ರಾಜ್ಯ ಎಲ್ಲಾ ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದ್ದು, ಬೀದರ್, ಕಲಬುರ್ಗಿ, ಬಾಗಲಕೋಟೆ, ಬೆಳಗಾವಿ,…
ಬಂಗಾಳಕೊಲ್ಲಿಯ ಒಡಿಸ್ಸಾ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಚಲಿಸುವ ಪಥದ ನಿಖರತೆ ಇನ್ನೂ ಸ್ಪಷ್ಟವಾಗಿಲ್ಲ. ಇದರ ಪರಿಣಾಮದಿಂದ ಮುಂಗಾರು ಸ್ವಲ್ಪ ಚುರುಕಾಗಿದ್ದು, ರಾಜ್ಯದಲ್ಲಿ ಒಂದು ವಾರದ ಕಾಲ…
24.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು,…
ಆಗಸ್ಟ್ 25ರಂದು ಬಂಗಾಳಕೊಲ್ಲಿಯ ಒಡಿಸ್ಸಾ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ.
ಒಡಿಸ್ಸಾದಲ್ಲಿರುವುದು ವಾಯುಭಾರ ಕುಸಿತವು ಇನ್ನೆರಡು ದಿನಗಳಲ್ಲಿ ಮಹಾರಾಷ್ಟ್ರ ಹಾಗೂ ಗುಜರಾತ್ ಗೆ ತಲಪುವ ನಿರೀಕ್ಷೆಯಿದೆ. ಈ ಮಧ್ಯೆ ಕಳೆದ ಎರಡು ದಿನಗಳಿಂದ ಅರಬ್ಬಿ ಸಮುದ್ರದ ಗುಜರಾತ್, ಮಹಾರಾಷ್ಟ್ರ…
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಆಗಸ್ಟ್ 20, 21ರಂದು ಮಹಾರಾಷ್ಟ್ರ ಮೂಲಕ ಸಾಗಿ ಗುಜರಾತ್ ತಲುಪಲಿದೆ. ಆಗಸ್ಟ್ 18ರಿಂದ 20ರ ತನಕ ಉತ್ತರ ಕರ್ನಾಟಕ ಸೇರಿದಂತೆ ಮಹಾರಾಷ್ಟ್ರದಾದ್ಯಂತ ಭಾರಿ…
ಬಂಗಾಳಕೊಲ್ಲಿಯ ಆಂದ್ರಾ, ಒಡಿಶಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಆಗಸ್ಟ್ 18,19 ರಂದು ಪ್ರಭಲಗೊಂಡು ಮಧ್ಯಪ್ರದೇಶ, ಮಹಾರಾಷ್ಟ್ರ ರಾಜ್ಯಗಳಲ್ಲಿ ಸಾಗಿ ಆಗಸ್ಟ್ 22,23 ರಂದು ಗುಜರಾತ್ ಗೆ…
ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ, ಮಧ್ಯ ಪ್ರದೇಶ, ಮಹಾರಾಷ್ಟ್ರ ಮೂಲಕ ಆಗಸ್ಟ್ 20,21ರಂದು ಗುಜರಾತ್ ಗೆ ತಲಪುವ ನಿರೀಕ್ಷೆಯಿದೆ.
ತಮಿಳುನಾಡು ಕರಾವಳಿ ಸಮೀಪ ಉಂಟಾಗಿರುವ ವಾಯುಭಾರ ಕುಸಿತವು ಆಂದ್ರಾ ಕರಾವಳಿ ದಾಟಿ ಉತ್ತರಕ್ಕೆ ಚಲಿಸುತ್ತಿದ್ದಂತೆಯೇ ಮುಂಗಾರು ಸ್ವಲ್ಪ ಚುರುಕಾಗುವ ಲಕ್ಷಣಗಳಿವೆ.
ಈಗಿನಂತೆ ಆಗಸ್ಟ್ 10 ರಿಂದ ಮಳೆ ಕಡಿಮೆಯಾಗುವ ಸಾಧ್ಯತೆಗಳಿದ್ದರೂ ಆಗಸ್ಟ್ 16ರಿಂದ ಕರಾವಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆ ಆರಂಭವಾಗುವ ಸೂಚನೆಗಳಿವೆ.