ರಾಜ್ಯದಲ್ಲಿ(state) ಅನೇಕರು ಪೂರ್ವಜರ(ancestors) ಕಾಲದಿಂದಲೂ ಕೂಡ ಕೆಲವು ಮನೆಗಳಲ್ಲಿ ಇಂದಿಗೂ ಜಿಂಕೆ ಕೊಂಬು, ಕಾಡುಕೋಣದ ಕೊಂಬು ಮತ್ತಿತರ ವನ್ಯಜೀವಿಗಳ ಪರಿಕರಗಳನ್ನು(deer antlers, wild antler horns )…
ಈ ವರ್ಷದ ಆಹಾರ ಧಾನ್ಯಗಳ ಬೆಲೆ ಏರಿಕೆ ನಿಯಂತ್ರಣದ ಕಡೆಗೆ ಸರ್ಕಾರ ಹೆಚ್ಚು ಗಮನಹರಿಸಿದೆ.
ರೈತ ಯುವಕರಿಗೆ ಮದುವೆಗೆ ಹೆಣ್ಣು ಸಿಗುತ್ತಿಲ್ಲ ಎಂಬ ಕೂಗು ಎಲ್ಲೆಡೆ ಇದೆ. ಈ ದೇಶ ಉಳಿಯಬೇಕಾದರೆ ರೈತ ಉಳಿಯಬೇಕು. ರೈತ ಉಳಿಯಬೇಕಾದರೆ ಯುವ ರೈತರು ಕೃಷಿಯಲ್ಲಿ ತೊಡಗಿಸಿಕೊಳ್ಳಬೇಕು.
ರಾಜ್ಯದ ಜಾತಿ ಗಣತಿ(caste census report) ಬಿಡುಗಡೆ ಮಾಡಬೇಕು ಅನ್ನೋದು ಒಂದು ಪಕ್ಷದ ನಿಲುವಾದರೆ ಬೇಡ ಎನ್ನುವುದು ಇನ್ನು ಕೆಲವು ಪಕಜ್ಷಗಳ ಅಂಬೋಣ. ಆದರೆ ಇದರ ಲಾಭ…
ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಸಲು ಸಮಯಾವಕಾಶ ನೀಡುವ ಕುರಿತು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ ಮಾಡಿದ್ದಾರೆ.
ಸರ್ಕಾರ 2023ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರಕಟ ಮಾಡಿದೆ.
ವ್ಯಾಟ್ಸಪ್ ಮೂಲಕ ಮೆಸೇಜು ಬೇರೆ ಬೇರೆ ಗುಂಪುಗಳಲ್ಲಿ ಬರುತ್ತಿದೆ.ಆ ಸಂದೇಶ ಹೀಗೆ ಇದೆ.... ಇದು ಸರ್ಕಾರದ ಹೊಸ ಯೋಜನೆ. “ಇಂದಿನಿಂದ “104” ಭಾರತದಲ್ಲಿ ರಕ್ತದ ಬೇಡಿಕೆಯ ವಿಶೇಷ ಸಂಖ್ಯೆಯಾಗಲಿದೆ”.…
ರಾಜಧಾನಿಯಲ್ಲಿ ಯಾವುದೇ ಅಧಿಕಾರಿಗಳ ಭಯವಿಲ್ಲದೇ ಕಾರ್ಖಾನೆಗಳಲ್ಲಿ ಫ್ಲಾಸ್ಟಿಕ್ ತಯಾರಾಗುತ್ತಿದ್ದು, ಅಧಿಕಾರಿಗಳು ಮಾತ್ರ ಏನೂ ಗೊತ್ತಿಲ್ಲದಂತೆ ಕಣ್ಮುಚ್ಚಿ ಕುಳಿತಿದ್ದಾರೆ. ರಾಜಾರೋಷವಾಗಿ ಕಾರ್ಖಾನೆಗಳಲ್ಲಿ ಪ್ಲಾಸ್ಟಿಕ್ ತಯಾರಾಗುತ್ತಿದ್ದರೂ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ.
ಬಿಪಿಎಲ್ ಕಾರ್ಡ್ಗಳ ತಿದ್ದುಪಡಿಗೆಂದೇ ಒಟ್ಟು 3.18 ಲಕ್ಷ ಫಲಾನುಭವಿಗಳು ಅರ್ಜಿ ಸಲ್ಲಿಸಿದ್ದರು. ಅಲ್ಲದೆ ಕಳೆದ ಒಂದು ತಿಂಗಳಿನಿಂದ ಹೊಸದಾಗಿ ತಿದ್ದಪಡಿಗೆ ಒಟ್ಟು 53219 ಫಲಾನುಭವಿಗಳು ಅರ್ಜಿ ಸಲ್ಲಿಸಿದ್ದರು.…
ವಿವಿಧ ಬೇಡಿಕೆಗಳ ಈಡೇರಿಕೆಗೆ ಪಟ್ಟು ಹಿಡಿದಿರುವ ಖಾಸಗಿ ಸಾರಿಗೆ ಒಕ್ಕೂಟ ಬೆಂಗಳೂರು ಬಂದ್‌ಗೆ ಕರೆ ನೀಡಿದ್ದು ಮಧ್ಯರಾತ್ರಿಯಿಂದಲೇ ಬಂದ್ ಬಿಸಿ ಶುರುವಾಗಿದೆ.