ಈಗಿನಂತೆ ಆಗಸ್ಟ್ 15ರಿಂದ ಮುಂದಿನ 10 ದಿನಗಳವರೆಗೂ ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಆ.3ರಿಂದ ಕರಾವಳಿ, ಮಲೆನಾಡು ಸೇರಿದಂತೆ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆಗಳಿದ್ದು, ಆ. 6 ಅಥವಾ 7 ರಿಂದ ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ…
29.07.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರದಿಂದ ಉತ್ತಮ ಮಳೆಯ ಮುನ್ಸೂಚನೆ ಇದೆ. ಕೊಡಗು,…
ಜುಲೈ 5ರ ನಂತರ ದುರ್ಬಲಗೊಂಡು ಸಾಂಪ್ರದಾಯಿಕ ಮುಂಗಾರು ಮಾರುತಗಳು ಬಲಗೊಳ್ಳುವ ಲಕ್ಷಣಗಳಿವೆ. ಜುಲೈ 9ರಿಂದ ರಾಜ್ಯದಲ್ಲೂ ಮಳೆಯ ಕ್ಷೀಣಿಸುವ ಸಾಧ್ಯತೆಗಳಿವೆ. ನಂತರ ಮುಂಗಾರು ಚುರುಕಾಗಬೇಕಿದೆ.
ಮುಂದಿನ 3 ದಿವಸಗಳ ಕಾಲ ರಾಜ್ಯದಾದ್ಯಂತ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಜೂನ್ 25ರಿಂದ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ…
ಮಳೆಯಾದರೂ ವಾತಾವರಣದ ತಾಪಮಾನ ಕಡಿಮೆಯಾಗಿಲ್ಲ. ಮಳೆ ಕಡಿಮೆಯಾಗಿ ಸಣ್ಣ ಬಿಸಿಲು ಬಂದರೆ ಒಮ್ಮೆಲೇ ತಾಪಮಾನ ಏರಿಕೆಯಾಗುತ್ತಿದೆ. ಹೀಗಾಗಿ ಕೃಷಿಗೆ ಸಂಕಷ್ಟವಾಗುತ್ತಿದೆ. ಇಷ್ಟೇ ಅಲ್ಲ, ಭಾರತದಾದ್ಯಂತ ಈ ಹವಾಮಾನ…
ಜೂನ್ 6ರಿಂದ ಕರಾವಳಿ ಭಾಗಗಳಲ್ಲಿ ಮುಂಗಾರು ಸ್ವಲ್ಪ ಮಟ್ಟಿಗೆ ಚುರುಕಾಗುವ ಮುನ್ಸೂಚೆನೆ ಇದೆ. ಜೂನ್ 10ರಿಂದ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ.
ಜೂನ್ 1 ರಿಂದ ಮುಂಗಾರು ಆಗಮನದ ನಿರೀಕ್ಷೆ ಇದ್ದರೂ ದುರ್ಬಲವಾಗಿರುವ ಸಾಧ್ಯತೆ ಹೆಚ್ಚಿದೆ. ಕರಾವಳಿ ಮಲೆನಾಡು ಭಾಗಗಳಲ್ಲಿ ತೋಟಗಳಿಗೆ ಔಷಧಿ ಸಿಂಪಡಿಸಲು ಜೂನ್ ಮೊದಲ ವಾರದಲ್ಲಿಯೂ ಅವಕಾಶ…
ಮಾರ್ಚ್ ನಿಂದ ಮೇ ತಿಂಗಳ ಕೊನೆಯ ತನಕ ಭಾರತದ ಹೆಚ್ಚಿನ ಭಾಗಗಳಲ್ಲಿಉಷ್ಣ ಮಾರುತ ಬೀಸುವ ಆತಂಕ ಇದೆ. ರಾಜ್ಯದಲ್ಲಿ ಏನೇನು ಪರಿಣಾಮವಾಗಬಹುದು ?
ರಾಜ್ಯದ ಎಲ್ಲೆಡೆ ಮೋಡದ ವಾತಾವರಣ. ಮುಂದಿನ 10 ದಿನಗಳವರೆಗೆ ಮಳೆಯ ಲಕ್ಷಣಗಳಿಲ್ಲ.