ಹವಾಮಾನ ವರದಿ

ಹವಾಮಾನ ವರದಿ | 27-04-2025 | ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆ | ಎ.28 ರಿಂದ ಮಳೆಯ ಪ್ರಮಾಣ ಕಡಿಮೆ |ಹವಾಮಾನ ವರದಿ | 27-04-2025 | ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆ | ಎ.28 ರಿಂದ ಮಳೆಯ ಪ್ರಮಾಣ ಕಡಿಮೆ |

ಹವಾಮಾನ ವರದಿ | 27-04-2025 | ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆ | ಎ.28 ರಿಂದ ಮಳೆಯ ಪ್ರಮಾಣ ಕಡಿಮೆ |

ಈಗಿನಂತೆ ಎಪ್ರಿಲ್ 29 ಅಥವಾ 30ರಿಂದ ಕರಾವಳಿ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ಎಪ್ರಿಲ್ 28ರಿಂದ ಮಲೆನಾಡು ಭಾಗಗಳಲ್ಲಿ ಹಾಗೂ ಉತ್ತರ ಹಾಗೂ ದಕ್ಷಿಣ ಒಳನಾಡು…

1 month ago
ಹವಾಮಾನ ವರದಿ | 26-04-2025 | ಸಂಜೆ ಗುಡುಗು ಸಹಿತ ಮಳೆ ಸಾಧ್ಯತೆ |ಹವಾಮಾನ ವರದಿ | 26-04-2025 | ಸಂಜೆ ಗುಡುಗು ಸಹಿತ ಮಳೆ ಸಾಧ್ಯತೆ |

ಹವಾಮಾನ ವರದಿ | 26-04-2025 | ಸಂಜೆ ಗುಡುಗು ಸಹಿತ ಮಳೆ ಸಾಧ್ಯತೆ |

ಅಲ್ಲಲ್ಲಿ ಸಂಜೆಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

1 month ago
ಹವಾಮಾನ ವರದಿ | 25-04-2025 | ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆ |ಹವಾಮಾನ ವರದಿ | 25-04-2025 | ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆ |

ಹವಾಮಾನ ವರದಿ | 25-04-2025 | ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆ |

ಮುನ್ಸೂಚನೆಯಂತೆ ಮೇ 1 ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಮಳೆ ಆರಂಭವಾಗುವ ಸಾಧ್ಯತೆಗಳಿವೆ.

1 month ago
ಹವಾಮಾನ ವರದಿ | 24-04-2025 | ಎ.26 ರಿಂದ ರಾಜ್ಯದ ವಿವಿದೆಡೆ ಮಳೆ ಪ್ರಮಾಣ ಹೆಚ್ಚಳ |ಹವಾಮಾನ ವರದಿ | 24-04-2025 | ಎ.26 ರಿಂದ ರಾಜ್ಯದ ವಿವಿದೆಡೆ ಮಳೆ ಪ್ರಮಾಣ ಹೆಚ್ಚಳ |

ಹವಾಮಾನ ವರದಿ | 24-04-2025 | ಎ.26 ರಿಂದ ರಾಜ್ಯದ ವಿವಿದೆಡೆ ಮಳೆ ಪ್ರಮಾಣ ಹೆಚ್ಚಳ |

ಈಗಿನಂತೆ ಎಪ್ರಿಲ್ 26ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆ ಆರಂಭವಾಗುವ ನಿರೀಕ್ಷೆ ಇದೆ.

1 month ago
ಹವಾಮಾನ ವರದಿ | 20-04-2025 | ಕೆಲವು ಕಡೆ ಸಾಮಾನ್ಯ ಮಳೆ ಸಾಧ್ಯತೆ | ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೂ ಮಳೆ ನಿರೀಕ್ಷೆಹವಾಮಾನ ವರದಿ | 20-04-2025 | ಕೆಲವು ಕಡೆ ಸಾಮಾನ್ಯ ಮಳೆ ಸಾಧ್ಯತೆ | ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೂ ಮಳೆ ನಿರೀಕ್ಷೆ

ಹವಾಮಾನ ವರದಿ | 20-04-2025 | ಕೆಲವು ಕಡೆ ಸಾಮಾನ್ಯ ಮಳೆ ಸಾಧ್ಯತೆ | ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೂ ಮಳೆ ನಿರೀಕ್ಷೆ

ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆಗಳು ಗೋಚರಿಸುತ್ತಿವೆ. ಒಳನಾಡಿನಲ್ಲಿ ಎಪ್ರಿಲ್ 21ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು,…

1 month ago
ಹವಾಮಾನ ವರದಿ | 19-04-2025 | ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆಹವಾಮಾನ ವರದಿ | 19-04-2025 | ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ

ಹವಾಮಾನ ವರದಿ | 19-04-2025 | ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ

ಮಲೆನಾಡು-ಕರಾವಳಿ ಸೇರಿದಂತೆ ರಾಜ್ಯದ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ.

1 month ago
ಸದ್ಯ ಮುಂಗಾರು ಮಳೆ ಆಶಾವಾದ | ಮುಂದಿರುವ ಸವಾಲುಗಳಲ್ಲಿ ತಾಪಮಾನವೇ ಪ್ರಮುಖ |ಸದ್ಯ ಮುಂಗಾರು ಮಳೆ ಆಶಾವಾದ | ಮುಂದಿರುವ ಸವಾಲುಗಳಲ್ಲಿ ತಾಪಮಾನವೇ ಪ್ರಮುಖ |

ಸದ್ಯ ಮುಂಗಾರು ಮಳೆ ಆಶಾವಾದ | ಮುಂದಿರುವ ಸವಾಲುಗಳಲ್ಲಿ ತಾಪಮಾನವೇ ಪ್ರಮುಖ |

ಈ ಬಾರಿ ಮುಂಗಾರು ಮಳೆಯಲ್ಲಿ ಸರಾಸರಿ  105% ರಷ್ಟು ಮಳೆಯಾಗುವ ಸಾಧ್ಯತೆ ಇದೆ. ಆದರೆ ಮುಂದಿನ ತಾಪಮಾನ, ಬಿಸಿಗಾಳಿಯನ್ನು ಆಧರಿಸಿ ಮುಂದಿನ ದಿನಗಳಲ್ಲಿ ಬದಲಾವಣೆ ಸಾಧ್ಯತೆ ಇದೆ.…

2 months ago
ಹವಾಮಾನ ವರದಿ | 17-04-2025 | ಎ.20 ರಿಂದ ರಾಜ್ಯದ ವಿವಿದೆಡೆ ಮತ್ತೆ ಮಳೆಹವಾಮಾನ ವರದಿ | 17-04-2025 | ಎ.20 ರಿಂದ ರಾಜ್ಯದ ವಿವಿದೆಡೆ ಮತ್ತೆ ಮಳೆ

ಹವಾಮಾನ ವರದಿ | 17-04-2025 | ಎ.20 ರಿಂದ ರಾಜ್ಯದ ವಿವಿದೆಡೆ ಮತ್ತೆ ಮಳೆ

ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ ಸಾಧ್ಯತೆ. ಎ.20 ರಿಂದ ರಾಜ್ಯದ ವಿವಿದೆಡೆ ಮತ್ತೆ ಮಳೆ ಆರಂಭವಾಗುವ ಸಾಧ್ಯತೆ ಇದೆ.

2 months ago
ಹವಾಮಾನ ಬದಲಾವಣೆಯ ಪರಿಣಾಮ | ಬಾಂಗ್ಲಾದಲ್ಲಿ ಹೆಚ್ಚಾಗಲಿರುವ ಚಂಡಮಾರುತ |ಹವಾಮಾನ ಬದಲಾವಣೆಯ ಪರಿಣಾಮ | ಬಾಂಗ್ಲಾದಲ್ಲಿ ಹೆಚ್ಚಾಗಲಿರುವ ಚಂಡಮಾರುತ |

ಹವಾಮಾನ ಬದಲಾವಣೆಯ ಪರಿಣಾಮ | ಬಾಂಗ್ಲಾದಲ್ಲಿ ಹೆಚ್ಚಾಗಲಿರುವ ಚಂಡಮಾರುತ |

ಹವಾಮಾನ ಬದಲಾವಣೆ ಪ್ರಪಂಚದ ಎಲ್ಲೆಡೆಯೂ ಸವಾಲಾಗುತ್ತಿದೆ.ತಾಪಮಾನ ಏರಿಕೆಯ ಕಾರಣದಿಂದ ಚಂಡಮಾರುತಗಳ ಸಂಖ್ಯೆ  ಹೆಚ್ಚಾಗುವ ಸಾಧ್ಯತೆ ಇದೆ. ಇದರಿಂದ ಬಿರುಗಾಳಿ ಮತ್ತು ಪ್ರವಾಹದ ಪರಿಣಾಮಗಳು ಹೆಚ್ಚಾಗಬಹುದು ಎಂದು ವಿಜ್ಞಾನಿಗಳ…

2 months ago
ಹವಾಮಾನ ವರದಿ | 15-04-2025 | ಕೆಲವು ಕಡೆ ತುಂತುರು ಮಳೆ | ಎ.19 ರಿಂದ ಕೆಲವು ಕಡೆ ಉತ್ತಮ ಮಳೆ ಸಾಧ್ಯತೆ |ಹವಾಮಾನ ವರದಿ | 15-04-2025 | ಕೆಲವು ಕಡೆ ತುಂತುರು ಮಳೆ | ಎ.19 ರಿಂದ ಕೆಲವು ಕಡೆ ಉತ್ತಮ ಮಳೆ ಸಾಧ್ಯತೆ |

ಹವಾಮಾನ ವರದಿ | 15-04-2025 | ಕೆಲವು ಕಡೆ ತುಂತುರು ಮಳೆ | ಎ.19 ರಿಂದ ಕೆಲವು ಕಡೆ ಉತ್ತಮ ಮಳೆ ಸಾಧ್ಯತೆ |

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ ತುಂತುರು ಮಳೆಯ ಮುನ್ಸೂಚನೆ ಇದೆ.

2 months ago