ಹಸಿರು ಪಟಾಕಿಗಳನ್ನು ಮಾತ್ರ ಸುಡಬಹುದು ಎಂದು 2021ರಲ್ಲಿ ತಾನು ನೀಡಿದ್ದ ಆದೇಶವು ದೆಹಲಿಗೆ ಮಾತ್ರ ಸೀಮಿತವಲ್ಲ. ಅದು ದೇಶಾದ್ಯಂತ ಅನ್ವಯವಾಗುತ್ತದೆ ಎಂದು ಸುಪ್ರೀಂಕೋರ್ಟ್ ಹೇಳಿದೆ.
ಪ್ರಸ್ತುತ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಸುತ್ತಿರುವ ಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಮಾಹಿತಿ ಮತ್ತು ದಾಖಲೆಗಳನ್ನು ಖುದ್ದಾಗಿ ತಲುಪಿಸುವಂತೆ ಅಲಹಾಬಾದ್ ಹೈಕೋರ್ಟ್ ರಿಜಿಸ್ಟ್ರಾರ್ ಅವರಿಗೆ ಸುಪ್ರೀಂ…
ತಮಿಳುನಾಡಿಗೆ ಕಾವೇರು ನೀರು ಬಿಡದಿದ್ದರೆ ರಾಜ್ಯ ಸರ್ಕಾರವನ್ನೆ ವಜಾ ಮಾಡುತ್ತಾರೆ. ಯಾವುದೇ ಸರ್ಕಾರ ಇದ್ದರೂ ಸಹ ನೀರು ಬಿಡುತ್ತಿದ್ದರು ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹೇಳಿದ್ದಾರೆ.
ಯಾರು ಬೇಕಾದ್ರು ಪ್ರತಿಭಟನೆ ಮಾಡಬಹುದು. ಅದರಲ್ಲಿ ತಪ್ಪಿಲ್ಲ. ಆದರೆ ಯಾವುದೇ ರೀತಿಯಲ್ಲಿ ಸಾರ್ವಜನಿಕ ಆಸ್ತಿ ನಾಶ ಮಾಡೋದು, ಜನ ಸಮುದಾಯಕ್ಕೆ ತೊಂದರೆ ಮಾಡೋದು ಮಾಡಬಾರದು ಎಂದು ಎಚ್ಚರಿಕೆ…
ಕಾವೇರಿ ನೀರು ಬಿಡಲು ಕರ್ನಾಟಕಕ್ಕೆ ನಿರ್ದೇಶನ ನೀಡುವಂತೆ ತಮಿಳುನಾಡು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮಧ್ಯಂತರ ಆದೇಶ ನೀಡಲು ನಿರಾಕರಿಸಿದೆ.
ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದಂತೆ ಈಗಾಗಲೇ ಕರ್ನಾಟಕ ಸರ್ಕಾರ, ತಮಿಳುನಾಡಿಗೆ ನೀರು ಬಿಟ್ಟಿದೆ. ಈ ಬಾರಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕೊರತೆ ನಡೆವೆಯೂ…