ಪುತ್ತೂರು: ಭಾರತ ಆಧ್ಯಾತ್ಮಿಕ ದೇಶವೆಂದು ಗುರುತಿಸಿಕೊಂಡಿದೆ. ಇಲ್ಲಿನ ಸಂಸ್ಕೃತಿ, ಪರಂಪರೆಯು ವೈಶಿಷ್ಟ್ಯ ಪೂರ್ಣವಾಗಿದ್ದು ಇದರಲ್ಲಿ ಮಹಿಳೆಯರ ಕೊಡುಗೆ ವಿಶೇಷವಾದದ್ದು. ನಮ್ಮಸಂಸ್ಕೃತಿ, ಪರಂಪರೆಯನ್ನು ಬಿಂಬಿಸುವಂತಹ ಸಾಂಸ್ಕೃತಿಕ ಉತ್ಸವಗಳು ಇಂದಿನ…