ಭಾರತೀಯ(Indian) ಆಹಾರ ಪದ್ಧತಿಯಲ್ಲಿ(Food Style).... ಸಮುದ್ರದ ಉಪ್ಪು(Sea salt), ಅಯೋಡಿಕರಿಸಿದ ಟೇಬಲ್ ಉಪ್ಪು(Iodized table salt), ಸೈಂಧವ (ಕಲ್ಲು ಉಪ್ಪು)(Rock salt), ಕಪ್ಪು ಉಪ್ಪು(Black salt).. ಇವು…
"ಉಪ್ಪಿಗಿಂತ ರುಚಿಯಿಲ್ಲ; ತಾಯಿಗಿಂತ ದೇವರಿಲ್ಲ" ಎಂಬ ಮಾತು ಕನ್ನಡದಲ್ಲಿ ತುಂಬಾ ಹಳೆಯದು. ಊಟ ತಿಂಡಿ ಇರಲಿ.. ಉಪ್ಪು(Salt) ಇಲ್ಲದೆ ಒಂದೇ ಒಂದು ದಿನವನ್ನು ನಾವು ಊಹಿಸಲು ಸಾಧ್ಯವಿಲ್ಲ.…