದಿನ ಜೀವನದ ದಾರಿ ತೆರೆದುಕೊಳ್ಳುತ್ತದೆ. ಕಾಲೇಜಿನಲ್ಲಿ ಪಠ್ಯ ವಿಷಯವನ್ನು ಹೊರತು ಪಡಿಸಿ ಇತರ ಚಟುವಟಿಕೆಯನ್ನು…

5 years ago

ವಿದ್ಯಾಭಾರತಿ ರಾಷ್ಟ್ರಮಟ್ಟದ ಕರಾಟೆ ಪಂದ್ಯಾಟ: ವಿವೇಕಾನಂದ ಪ. ಪೂ ಕಾಲೇಜಿನ ಧನುಷ್‍ಗೆ ಬಂಗಾರದ ಪದಕ

ಪುತ್ತೂರು: ಮಧ್ಯಪ್ರದೇಶದ ಉಜ್ಜೈನಿಯಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ಧನುಷ್ ಬಂಗಾರದ ಪದಕವನ್ನು ಗಳಿಸಿದ್ದಾರೆ. ಇವರು…

6 years ago

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಸೂರ್ಯಗ್ರಹಣದ ಮಾಹಿತಿ ಕಾರ್ಯಕ್ರಮ

ಪುತ್ತೂರು: ಡಿ. 26 ರಂದು ನಡೆಯುವ ಸೂರ್ಯಗ್ರಹಣದ ಮಾಹಿತಿ ಕಾರ್ಯಕ್ರಮವು ವಿವೇಕಾನಂದ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಉಡುಪಿಯ ಪೂರ್ಣಪ್ರಜ್ಞಾ ಕಾಲೇಜಿನ ನಿವೃತ್ತ…

6 years ago

ರಾಜ್ಯ ಮಟ್ಟದ ಕರ್ನಾಟಕ ಶಾಸ್ತ್ರೀಯ ಸಂಗೀತ ಪರೀಕ್ಷೆ-ಭಾಮಿನಿ ಕೆ ಭಟ್‍ಗೆ ಹತ್ತನೇ ರಾಂಕ್

ಪುತ್ತೂರು: ಕರ್ನಾಟಕ ಪ್ರೌಢಶಿಕ್ಷಣ ಮಂಡಳಿ ನಡೆಸಿದ ಸೀನಿಯರ್ ಗ್ರೇಡ್ ಕರ್ನಾಟಕ ಶಾಸ್ತ್ರೀಯ ಸಂಗೀತ ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಭಾಮಿನಿ ಕೆ ಭಟ್…

6 years ago

ವಿಕಲಚೇತನರಿಗೆ ಅವಕಾಶಗಳು ಬೇಕೇ ಹೊರತು ಕನಿಕರವಲ್ಲ: ವಿಶ್ವಾಸ್ ಕೆ. ಎಸ್.

ಪುತ್ತೂರು: ದೇಹದ ಆಕಾರ ಯಾವ ಸಾಧನೆಗೂ ಅಡ್ಡಿಯಾಗುವುದಿಲ್ಲ. ಕೀಳರಿಮೆಯನ್ನು ಮೆಟ್ಟಿ ನಿಂತು ಮುನ್ನಡೆದರೆ ಏನನ್ನು ಬೇಕಾದರೂ ಸಾಧಿಸಬಹುದು. ವಿಕಲಚೇತನರನ್ನು ಎಲ್ಲರೂ ಅನುಕಂಪದಿಂದ ನೋಡುತ್ತಾರೆ. ಆದರೆ ಅವರಿಗೆ ಅವಕಾಶಗಳು…

6 years ago