Advertisement

ಹಲಸು

ಕೇರಳದಲ್ಲಿ ಪ್ರತಿವರ್ಷ ₹1,200 ಕೋಟಿ ಮೌಲ್ಯದ ಹಲಸು ವ್ಯರ್ಥ..! ಮೌಲ್ಯವರ್ಧನೆಗೆ ಸರ್ಕಾರ ಮುಂದಾಗಲಿ ಎಂಬ ಒತ್ತಾಯ

ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ ನಷ್ಟ ಉಂಟಾಗುತ್ತಿದೆ. ಹಲಸಿನ ಮೌಲ್ಯವರ್ಧನೆ ಮತ್ತು ಸಂಸ್ಕರಣೆಗೆ ಸರ್ಕಾರದಿಂದ ವಿಶೇಷ ಪ್ರೋತ್ಸಾಹ ಅಗತ್ಯವಿದೆ.

1 month ago

ಹಲಸಿನ ಬೀಜದ ಸಿಪ್ಪೆಯಿಂದ ಕೈಗಾರಿಕಾ ಬಳಕೆಯ ಸೆಲ್ಯುಲೋಸ್..! ರೈತರಿಗೆ ಮೌಲ್ಯವರ್ಧನೆಯ ಹೊಸ ಅವಕಾಶ

ಹಲಸಿನ ಬೀಜದ ಸಿಪ್ಪೆಯಿಂದ ಮೈಕ್ರೋಕ್ರಿಸ್ಟಲೈನ್ ಸೆಲ್ಯುಲೋಸ್ ಉತ್ಪಾದಿಸುವಲ್ಲಿ ವಿಜ್ಞಾನಿಗಳು ಯಶಸ್ವಿಯಾಗಿದ್ದಾರೆ. ಕೃಷಿ ತ್ಯಾಜ್ಯವನ್ನು ಮೌಲ್ಯವರ್ಧಿತ ಕೈಗಾರಿಕಾ ಕಚ್ಚಾ ವಸ್ತುವಾಗಿ ಬಳಸುವ ಹೊಸ ಅವಕಾಶ ಇದರಿಂದ ಸೃಷ್ಟಿಯಾಗಿದೆ

2 months ago

ಚೀನಾಕ್ಕೆ ಹಲಸಿನ ಹಣ್ಣು ರಫ್ತು: ಬಾಂಗ್ಲಾದೇಶದ ವಿದೇಶಿ ವಿನಿಮಯ ಆದಾಯ ಹೆಚ್ಚುವ ನಿರೀಕ್ಷೆ

ಚೀನಾಕ್ಕೆ ಹಲಸಿನ ಹಣ್ಣು ರಫ್ತು ಹೆಚ್ಚಿಸುವ ಮೂಲಕ ವಿದೇಶಿ ವಿನಿಮಯ ಆದಾಯವನ್ನು ಹೆಚ್ಚಿಸಲು ಬಾಂಗ್ಲಾದೇಶ ಮುಂದಾಗಿದೆ. ಈ ಕ್ರಮ ರೈತರ ಆದಾಯ ಹಾಗೂ ಕೃಷಿ ರಫ್ತಿಗೆ ಹೊಸ…

2 months ago

ಅಡಿಕೆಯಿಂದ ಹಲಸಿನತ್ತ “ಸಂತೋಷ” ಪಯಣ – ನೀರಿನ ಕೊರತೆಯ ಸವಾಲನ್ನು ಅವಕಾಶವಾಗಿಸಿದ ಕೃಷಿಕ

ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ ರೈತ ಸಂತೋಷ್ ಬೋನಂತಾಯ ಇಂದು ವರ್ಷಕ್ಕೆ ಸುಮಾರು ₹4 ಲಕ್ಷ ಆದಾಯ ಗಳಿಸುತ್ತಿದ್ದಾರೆ.…

2 months ago

ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಲ್ಲಿದೆ ಗೊತ್ತಾ..?

ತಮಿಳುನಾಡಿನ ಪನ್ರುಟಿ ಪಟ್ಟಣವನ್ನು ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಂದು ಕರೆಯಲಾಗುತ್ತದೆ. ಇಲ್ಲಿನ ಹಲಸು ತನ್ನ ಸಿಹಿ, ಗುಣಮಟ್ಟ ಮತ್ತು ದೊಡ್ಡ ಪ್ರಮಾಣದ ಉತ್ಪಾದನೆಯಿಂದ ದೇಶಾದ್ಯಂತ ಹೆಸರುವಾಸಿಯಾಗಿದೆ.

2 months ago

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ

ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ ಮತ್ತು ಸೂಪರ್ ಫುಡ್ ಆಗಿ ಹೊಸ ಗುರುತು ಪಡೆಯುತ್ತಿದೆ. ಹಲಸಿನ ಔಷಧೀಯ ಗುಣಗಳು…

2 months ago

ಹೊಸರುಚಿ – ಎಳೆಯ ಹಲಸಿನ ಕಾಯಿ ಬಾಲ್ : ಕರಕರಾ, ರುಚಿಕರ ಮತ್ತು ಆರೋಗ್ಯಕರ ಸ್ನ್ಯಾಕ್

ಎಳೆಯ ಹಲಸಿನ ಕಾಯಿ ಬಳಸಿ ತಯಾರಿಸಿದ ಈ ಬಾಲ್ಸ್ ರುಚಿಕರ ಮತ್ತು ಆರೋಗ್ಯಕರ ಸ್ನ್ಯಾಕ್. ಸಂಜೆ ಸಮಯದಲ್ಲಿ ಚಹಾ ಜೊತೆ ಸವಿಯಲು ಅತ್ಯುತ್ತಮ ಆಯ್ಕೆ.

5 months ago

ಹೊಸರುಚಿ | ಎಳೆಯ ಹಲಸಿನ ಕಾಯಿ ಬಜ್ಜಿ – ಮನೆಯಲ್ಲೇ ಸವಿಯುವ ಕ್ರಿಸ್ಪಿ ಸ್ನ್ಯಾಕ್

ಎಳೆಯ ಹಲಸಿನ ಕಾಯಿ ಬಳಸಿ ಮಾಡುವ ಬಜ್ಜಿ ರುಚಿಕರವಾದ ಮತ್ತು ಕ್ರಿಸ್ಪಿ ಸ್ನ್ಯಾಕ್ ಆಗಿದೆ. ಬಿಸಿ ಬಿಸಿ ಸವಿದರೆ ಇನ್ನಷ್ಟು ರುಚಿ ಹೆಚ್ಚುತ್ತದೆ.

5 months ago

ಹೊಸರುಚಿ | ಎಳೆಯ ಹಲಸಿನ ಕಾಯಿ ರೋಲ್ – ಕ್ರಿಸ್ಪಿ ಟೀ ಟೈಮ್ ಸ್ನ್ಯಾಕ್

ಎಳೆಯ ಹಲಸಿನ ಕಾಯಿಯಿಂದ ರುಚಿಕರ ಕ್ರಿಸ್ಪಿ ರೋಲ್ ತಯಾರಿಸಬಹುದು. ಟೀ ಟೈಮ್‌ಗೆ ಇದು ಸುಲಭ ಮತ್ತು ಆರೋಗ್ಯಕರ ಸ್ನ್ಯಾಕ್ ಆಗಿದೆ.

6 months ago

ಹೊಸರುಚಿ | ಹಲಸಿನ ಹಣ್ಣಿನಿಂದ ಇಷ್ಟು ರುಚಿ ಸಿಗುತ್ತದಾ…? ಈ ಕಸ್ಟರ್ಡ್ ಮಿಸ್ ಮಾಡ್ಬೇಡಿ…!

ಹಲಸಿನ ಹಣ್ಣಿನಿಂದ ಸುಲಭವಾಗಿ ತಯಾರಿಸಬಹುದಾದ ಕಸ್ಟರ್ಡ್ ಬೇಸಿಗೆಯಲ್ಲಿ ಉತ್ತಮ ಡೆಸರ್ಟ್ ಆಯ್ಕೆಯಾಗಿದೆ. ಕಡಿಮೆ ಸಾಮಗ್ರಿಗಳಲ್ಲಿ ಮನೆಯಲ್ಲೇ ರುಚಿಯಾಗಿ ಮಾಡಬಹುದು.

6 months ago