ಹಸಿವು(Hungry). ಭೂಮಿ(Earth) ಮೇಲೆ ಇರುವ ಪ್ರತಿ ಜೀವಿಯ(Beings) ಸಹಜ ಕ್ರಿಯೆ. ಜೀವಿ ಭೂಮಿ ಮೇಲೆ ಬದುಕಬೇಕಾದರೆ ತಿನ್ನಲೇ ಬೇಕು. ಕೈಗೆ ಸಿಕ್ಕಿದ್ದನ್ನು ತಿಂದರೆ ಸಾಲದು. ಅದರಲ್ಲೂ ಮನುಷ್ಯರು,…