ಭಾರತ ಸರ್ಕಾರದ ಪರಿಶಿಷ್ಟ ಜಾತಿ ಕಲ್ಯಾಣ ಕಾರ್ಯಕ್ರಮದಡಿಯಲ್ಲಿ ಸುಳ್ಯ ತಾಲೂಕಿನ ಸಂಪಾಜೆ, ಆಲೆಟ್ಟಿ ಮತ್ತು ಐವರ್ನಾಡು ಗ್ರಾಮಗಳ 265 ಅರ್ಹ ಫಲಾನುಭವಿ ರೈತರಿಗೆ ಕೃಷಿ ಬೆಂಬಲ ಉಪಕರಣಗಳನ್ನು…