Advertisement

ಸಹಕಾರಿ ಸಂಘ

ಸಹಕಾರಿ ಸಂಘ ಸುಭದ್ರ ಅಂತ ಪರಿಗಣನೆ ಹೇಗೆ..?

ನಮ್ಮಲ್ಲಿನ ಗ್ರಾಮೀಣ ಮಟ್ಟದ ಆರ್ಥಿಕ‌ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ ಸಂಗ್ರಹ ಮತ್ತು ಸದಸ್ಯರಿಗೆ ಸಾಲ ವಿತರಣೆ. ಸಹಕಾರ ಸಂಘದ ವ್ಯವಹಾರ ಸದಸ್ಯರೊಳಗೆ…

7 months ago

ಹಣದ ಲಭ್ಯತೆ ಆಧಾರಿಸಿ ಎಲ್ಲಾ ರೈತರಿಗೆ 5 ಲಕ್ಷ ರೂಪಾಯಿ ಬಡ್ಡಿರಹಿತ ಸಾಲಸೌಲಭ್ಯ

2023-24 ಸಾಲಿನಲ್ಲಿ 6,744 ರೈತರಿಗೆ 290.51 ಕೋಟಿ ರೂಪಾಯಿ ಹಾಗೂ  2024-25 ಸಾಲಿನಲ್ಲಿ ಫೆಬ್ರವರಿವರೆಗೆ 13,689 ರೈತರಿಗೆ 589.12 ಕೋಟಿ ರೂಪಾಯಿ ಮೊತ್ತದ ಸಾಲ ರೈತರಿಗೆ ವಿತರಿಸಲಾಗಿದೆ.

12 months ago

ರೈತರಿಗೆ ಊರುಗೋಲಾಗಿರುವ ಕೃಷಿ ಪತ್ತಿನ ಸಹಕಾರಿ ಸಂಘ

ಕೃಷಿ ಪತ್ತಿನ ಸಹಕಾರಿ ಸಂಘಗಳು ಗ್ರಾಮೀಣ ಭಾಗದ ರೈತರ ಸಂಕಷ್ಟ ಕಾಲದಲ್ಲಿ ಕೈ ಹಿಡಿದಿವೆ ಎಂದು ಸಹಕಾರ ಸಚಿವ ಕೆ.ಎನ್ ರಾಜಣ್ಣ ಅಭಿಪ್ರಾಯಪಟ್ಟಿದ್ದಾರೆ.ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…

1 year ago

ಭೂ ಅಭಿವೃದ್ಧಿ ಕೃಷಿ ಸಾಲ ಎಂದರೇನು..? ರೈತರು ಇದನ್ನು ಪಡೆಯುವುದು ಹೇಗೆ..?

ಬ್ಯಾಂಕುಗಳು ದೀರ್ಘಾವಧಿ ಸಾಲವನ್ನು ಕೃಷಿಕರಿಗೆ ಕೊಡ್ತದೆ.ಆದರೆ ಸಹಕಾರಿ ಸಂಘಗಳಿಗೆ ಈ ಅವಕಾಶ ಇದೆಯಾ?

1 year ago

ಸಹಕಾರಿ ಸಂಸ್ಥೆಗಳಿಗೆ ನಬಾರ್ಡ್ ಸಾಲದ ಮೊತ್ತ ಹೆಚ್ಚಿಸುವಂತೆ  ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್  ಒತ್ತಾಯ

ಸಹಕಾರಿ ಸಂಸ್ಥೆಗಳಿಗೆ ರಿಯಾಯಿತಿ ದರದಲ್ಲಿ ನೀಡುವ ಸಾಲದ ಮೊತ್ತವನ್ನು ಕಡಿಮೆ ಮಾಡುವುದರಿಂದ ಕೃಷಿ ಕ್ಷೇತ್ರಕ್ಕೆ ಹಿನ್ನಡೆಯಾಗಲಿದೆ ಎಂದು  ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್…

1 year ago

ನೀವು ಡಿವಿಡೆಂಡ್‌ ಪಡೆದುಕೊಂಡಿದ್ದೀರಾ…?

ಸಹಕಾರಿ ಸಂಘಗಳಲ್ಲಿ ಕಡಿಮೆ ವ್ಯವಹಾರ ಮಾಡುವ ಅನೇಕರಿಗೆ ಡಿವಿಡೆಂಡ್‌ ಅಂದರೇನು..? ಯಾವ ಸದಸ್ಯರುಗಳಿಗೆ ಲಾಭಾಂಶ ಹಂಚಿಕೆಯಾಗ್ತದೆ ಎಂಬುದು ಬಹುತೇಕ ಸದಸ್ಯರುಗಳಿಗೂ ಹೆಚ್ಚಿನ ಮಾಹಿತಿ ಇರುವುದಿಲ್ಲ. ಈ ಬಗ್ಗೆ…

1 year ago

ದೇಶದಲ್ಲಿ ಸಹಕಾರಿ ವಲಯದ ಪಾತ್ರ ಮುಂದಿನ ದಿನಗಳಲ್ಲಿ ಮಹತ್ವ ಪಡೆಯಲಿದೆ | ಸಹಕಾರಿ ಬ್ಯಾಂಕ್‌ನ ಶತಮಾನೋತ್ಸವದಲ್ಲಿ ಅಮಿತ್‌ ಶಾ |

ಆರ್ಥಿಕ ಪ್ರಗತಿಯ ಜೊತೆಗೆ ಜನರ ಕಲ್ಯಾಣವನ್ನು ಖಾತರಿಪಡಿಸಲು ಜಗತ್ತಿನಲ್ಲಿ ಯಾವುದಾದರೂ ಮಾದರಿ ಇದ್ದರೆ ಅದು ಸಹಕಾರಿ ಮಾದರಿ ಎಂದು ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್…

1 year ago

ಸಹಕಾರಿ ಸಂಘದಿಂದ ಜಾಬ್‌ ವರ್ಕ್‌ | ಕಲ್ಮಡ್ಕ ಸಹಕಾರಿ ಸಂಘದಿಂದ ಹೊಸ ಹೆಜ್ಜೆ | ಕೃಷಿಕರಿಗೆ ನೆರವಾಗುವ ವಿನೂತನ ಯೋಜನೆಗೆ ಸೆ.1 ಕ್ಕೆ ಚಾಲನೆ |

ಎಲ್ಲೆಡೆಯೂ ಕೃಷಿ ಸಂಕಷ್ಟದಲ್ಲಿದೆ ಎನ್ನುವ ಮಾತುಗಳೇ ಹೆಚ್ಚು ಕೇಳುತ್ತಿದೆ. ಇದಕ್ಕೆ ಪರಿಹಾರ ಮಾರ್ಗಗಳೂ ಅಲ್ಲಲ್ಲಿ ತಯಾರಾಗುತ್ತಿದೆ. ಸುಳ್ಯ ತಾಲೂಕಿನ ಕಲ್ಮಡ್ಕದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು…

4 years ago

ಕೊಡಲು-ಸಂಪಾಜೆ | ಸಹಕಾರಿ ಸಂಘದಲ್ಲಿ ಛಾಪಾ ಕಾಗದ ಸೇವೆ ಉದ್ಘಾಟನೆ

ಕೊಡಗು ಸಂಪಾಜೆ ಗ್ರಾಮದ ಪಯಸ್ವಿನಿ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಚೇರಿಯಲ್ಲಿ ಸಾರ್ವಜನಿಕರಿಗೆ ಛಾಪ ಕಾಗದ ಕಲ್ಪಿಸುವ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ವಿರಾಜಪೇಟೆ…

4 years ago

ಆಲಂಕಾರು ಸಹಕಾರಿ ಸಂಘದ ಅಧ್ಯಯನ ಪ್ರವಾಸ | ಸಹಾಯಕ ಸಂಘಗಳ ನಿಬಂಧಕರಿಗೆ ಮನವಿ | ತನಿಖೆಗೆ ಆಮ್‌ ಆದ್ಮಿ ಪಾರ್ಟಿ ಒತ್ತಾಯ |

ಆಲಂಕಾರು ಸಹಕಾರಿ ಸಂಘದಲ್ಲಿ ನಡೆದ ಅಧ್ಯಯನ ಪ್ರವಾಸದ ಬಗ್ಗೆ ತನಿಖೆ  ನಡೆಸುವಂತೆ ಪುತ್ತೂರು ವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರಿಗೆ ಆಮ್‌ ಆದ್ಮಿ ಪಾರ್ಟಿ ಮನವಿ ನೀಡಿ…

4 years ago