ಸಬ್ಬಸಿಗೆ ಸೊಪ್ಪು(Dill Leaves) ಹಸಿರು ತರಕಾರಿಗಳಲ್ಲಿ(Green vegetable) ವಿಭಿನ್ನವಾಗಿದೆ. ಇದು ಕೆಲವರಿಗೆ ಪರಿಚಿತವಾದ ಸೊಪ್ಪಾಗಿದೆ. ಸಬ್ಬಸಿಗೆ ಸೊಪ್ಪಿನ ಪ್ರತಿ ಭಾಗವು ಪರಿಮಳದಿಂದ(Aroma) ಕೂಡಿರುತ್ತದೆ. ಆದ್ದರಿಂದ ಇದು ಕೆಲವರಿಗೆ…