ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸೋಮವಾರ ವೈಭವದಿಂದ ಬ್ರಹ್ಮರಥೋತ್ಸವ ನಡೆಯಿತು. ಸಾವಿರಾರು ಭಕ್ತರು ಈ ಸಂಭ್ರಮದ ಕ್ಷಣಕ್ಕೆ ಸಾಕ್ಷಿಯಾದರು. ಅದರ ಇನ್ನಷ್ಟು ಚಿತ್ರಗಳು.... ಚಿತ್ರಗಳು: ಪ್ರಕಾಶ್, ಸುಬ್ರಹ್ಮಣ್ಯ
ಸುಬ್ರಹ್ಮಣ್ಯ: ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಸಂದರ್ಭ ಎಳೆಯುವ ರಥಗಳಿಗೆ ಕಾರ್ತಿಕ ಹುಣ್ಣಿಮೆಯ ದಿನವಾದ ಮಂಗಳವಾರ ಗೂಟ ಪೂಜಾ ಮುಹೂರ್ತವನ್ನು ವಿವಿಧ ವೈಧಿಕ…