ಸನಾತನ ಭಾರತದ ಆಧ್ಯಾತ್ಮಕ ಸಾಧನೆಯ ಪುನರುತ್ಥಾನದ ಅಧ್ವರ್ಯುಗಳಲ್ಲಿ ಶಂಕರಾಚಾರ್ಯರು ಮೊದಲಿಗರು. ಹಾಗಾಗಿಯೇ ಅವರು ಆದಿ ಶಂಕರರು. ಜೀವಿಸಿದ್ದ 32 ವರ್ಷಗಳ ಅಲ್ಪಾವಧಿಯಲ್ಲಿ ದೇಶದ ಮೂಲೆ ಮೂಲೆಗಳಿಗೆ ಕಾಲ್ನಡಿಗೆಯಲ್ಲಿ…