ಸುಳ್ಯ ತಾಲೂಕು ಬ್ರಾಹ್ಮಣ ಸಂಘದ ವತಿಯಿಂದ ತಾಲೂಕು ವಿಪ್ರ ಸಮಾವೇಶ ನಡೆಯಿತು.
ಅಳಿಯುವ ಅಂಚಿನಲ್ಲಿರುವ ಕಾಡಿನ ಕಿತ್ತಳೆಯೊಂದು ನಾಡಿಗೆ ಬಂದಿದೆ. ಇಂತಹದ್ದೊಂದು ಕಿತ್ತಳೆ ಕಾಡಿನಲ್ಲಿ ಇತ್ತು, ಅಳಿದು ಹೋಗುತ್ತಿರುವ ಬಗ್ಗೆ ಚರ್ಚೆ ನಡೆದು ಸುಳ್ಯದ ನಾಮಾಮಿ ಬಳಗವು ತಕ್ಷಣವೇ ಜಾಗೃತಗೊಂಡಿತ್ತು.…
ಪ್ರವೀಣ್ ಬೆಳ್ಳಾರೆ ಅವರು ಮಲೆನಾಡು ಗಿಡ್ಡ ತಳಿಯ ಸಾಕಣೆಯಲ್ಲೇ ಬದುಕು ಸಾಗಿಸುತ್ತಿದ್ದಾರೆ.
ಜಾಲ್ಸೂರು- ಕಾಸರಗೋಡು ಅಂತರಾಜ್ಯ ರಸ್ತೆಯಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಗಿದ್ದು, ತಿರುವಿನಲ್ಲಿ ಎದುರಿನಿಂದ ಬಂದ ಬೈಕ್ ಸವಾರನಿಗೆ ಆನೆ ಎದುರಾಗಿದೆ.
ಸುಳ್ಯದಲ್ಲಿ ಸೌಜನ್ಯ ಪರವಾಗಿ ನ್ಯಾಯ ಕೇಳಿ ಅಳವಡಿಕೆ ಮಾಡಿದ್ದ ಬ್ಯಾನರ್ ಮಂಗಳವಾರ ಬೆಳಗ್ಗೆ ನಗರಪಂಚಾಯತ್ ಸಿಬಂದಿಗಳು ತೆರವು ಮಾಡಿದ್ದಾರೆ.ಇದೀಗ ಬ್ಯಾನರ್ ತೆರವು ವಿಷಯ ಚರ್ಚೆಗೆ ಕಾರಣವಾಗಿದೆ. ಸುಳ್ಯ…
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿದೆ. ಅದೂ ಬಹುಮತದ ಆಡಳಿತ. ಅಕ್ರಮ ಸಕ್ರಮ ಸಮಿತಿಗೆ ಸದಸ್ಯರ ನೇಮಕಾತಿಯೂ ನಡೆದಿದೆ. ಆದರೆ ಆಡಳಿತ ಪಕ್ಷದ ಕಾಂಗ್ರೆಸ್ ಅಲ್ಲ, ಬಿಜೆಪಿಯ ಕಾರ್ಯಕರ್ತರು...! …
ಬೆಂಗಳೂರಿನ ಪೂರ್ಣಪ್ರಜ್ಞ ಇನ್ಸ್ಟಿಟ್ಯೂಟ್ ಆಫ್ ಸೈಂಟಿಫಿಕ್ ರಿಸರ್ಚ್ ನ ಸಂಶೋಧನಾ ವಿದ್ಯಾರ್ಥಿ ವೈಷ್ಣವಿ ಅವರಿಗೆ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.
ಸುಳ್ಯವಿಧಾನಸಭಾ ಕ್ಷೇತ್ರದ ಚುನಾವಣಾ ಕಣ ರಂಗೇರಿದೆ. ಈ ಸಂದರ್ಭ ರೂರಲ್ ಮಿರರ್ ವತಿಯಿಂದ ಜನಮನದ ಅಭಿಪ್ರಾಯ ಸಂಗ್ರಹ ಮಾಡಿತ್ತು. ಈ ಮಾಹಿತಿ ಪ್ರಕಾರ ಈ ಬಾರಿ ಸುಳ್ಯದ…
ಸುಳ್ಯದಲ್ಲಿ ಈ ಬಾರಿ ಅಭಿವೃದ್ಧಿಯ ಬಗ್ಗೆ ಚರ್ಚೆಯಾಗುತ್ತಿದೆ. ಈ ನಡುವೆಯೇ ಪಕ್ಷಗಳ ಒಳ ಜಗಳವು ಗ್ರಾಮೀಣ ಜನರ, ಸುಳ್ಯದ ಜನರ ಅಭಿವೃದ್ಧಿಯ ಚರ್ಚೆಯನ್ನು ಮರೆ ಮಾಚುತ್ತಿದೆ. ಸಾಕಷ್ಟು…
ಸುಳ್ಯ ತಾಲೂಕು 26 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಅರಂತೋಡು ನೆಹರೂ ಸ್ಮಾರಕ ಪ.ಪೂ ಕಾಲೇಜಿನಲ್ಲಿ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಭಾನುವಾರ ಉದ್ಘಾಟನೆಗೊಂಡಿತು. ಕಾರ್ಯಕ್ರಮ…