ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.ಅಕ್ಟೊಬರ್ 21 ಅಥವಾ 22ರ ನಂತರ ರಾಜ್ಯದಾದ್ಯಂತ ಮಳೆ ಕ್ಷೀಣಿಸುವ ಲಕ್ಷಣಗಳಿವೆ.…
ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ (Rain) ಚುರುಕುಗೊಂಡಿದೆ. ರಾಜ್ಯದ ದಕ್ಷಿಣ ಒಳನಾಡಿನ ನಾಲ್ಕು ಜಿಲ್ಲೆಗಳಿಗೆ ನಾಳೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ
ಅಕ್ಟೊಬರ್ 16ರಂದು ಕರಾವಳಿಯ ಜಿಲ್ಲೆಗಳಲ್ಲಿ ಹಾಗೂ ಮಲೆನಾಡು ಭಾಗಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ. ಅಕ್ಟೊಬರ್ 17ರಿಂದ ದುರ್ಬಲಗೊಂಡು ಸಾಮಾನ್ಯ ಮಳೆ ಮುಂದುವರಿದರೂ ಹಿಂಗಾರು ಚುರುಕಾಗುವ ಲಕ್ಷಣಗಳಿಲ್ಲ.
ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ. ರಾಜ್ಯದ ಇತರ ಕಡೆಗಳಲ್ಲಿ ಸಾಮಾನ್ಯ ಮಳೆ. ಕೆಲವು ಕಡೆ ನಿರೀಕ್ಷಿತ ಮಳೆ ಇಲ್ಲ. ಜು.26 ರ ನಂತರ ಮತ್ತೆ ಮುಂಗಾರು ದುರ್ಬಲ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿರೀಕ್ಷಿತ ಮಳೆಯಾಗಿಲ್ಲ. ಇದರಿಂದ ಕೃಷಿಕರು ಕಂಗಾಲಾಗಿದ್ದಾರೆ. ಇದೇ ರೀತಿ ಮುಂದುವರಿದರೆ ಹಲವು ಬೆಳೆಗಳ ಮೇಲೆ ಪರಿಣಾಮ ಬೀರಲಿದೆ.
ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುಂದುವರಿದಿದೆ. ಜು.9 ನಂತರ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಕಡಿಮೆಯಾಗಲಿದೆ. ಅಡಿಕೆ ಬೆಳೆಗಾರರಿಗೆ ಔಷಧಿ ಸಿಂಪಡಣೆಗೆ ಅವಕಾಶ ಸಿಗಬಹುದು.
ಕರಾವಳಿ ಜಿಲ್ಲೆಗಳಾದ್ಯಂತ ಉತ್ತಮ ಮಳೆಯ ಮುನ್ಸೂಚನೆ ಇದೆ.
ಮುಂಗಾರು ಚುರುಕಾಗುತ್ತಿರುವಂತೆಯೇ ಕರಾವಳಿ, ದಕ್ಷಿಣ ಕನ್ನಡ ಘಾಟ್‌ಗಳು, ಉಡುಪಿ ಘಟ್ಟಗಳು, ಚಿಕ್ಕಮಗಳೂರು ಮತ್ತು ಕೊಡಗಿನಲ್ಲಿ ಇಂದು ರಾತ್ರಿ ಮತ್ತು ನಾಳೆ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ವರದಿಗಳು ಹೇಳುತ್ತವೆ.…
27.06.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ರಾಜ್ಯದ ದಕ್ಷಿಣ ಕರಾವಳಿ ಜಿಲ್ಲೆಗಳಾದ್ಯಂತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ,…
ಕರ್ನಾಟಕದ ಕರಾವಳಿ ಭಾಗದಲ್ಲಿ "ಹೈ ವೇವ್ ಅಲರ್ಟ್” ಭಾರತೀಯ ಹವಾಮಾನ ಇಲಾಖೆ ಘೋಷಣೆ ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆ 42ಕಿ.ಮೀ ನಷ್ಟು ಉದ್ದದ ಕರಾವಳಿ ತೀರ…