ಶಾಲಾ ವಿದ್ಯಾರ್ಥಿಗಳು ಸ್ವಚ್ಛತೆಯ ಅರಿವು ಮೂಡಿಸಿದರು. ಇನ್ನು ಹಿರಿಯರು ಇದನ್ನು ಗಮನಿಸಿದೇ ಹೋದರೆ ಹೇಗೆ..? ಸುಳ್ಯದ ಗುತ್ತಿಗಾರಿನಲ್ಲಿ ವಿದ್ಯಾರ್ಥಿಗಳ ತಂಡದ ಈ ಕಾರ್ಯವು ಎಲ್ಲೆಂದರಲ್ಲಿ ಕಸ ಎಸೆಯುವ…
ಕುಕ್ಕೆ ಸುಬ್ರಹ್ಮಣ್ಯಕ್ಕೆ ಬರುವ ಭಕ್ತಾದಿಗಳು ದಯವಿಟ್ಟು ಗಮನಿಸಿ, ಕುಮಾರಧಾರಾ ನದಿಯಲ್ಲಿ ಬಟ್ಟೆ, ಪ್ಲಾಸ್ಟಿಕ್ ಎಸೆಯಬೇಡಿ. ಇದು ಪವಿತ್ರ ನದಿ.
ಸ್ವಚ್ಛತಾ ಆಂದೋಲನಗಳು ಹಲವು ನಡೆದವು. ಸ್ವಚ್ಛತಾ ಜಾಗೃತಿಗಳು ನಡೆದವು.ಪ್ರತೀ ವಾರ ಕಸ ಹೆಕ್ಕುವ ಅಭಿಯಾನಗಳೂ ನಡೆದವು. ಆದರೂ ಸ್ವಚ್ಛತೆಯ ಅರಿವು ಮೂಡಲಿಲ್ಲ. ಈ ನಡುವೆ ಅಶೋಕ್ ಕುಮಾರ್…
ಸ್ವಚ್ಛ ಭಾರತ ಸಾಕಾರವಾಗಬೇಕಾದರೆ ಎಲ್ಲೆಂದರಲ್ಲಿ ತ್ಯಾಜ್ಯ ಎಸೆಯುವುದು ಕಡಿಮೆಯಾಗಬೇಕು. ಇದೀಗ ಗ್ರಾಮೀಣ ಭಾಗದಲ್ಲಿ ಇಂತಹ ಜಾಗೃತಿ ಹೆಚ್ಚಾಗುತ್ತಿದೆ. ಜನರೂ ಜಾಗೃತರಾಗಬೇಕಿದೆ.
ನಾಡಿನ ಶ್ರೇಷ್ಟ ಸಂತರ ಸಾಲಿನಲ್ಲಿ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಕೃಷಿ, ಗ್ರಾಮೀಣ ಕ್ಷೇತ್ರದಲ್ಲಿ ಮಹತ್ವದ ಸಾಧನೆ ಮಾಡಿದ್ದಾರೆ.
ಸ್ವಚ್ಛ ಗ್ರಾಮಕ್ಕಾಗಿ ಕಳೆದ 11 ವಾರಗಳಿಂದ ಸುಳ್ಯ ತಾಲೂಕಿನ ಗುತ್ತಿಗಾರಿನಲ್ಲಿ ನಿರಂತರವಾಗಿ ಅಭಿಯಾನ ನಡೆಯುತ್ತಿದೆ.
ಶರೀರದ ದೋಷಗಳಾದ ವಾತ, ಪಿತ್ತ, ಕಫಗಳನ್ನು ತೆಗೆದು, ದೇಹದ ಧಾತುಗಳನ್ನು ಬಲಪಡಿಸುವ ಪ್ರಕ್ರಿಯೆಯೇ ಪಂಚಕರ್ಮ ಚಿಕಿತ್ಸೆಯ ಉದ್ದೇಶ. ಆರೋಗ್ಯವಂತರಲ್ಲಿ ಆರೋಗ್ಯ ಕಾಪಾಡುವುದು, ರೋಗಿಗಳ ರೋಗ ನಿವಾರಿಸುವುದು ಈ…
ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದಲ್ಲಿ ಆರಂಭಗೊಂಡ ಸ್ವಚ್ಛತಾ ಅಭಿಯಾನದ ಮುಂದುವರಿದ ಭಾಗವಾಗಿ ಶಾಲಾ ಮಕ್ಕಳಲ್ಲೂ ಜಾಗೃತಿಯನ್ನು ಮೂಡಿಸುವ ಕೆಲಸ ನಡೆಸಲಾಗುತ್ತಿದೆ.
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕುಲ್ಕುಂದ ಇದರ ಆಶ್ರಯದಲ್ಲಿ ಪ್ರತಿ ತಿಂಗಳ ಮೊದಲ ಭಾನುವಾರ ಸ್ವಚ್ಚತಾ ಶ್ರಮದಾನ ಪ್ರಾರಂಭವಾಗಿ ಒಂದು ವರುಷದ ಸಂಭ್ರಮದಂದು ಕುಲ್ಕುಂದ ಜಂಕ್ಷನ್ ನಿಂದ…
ನೆಹರು ಯುವ ಕೇಂದ್ರ ಮಡಿಕೇರಿ ಹಾಗೂ ಪಯಸ್ವಿನಿ ಯುವಕ ಸಂಘ ಇವರ ಸಂಯುಕ್ತಾ ಆಶ್ರಯದಲ್ಲಿ ಸ್ವಚ್ಛತಾ ಜಾಗೃತಿ ಮತ್ತು ಶ್ರಮದಾನವು ಸಂಪಾಜೆ ಗ್ರಾಮದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ…