Advertisement

ಹವಾಮಾನ ವರದಿ

ಹವಾಮಾನ ವರದಿ | 04-10-2024 | ಗುಡುಗು ಸಹಿತ ಮಳೆ ಮುಂದುವರಿಕೆ | ಹಿಂಗಾರು ಮತ್ತಷ್ಟು ವಿಳಂಬ |

ಮಳೆಯು ವಾತಾವರಣದ ಅಧಿಕ ತಾಪಮಾನದಿಂದ ಸ್ಥಳೀಯವಾಗಿ ಉಂಟಾದ ಮೋಡಗಳಿಂದಾಗುತ್ತಿವೆ. ಹಿಂಗಾರು ಮಾರುತಗಳು ಮತ್ತಷ್ಟು ತಡವಾಗುವ ಸಾಧ್ಯತೆಗಳಿವೆ.

5 months ago

ಹವಾಮಾನ ವರದಿ | 02-10-2024 | ಅ.6 ರಿಂದ ಮಳೆ ಕಡಿಮೆಯಾಗುವ ಸಾಧ್ಯತೆ | ಹಿಂಗಾರು ಆರಂಭವಾಗುವ ಲಕ್ಷಣ ಕಾಣಿಸುತ್ತಿಲ್ಲ |

ಅರಬ್ಬಿ ಸಮುದ್ರ ಹಾಗೂ ಬಂಗಾಳ ಕೊಲ್ಲಿಯಲ್ಲಿ ಯಾವುದೇ ಮಹತ್ವದ ಚಟುವಟಿಕೆಗಳು ಕಾಣಿಸುತ್ತಿಲ್ಲ ಹಾಗೂ ಅಧಿಕ ತಾಪಮಾನದಿಂದ ಸ್ಥಳೀಯ ಮೋಡಗಳಿಂದ ಈಗಿನ ಮಳೆಯ ವಾತಾವರಣವು ಉಂಟಾಗಿದೆ. ಸದ್ಯ ಕ್ಕೆ…

5 months ago

ಹವಾಮಾನ ವರದಿ | 01-10-2024 | ಗುಡುಗು ಸಹಿತ ಮಳೆ ಸಾಧ್ಯತೆ | 10 ದಿನಗಳವರೆಗೂ ಮಲೆನಾಡಿನ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ |

ರಾಜ್ಯದಲ್ಲಿ ತಮಿಳುನಾಡು ಕಡೆಯಿಂದ ಬೀಸುತ್ತಿರುವ ಗಾಳಿಯ ಪ್ರಭಾವ ಹಾಗೂ ಅಧಿಕ ತಾಪಮಾನದಿಂದ ಸ್ಥಳೀಯ ಮೋಡಗಳೂ ಸೇರಿಕೊಂಡು ಈಗಿನ ಗುಡುಗು ಸಹಿತ ಮಳೆಯಾಗುತ್ತಿದೆ.

5 months ago

ಹವಾಮಾನ ವರದಿ | 30-09-2024 | ಗುಡುಗು ಸಹಿತ ಮಳೆ ಸಾಧ್ಯತೆ |

ಶ್ರೀಲಂಕಾ ಕರಾವಳಿಯಲ್ಲಿ ಕಾಣಿಸಿಕೊಂಡಿರುವ ತಿರುವಿಕೆ ಪರಿಣಾಮದಿಂದ ಮುಂಗಾರು ಮಾರುತಗಳು ತಮಿಳುನಾಡು ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವುದರಿಂದ ಈಗಿನ ಮಳೆಯ ವಾತಾವರಣ ಉಂಟಾಗಿದೆ. ಇದರಿಂದ ಹಿಂಗಾರು ಮಾರುತಗಳು ತಡವಾಗುವ ಸಾಧ್ಯತೆಗಳಿವೆ.

5 months ago

ಹವಾಮಾನ ವರದಿ | 27-09-2024 | ಸೆ. 29 ರಿಂದ ಗುಡುಗು ಸಹಿತ ಮಳೆ ನಿರೀಕ್ಷೆ |

28.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಸಿಲು, ಮೋಡದ ವಾತಾವರಣದ ಮುನ್ಸೂಚನೆ…

5 months ago

ಹವಾಮಾನ ವರದಿ | 26-09-2024 | ಕರಾವಳಿಯ ಕೆಲವು ಕಡೆ ಮಳೆ | ಸೆ.29 ರಿಂದ ಗುಡುಗು ಸಹಿತ ಮಳೆ ಆರಂಭ ಸಾಧ್ಯತೆ |

ಮಳೆಯ ಪ್ರಮಾಣ ಕಡಿಮೆಯಾಗುತ್ತಿದ್ದು, ಸೆ.29 ರಿಂದ ಗುಡುಗು ಸಹಿತ ಮಳೆ ಆರಂಭ ಸಾಧ್ಯತೆ ಇದೆ.

5 months ago

ಹವಾಮಾನ ವರದಿ | 23-09-2014 | ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ

ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.

5 months ago

ಹವಾಮಾನ ವರದಿ | 21-09-2024 | ನಾಳೆಯಿಂದ ಮಳೆ ಜಾಸ್ತಿಯಾಗುವ ನಿರೀಕ್ಷೆ |

ಸೆಪ್ಟೆಂಬರ್ 22ರಿಂದ ಮಳೆ ಸ್ವಲ್ಪ ಜಾಸ್ತಿ ಆಗುವ ಲಕ್ಷಣಗಳಿದ್ದು ಮುಂದಿನ 5 ಅಥವಾ 6 ದಿನಗಳವರೆಗೂ ಮಳೆ ಮುಂದುವರಿಯುವ ಸಾಧ್ಯತೆ ಇದೆ.

6 months ago

ಹವಾಮಾನ ವರದಿ | 20-09-2024 | ಸೆ.23 ರಿಂದ ಕೆಲವು ಕಡೆ ಹೆಚ್ಚು ಮಳೆ ನಿರೀಕ್ಷೆ |

ಸೆ.23 ರಿಂದ ರಾಜ್ಯದ ಕೆಲವು ಕಡೆ ಮಳೆ ಹೆಚ್ಚಾಗುವ ನಿರೀಕ್ಷೆ ಇದೆ.

6 months ago

ಹವಾಮಾನ ವರದಿ | 18-09-2024 | ದೂರವಾದ ಮಳೆ | ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ |

ಉತ್ತರ ಪ್ರದೇಶದ ಈಗಿನ ವಾಯುಭಾರ ಕುಸಿತವು ಇಂದು, ನಾಳೆಯಲ್ಲಿ ಶಿಥಿಲಗೊಳ್ಳಲಿದೆ.

6 months ago