ನವೆಂಬರ್ 11 ರಿಂದ ರಾಜ್ಯದಾದ್ಯಂತ ಒಣ ಹವೆ ಆವರಿಸುವ ಲಕ್ಷಣಗಳಿವೆ.
ಅರಬ್ಬಿ ಸಮುದ್ರದಲ್ಲಿ ನವೆಂಬರ್ 8 ರಂದು ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿದ್ದು, ಇದರಿಂದ ರಾಜ್ಯದಾದ್ಯಂತ ಮಳೆ ಕಡಿಮೆಯಾಗುವ ಸಾಧ್ಯತೆ ಇದೆ.
ಈಗಿನ ಮುನ್ಸೂಚನೆಯಂತೆ ಈ ಮಳೆಯ ವಾತಾವರಣವು ನವೆಂಬರ್ 10ರ ವರೆಗೂ ಮುಂದುವರಿಯುವ ಲಕ್ಷಣಗಳಿವೆ.
ರಾಜ್ಯದ ಅಲ್ಲಲ್ಲಿ ಗುಡುಗು ಸಹಿತ ಮಳೆ ಇದೆ. ಧರ್ಮಸ್ಥಳ, ಕಾರ್ಕಳದ ಕೆಲವು ಕಡೆ ಭಾರೀ ಮಳೆ ಸಾಧ್ಯತೆ ಇದೆ.
01.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.…
ಅಕ್ಟೊಬರ್ 28ರಿಂದ ಬಂಗಾಳಕೊಲ್ಲಿಯ ಕಡೆಯಿಂದ ಹಿಂಗಾರು ಪುನರಾರಂಭವಾಗುವ ಲಕ್ಷಣಗಳಿವೆ. ಆದರೆ ದುರ್ಬಲವಾಗಿರುವ ಸಾಧ್ಯತೆ ಹೆಚ್ಚಿದೆ.
ಅರಬ್ಬಿ ಸಮುದ್ರದಲ್ಲಿನ ತೇಜ್ ಚಂಡಮಾರುತವು ಈಗಾಗಲೇ ಯಮನ್ - ಓಮನ್ ಗಡಿ ಭಾಗಗಳಲ್ಲಿ ಭೂಮಿಗೆ ಪ್ರವೇಶಿಸಿದ್ದು ಇವತ್ತು ರಾತ್ರಿ ಶಿಥಿಲಗೊಳ್ಳಲಿದೆ. ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಅ.24ರ ತಡರಾತ್ರಿ…
24.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಹಾಗೂ ದಕ್ಷಿಣ ಕನ್ನಡದ ಹೆಚ್ಚಿನ ಅವಧಿಯೂ ಬಿಸಿಲಿನ ವಾತಾವರಣದೊಂದಿಗೆ ಸಂಜೆ ಅಲ್ಲಲ್ಲಿ ಮೋಡ ಹಾಗೂ…
ಅರಬ್ಬಿ ಸಮುದ್ರದಲ್ಲಿನ "ತೇಜ" ಚಂಡಮಾರುತವು ಅಕ್ಟೊಬರ್ 23ರ ರಾತ್ರಿ ದಕ್ಷಿಣ ಓಮನ್ ಕರಾವಳಿಗೆ ಅಪ್ಪಳಿಸಲಿದೆ. ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಅಕ್ಟೊಬರ್ 25ರಂದು ಬಾಂಗ್ಲಾದೇಶ ಕರಾವಳಿಗೆ ಅಪ್ಪಳಿಸುವ ಲಕ್ಷಣಗಳಿವೆ.…
ಅಕ್ಟೊಬರ್ 18 ರಿಂದ ಕರಾವಳಿ ಸೇರಿದಂತೆ ರಾಜ್ಯದಾದ್ಯಂತ ಮಳೆ ಕ್ಷೀಣಿಸುವ ಸಾಧ್ಯತೆ ಹೆಚ್ಚಿದೆ. ಅಕ್ಟೊಬರ್ 20 ರಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ…